ಮುಲ್ಕಿ:ಕೆನರಾ ಬ್ಯಾಂಕ್‌ನ ಸ್ಥಾಪಕರಾದ ಅಮ್ನೆಂಬಳ ಸುಬ್ಬರಾವ್ ಅವರ 118ನೇ ಜನ್ಮದಿನ ಆಚರಣೆ ಮುಲ್ಕಿಯ ಕೆನರಾ ಬ್ಯಾಂಕ್ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಲ್ಕಿ ಕೆನರಾ ಬ್ಯಾಂಕ್ ಪ್ರಬಂಧಕರಾದ ಅತುಲ್ ಮೋಹನ್ ವಹಿಸಿದ್ರು. ಇನ್ನೂ ಇದೇ ವೇಳೆ ಮುಲ್ಕಿ ಸಭಾ ಗೃಹ ಸಮಿತಿ ಅಧ್ಯಕ್ಷರಾದ ವಿಶ್ವನಾಥ ಕಾಮತ್ ಅವರು ಮಾತನಾಡಿ, ಹಿರಿಯ ಸಾಧಕರ ಸಾಧನೆಗಳನ್ನು ನೆನಪಿಸಿಕೊಂಡು ಅವರ ದಾರಿಯಲ್ಲಿ ನಾವು ಮುನ್ನಡೆದು ಸಾಧಕರಾಗಬೇಕಾಗಿದೆ ಅಂತ ಹೇಳಿದ್ದಾರೆ.
ಈ ಸಂದರ್ಭದಲ್ಲಿ ಸಾಧಕರನ್ನು ಗುರುತಿಸಿ ಅವರಿಗೆ ಸನ್ಮಾನದ ಗೌರವಾರ್ಪಣೆ ನಡೆದಿದ್ದು, ಬಳಿಕ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ ಕೂಡ ನಡೆದಿದೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…