ಜನ ಮನದ ನಾಡಿ ಮಿಡಿತ

Advertisement

ಮುಲ್ಕಿ: ಸುಧಾಮ ಫೌಂಡೇಶನ್ ವತಿಯಿಂದ ಕೌಶಲ್ಯ ಅಭಿವೃದ್ಧಿ ಕಾರ್ಯಾಗಾರ

ಮುಲ್ಕಿ: ಸುಧಾಮ ಫೌಂಡೇಶನ್ ವತಿಯಿಂದ ಕೌಶಲ್ಯ ಅಭಿವೃದ್ಧಿ ಕಾರ್ಯಾಗಾರ ಹಾಗೂ ಪರಿಸರ ಸ್ನೇಹಿ ಶಾಪಿಂಗ್ ಬ್ಯಾಗ್ ತಯಾರಿಕಾ ತರಬೇತಿ ಕೇಂದ್ರಕ್ಕೆ ಕಾರ್ನಾಡ್ ಲೂಲು ಕಾಂಪ್ಲೆಕ್ಸ್ ಸಭಾಭವನದಲ್ಲಿ ಚಾಲನೆ ನೀಡಲಾಯಿತು
ಕಾರ್ಯಕ್ರಮವನ್ನು ಮಂಗಳೂರು ವಲಯದ ಎಂ. ಎಸ್. ಎಂ. ಇ. ಡಿ. ಎಫ್. ಒ. ನ. ಸಹಾಯಕ ನಿರ್ದೇಶಕಿ ಶೃತಿ ಜಿ.ಕೆ. ಉದ್ಘಾಟಿಸಿದರು.


ಮುಖ್ಯ ಅತಿಥಿಗಳಾಗಿ ಮುಲ್ಕಿ ನಗರ ಪಂಚಾಯತಿ ಮುಖ್ಯಾಧಿಕಾರಿ ಇಂದು ಎಂ .ಮಾತನಾಡಿ ಪ್ಲಾಸ್ಟಿಕ್ ವಸ್ತುಗಳು ಆರೋಗ್ಯಕ್ಕೆ ಹಾಗೂ ಪರಿಸರಕ್ಕೆ ಹಾನಿಕರವಾಗಿದ್ದು ಪರಿಸರ ಸ್ನೇಹಿ ಕೈಗಾರಿಕೆಗಳಿಗೆ ಆದ್ಯತೆ ನೀಡುವುದರ ಜೊತೆಗೆ ದೇಶಿಯ ಉತ್ಪನ್ನಗಳಿಗೆ ಬೆಂಬಲ ನೀಡಬೇಕು ಎಂದರು. ಇಂಥ ಕಾರ್ಯಕ್ರಮಗಳಿಂದ ಸ್ವ ಉದ್ಯೋಗದ ಜೊತೆಗೆ ಜನರಲ್ಲಿ ಪ್ಲಾಸ್ಟಿಕ್ ತ್ಯಜಿಸುವ ಜಾಗೃತಿ ಮೂಡಿಸಲು ಸಹಾಯಕಾರಿ ಎಂದರು.
ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಕೌಶಲ್ಯ ಅಭಿವೃದ್ಧಿ ಕ್ಷೇತ್ರದ ರಾಜ್ಯ ಸಂಪನ್ಮೂಲ ವ್ಯಕ್ತಿ ಮುಕ್ತ ಶ್ರೀನಿವಾಸ್ ಭಟ್, ಲಯನ್ಸ್ ಕ್ಲಬ್ ನ ಶಾಂಭವಿ ಶೆಟ್ಟಿ, ಸುಧಾಮ ಪೌಂಡೇಶನ್ ಅಧ್ಯಕ್ಷ ಸುನಿಲ್ ಆಳ್ವ, ಕಾರ್ಯದರ್ಶಿ ಶೈಲೇಶ್, ಮುಲ್ಕಿ ನ.ಪಂ ಸದಸ್ಯ ಸುಭಾಷ್ ಶೆಟ್ಟಿ, ಹರ್ಷ ರಾಜ್ ಶೆಟ್ಟಿ, ಶ್ಯಾಮ್ ಪ್ರಸಾದ್, ವಿಠ್ಠಲ್ ಎನ್ಎಂ ಮತ್ತಿತರರು ಉಪಸ್ಥಿತರಿದ್ದರು. ಬಳಿಕಕೌಶಲ್ಯ ಅಭಿವೃದ್ಧಿ ಕಾರ್ಯಾಗಾರ ನಡೆಯಿತು.

Leave a Reply

Your email address will not be published. Required fields are marked *

ಬಂಟ್ವಾಳ: ಬಸ್‌ನಿಂದ ಇಳಿದು ರಸ್ತೆ ಬದಿಗೆ ತೆರಳುತ್ತಿದ್ದ ಕೂಲಿ ಕಾರ್ಮಿಕನಿಗೆ ಕಾರು ಡಿಕ್ಕಿ; ಸ್ಥಳದಲ್ಲೇ ಸಾವು

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

error: Content is protected !!