ನಗರದ ಸ್ಟೇಟ್ ಬ್ಯಾಂಕ್ ಬಸ್ ನಿಲ್ದಾಣ, ಕಂಕನಾಡಿ, ಪಂಪ್‌ವೆಲ್ ವೃತ್ತ, ನಂತೂರು ಸರ್ಕಲ್, ಮತ್ತು ಕೆಪಿಟಿ ಸ್ಥಳಗಳಲ್ಲಿ ಭಿಕ್ಷಾಟನೆಯಲ್ಲಿ ತೊಡಗಿದ್ದ ತಾಯಂದಿರು ಮತ್ತು ಮಕ್ಕಳನ್ನು ರಕ್ಷಣೆ ಮಾಡಿ ಮಕ್ಕಳ ಕಲ್ಯಾಣ ಸಮಿತಿ
ಮುಂದೆ ಹಾಜರುಪಡಿಸಲಾಯಿತು.
ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಮಾಜ ಕಲ್ಯಾಣ ಇಲಾಖೆ, ಶಿಕ್ಷಣ ಇಲಾಖೆ, ಮಂಗಳೂರು ನಗರ ಮತ್ತು ಗ್ರಾಮಾಂತರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಪೊಲೀಸ್ ಇಲಾಖೆಯವರ
ಸಹಯೋಗದೊಂದಿಗೆ ಕಾರ್ಯಾಚರಣೆ ನಡೀತು.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…