ಜನ ಮನದ ನಾಡಿ ಮಿಡಿತ

Advertisement

ಮುರುಘಾ ಮಠದ ಶಿವಮೂರ್ತಿ ಶರಣರಿಗೆ ಮತ್ತೆ ಕಾನೂನು ಸಂಕಷ್ಟ..!

ಮುರುಘಾ ಮಠದ ಶಿವಮೂರ್ತಿ ಶರಣರಿಗೆ ಮತ್ತೆ ಕಾನೂನು ಸಂಕಷ್ಟ ಎದುರಾಗಿದೆ. 2ನೇ ಪೋಕ್ಸೋ ಕೇಸ್‌ನಲ್ಲಿ ಮುರುಘಾ ಶ್ರೀ ವಿರುದ್ಧ ಚಿತ್ರದುರ್ಗ ಜಿಲ್ಲಾ ನ್ಯಾಯಾಯದಿಂದ ಅರೆಸ್ಟ್‌ ವಾರಂಟ್ ಜಾರಿ ಮಾಡಿದೆ.

ಕಳೆದ 4 ದಿನದ ಹಿಂದಷ್ಟೇ ಶಿವಮೂರ್ತಿ ಶರಣರು ಜೈಲಿನಿಂದ ಬಿಡುಗಡೆ ಆಗಿದ್ದರು. 14 ತಿಂಗಳ ಬಳಿಕ ಜೈಲಿನಿಂದ ಹೊರ ಬಂದ ಮುರುಘಾ ಸ್ವಾಮೀಜಿ ಸದ್ಯ ದಾವಣಗೆರೆ ವಿರಕ್ತ ಮಠದಲ್ಲಿ ವಾಸ್ತವ್ಯ ಹೂಡಿದ್ದಾರೆ. ಸದ್ಯ ಒಂದು ಕೇಸ್​​​ನಲ್ಲಿ ಜಾಮೀನು ಪಡೆದಿರೋ ಸ್ವಾಮೀಜಿಯನ್ನ ಮತ್ತೊಂದು ಪ್ರಕರಣದಲ್ಲಿ ಬಂಧಿಸುವಂತೆ ಅರೆಸ್ಟ್ ವಾರಂಟ್ ಜಾರಿಯಾಗಿದೆ.

ಎರಡನೇ ಪೋಕ್ಸೋ ಪ್ರಕರಣದಲ್ಲಿ ಅರೆಸ್ಟ್ ವಾರಂಟ್ ಜಾರಿ ಮಾಡಿರುವ ಕೋರ್ಟ್ ಕೂಡಲೇ ಬಂದಿಸುವಂತೆ ಆದೇಶ ನೀಡಿದೆ. ಇವತ್ತು ಸಂಜೆಯೊಳಗೆ ವಿಚಾರಣೆಗೆ ಹಾಜರುಪಡಿಸಲು ಪೊಲೀಸ್ ಅಧಿಕಾರಿಗಳಿಗೆ ಕೋರ್ಟ್‌ ಸೂಚನೆ ನೀಡಿದೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!