ಬಂಟ್ವಾಳ: ಬಂಟ್ವಾಳ ಡಿ.ವೈ.ಎಸ್. ಪಿ.ಯಾಗಿದ್ದ ಪ್ರತಾಪ್ ಸಿಂಗ್ ಥೋರಾಟ್ ಅವರನ್ನು ಬೆಂಗಳೂರು ಲೋಕಾಯುಕ್ತ ಕಚೇರಿಗೆ ವರ್ಗಾವಣೆ ಮಾಡಿ ಸರಕಾರ ಅದೇಶಿಸ ಹೊರಡಿಸಿದೆ.
ಪ್ರಸ್ತುತ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಡಿ.ಸಿ.ಆರ್.ಬಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವಿಜಯಪ್ರಸಾದ್ ಇವರನ್ನು ಬಂಟ್ವಾಳ ಡಿವೈಎಸ್ಪಿಯಾಗಿ ಪೊಲೀಸ್ ಇಲಾಖೆ ನೇಮಕ ಮಾಡಲಾಗಿದೆ.
ವೆಲೆಂಟೈನ್ ಡಿ.ಸೋಜ ಅವರ ವರ್ಗಾವಣೆ ಬಳಿಕ ಬಂಟ್ವಾಳದಲ್ಲಿ ಡಿ.ವೈಎಸ್.ಪಿ.ಯಾಗಿ ಕೆಲ ವರ್ಷಗಳಿಂದ ಕರ್ತವ್ಯ ಮಾಡುತ್ತಿದ್ದರು.
ಇದೀಗ ರಾಜ್ಯದಲ್ಲಿ ಕೆಲವು ಪೋಲೀಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಅದೇಶ ಹೊರಡಿಸಿದೆ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…