ಮುರುಘಾ ಮಠದ ಶಿವಮೂರ್ತಿ ಶರಣರಿಗೆ ಮತ್ತೆ ಕಾನೂನು ಸಂಕಷ್ಟ ಎದುರಾಗಿದೆ. 2ನೇ ಪೋಕ್ಸೋ ಕೇಸ್‌ನಲ್ಲಿ ಮುರುಘಾ ಶ್ರೀ ವಿರುದ್ಧ ಚಿತ್ರದುರ್ಗ ಜಿಲ್ಲಾ ನ್ಯಾಯಾಯದಿಂದ ಅರೆಸ್ಟ್ ವಾರಂಟ್ ಜಾರಿ ಮಾಡಿದೆ.
ಕಳೆದ 4 ದಿನದ ಹಿಂದಷ್ಟೇ ಶಿವಮೂರ್ತಿ ಶರಣರು ಜೈಲಿನಿಂದ ಬಿಡುಗಡೆ ಆಗಿದ್ದರು. 14 ತಿಂಗಳ ಬಳಿಕ ಜೈಲಿನಿಂದ ಹೊರ ಬಂದ ಮುರುಘಾ ಸ್ವಾಮೀಜಿ ಸದ್ಯ ದಾವಣಗೆರೆ ವಿರಕ್ತ ಮಠದಲ್ಲಿ ವಾಸ್ತವ್ಯ ಹೂಡಿದ್ದಾರೆ. ಸದ್ಯ ಒಂದು ಕೇಸ್‌ನಲ್ಲಿ ಜಾಮೀನು ಪಡೆದಿರೋ ಸ್ವಾಮೀಜಿಯನ್ನ ಮತ್ತೊಂದು ಪ್ರಕರಣದಲ್ಲಿ ಬಂಧಿಸುವಂತೆ ಅರೆಸ್ಟ್ ವಾರಂಟ್ ಜಾರಿಯಾಗಿದೆ.
ಎರಡನೇ ಪೋಕ್ಸೋ ಪ್ರಕರಣದಲ್ಲಿ ಅರೆಸ್ಟ್ ವಾರಂಟ್ ಜಾರಿ ಮಾಡಿರುವ ಕೋರ್ಟ್ ಕೂಡಲೇ ಬಂದಿಸುವಂತೆ ಆದೇಶ ನೀಡಿದೆ. ಇವತ್ತು ಸಂಜೆಯೊಳಗೆ ವಿಚಾರಣೆಗೆ ಹಾಜರುಪಡಿಸಲು ಪೊಲೀಸ್ ಅಧಿಕಾರಿಗಳಿಗೆ ಕೋರ್ಟ್ ಸೂಚನೆ ನೀಡಿದೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…