ಜನ ಮನದ ನಾಡಿ ಮಿಡಿತ

Advertisement

ಕಬಕ ವಿಟ್ಲ ರಸ್ತೆಯ ಕಂಬಳಬೆಟ್ಟುವಿನಲ್ಲಿ ದ್ವಿಚಕ್ರ ವಾಹನಗಳೆರಡು ಮುಖಾಮುಖಿ ಡಿಕ್ಕಿ…!; ಮೂವರಿಗೆ ಗಂಭೀರ ಗಾಯ..!

ವಿಟ್ಲ: ಕಬಕ ವಿಟ್ಲ ರಸ್ತೆಯ ಕಂಬಳಬೆಟ್ಟುವಿನಲ್ಲಿ ದ್ವಿಚಕ್ರ ವಾಹನಗಳೆರಡು ಮುಖಾಮುಖಿ ಡಿಕ್ಕಿಯಾಗಿ ಮೂವರು ಗಂಭೀರ ಗಾಯಗೊಂಡಿದ್ದಾರೆ.

ಉರಿಮಜಲು ಸಮೀಪ ರಿಂಗ್ ಕೆಲಸ ನಿರ್ವಹಿಸುತ್ತಿದ್ದ ಕೇರಳ ಕೊಲ್ಲಂ ಮೂಲದ ದಿನೇಶ್, ಅಡ್ಯನಡ್ಕ ಮೂಲಕದ ಸತೀಶ್, ವಸಂತ್ ಗಾಯಗೊಂಡವರಾಗಿದ್ದಾರೆ. ಕಂಬಳಬೆಟ್ಟು ದರ್ಗಾ ಬಳಿಯಲ್ಲಿ ಘಟನೆ ನಡೆದಿದ್ದು, ಸ್ಥಳೀಯರು ಗಾಯಾಳುಗಳನ್ನು ಪುತ್ತೂರು ಖಾಸಗೀ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಮೂವರು ಗಂಭೀರ ಗಾಯಗೊಂಡಿದ್ದು, ತೀವ್ರ ನಿಘಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Leave a Reply

Your email address will not be published. Required fields are marked *

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

error: Content is protected !!