ಬಂಟ್ವಾಳ ತಾಲೂಕಿನ ಗ್ರಾಮ ಭಿವೃದ್ಧಿ ಯೋಜನೆಯ ತುಂಬೆ ವಲಯ ವ್ಯಾಪ್ತಿಗೆ ಒಳಪಟ್ಟ ಪರಂಗಿಪೇಟೆ ಶ್ರೀ ಆಂಜನೇಯ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳದಿಂದ ರೂ 5 ಲಕ್ಷ ಮಂಜೂರು ಗೊಂಡಿದ್ದು ಇತರ ಚೆಕ್ಕನ್ನು ದೇವಸ್ಥಾನದ ಜೀರ್ಣೋದ್ಧಾರ ಸಮಿತಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ದಕ್ಷಿಣ ಕನ್ನಡ ಜಿಲ್ಲಾ ನಿರ್ದೇಶಕರಾದ ಮಹಾಬಲ ಕುಲಾಲ್ ಹಸ್ತಾಂತರಿಸಿದರು .
ಈ ಸಂದರ್ಭದಲ್ಲಿ ಬಂಟ್ವಾಳ ತಾಲೂಕಿನ ಯೋಜನಾಧಿಕಾರಿ ಮಾಧವ ಗೌಡ, ವಲಯದ ಜನಜಾಗೃತಿ ವೇದಿಕೆಯ ಸದಸ್ಯರಾದ ಸದಾನಂದ ಆಳ್ವ ಅರ್ಕುಲ , ತುಂಬೆ ವಲಯದ ಮೇಲ್ವಿಚಾರಕಿ ಮಮತಾ ಸಂತೋಷ್, ಸೇವಾ ಪ್ರತಿನಿಧಿಗಳಾದ ಅಮಿತ ಮಲ್ಲಿಕಾ ,ಶೈಲಜಾ, ಪರಂಗಿಪೇಟೆ ಹಾಗೂ ಸುಜೀರ್ ಒಕ್ಕೂಟದ ಅಧ್ಯಕ್ಷರುಗಳಾದ ಸುಕೇಶ್ ಶೆಟ್ಟಿ, ಮತ್ತು ಲೀಡಿಯಾ ಪಿಂಟೋ, ಪದಾಧಿಕಾರಿಗಳಾದ ಸಂದೀಪ್, ನಾಗೇಶ್ ,ಸಂತೋಷ , ರಾಧಿಕಾ, ಗಣೇಶ್ ವಿನುತಾ ,ಯಶವಂತ ಸದಸ್ಯರಾದ,ಗೀತಾ, ಸೀತಾ, ಸುಂದರಿ , ಮೋಹನ್ ಸುಜೀರ್, ಸುರೇಶ್, ಜಗದೀಶ್ ,ಮನೋಹರ ನಾಯ್ಕ್ ,ಸುನಿತಾ, ಚಾರ್ಲಿ, ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಸದಸ್ಯರು ಮತ್ತು ಊರಿನ ಗಣ್ಯರಾದ ಉಮೇಶ್ ಶೆಟ್ಟಿ ಬರ್ಕೆ, ಚಂದ್ರಶೇಖರ್ ಗಾಂಭೀರ್, ಸಂತೋಷ ಗಾಂಭೀರ, ಮನೋಜ್ ತಪ್ಪೆ ಕಲ್ಲು, ಶಿವರಾಮ್ ಶೆಟ್ಟಿ ತೇವು, ಸತೀಶ್ ಶೆಟ್ಟಿ ಕಲ್ಲತಡಮೆ , ಜಯಂತ ಪದೇಂಜರ್ ಮೊದಲಾದವರು ಉಪಸ್ಥಿತರಿದ್ದರು.
ಇರಾನ್‌ನ ನೂತನ ಸುಪ್ರೀಂ ಲೀಡರ್ ಮೊಜ್ತಬಾ ಖಮೇನಿ ಅವರ ಆರೋಗ್ಯ ಹಾಗೂ ಅವರು ಎಲ್ಲಿದ್ದಾರೆ ಎಂಬ ಕುರಿತು ಜಾಗತಿಕ ಮಟ್ಟದಲ್ಲಿ…
ಥೈಲ್ಯಾಂಡ್‌ನ ರಾಜಧಾನಿ ಬ್ಯಾಂಕಾಕ್ ಸಮೀಪದ ಶಾಲೆಯೊಂದರಲ್ಲಿ 9ನೇ ತರಗತಿ ವಿದ್ಯಾರ್ಥಿಯೊಬ್ಬ ನಡೆಸಿದ ಗುಂಡಿನ ದಾಳಿಯಲ್ಲಿ ಶಿಕ್ಷಕರೊಬ್ಬರು ಮೃತಪಟ್ಟಿದ್ದು, ಕನಿಷ್ಠ 15…
ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸಿರುವ ಆಳ್ವಾಸ್ ಪ್ರಗತಿ-2026 ಬೃಹತ್ ಉದ್ಯೋಗ ಮೇಳಕ್ಕೆ ತೆರಳಲು ಬಂಟ್ವಾಳದಿಂದ ಶುಕ್ರವಾರ ಎರಡು ಉಚಿತ…
ರಾಷ್ಟ್ರೀಯ ಹೆದ್ದಾರಿ 75ರ ಸುರಿಕುಮೇರು ಸಮೀಪದ ಹಿಂದೂಸ್ತಾನ್ ಪೆಟ್ರೋಲ್ ಬಂಕ್ ಬಳಿ ನಡೆದ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಆರು…
ಬಿ.ಸಿ.ರೋಡ್‌ನ ಎನ್.ಜಿ. ಸರ್ಕಲ್‌ನಲ್ಲಿ ಗುರುವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.…
ಕಳೆದ ಒಂದು ವಾರದಿಂದ ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದುಃಖದ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು…