ಜನ ಮನದ ನಾಡಿ ಮಿಡಿತ

Advertisement

ಬೆಸ್ಕಾಂ ನಿರ್ಲಕ್ಷ್ಯಕ್ಕೆ ತಾಯಿ ಹಾಗೂ ಮಗಳು ಬಲಿ..!!

 ಬೆಸ್ಕಾಂ ನಿರ್ಲಕ್ಷ್ಯಕ್ಕೆ ತಾಯಿ ಹಾಗೂ ಮಗಳು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ವೈಟ್ ಫೀಲ್ಡ್‌ನ ಕಾಡುಗೋಡಿಯಲ್ಲಿ ನಡೆದಿದೆ.

ಈ ಬಗ್ಗೆ ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ ಸಂಬಂಧ ಐವರು ಬೆಸ್ಕಾಂ ಅಧಿಕಾರಿಗಳು ಸೇರಿ ಸಿಬ್ಬಂದಿಯನ್ನ ಅರೆಸ್ಟ್ ಮಾಡಿರೋ ಪೊಲೀಸರು ವಿಚಾರಣೆ ನಡೆಸಿದ್ದಾರೆ.

ಕಾರ್ಯ ನಿರ್ವಾಹಕ ಅಭಿಯಂತರ ಶ್ರೀರಾಮ್, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಸುಬ್ರಹ್ಮಣ್ಯ, ವೈಟ್​ಫೀಲ್ಡ್​ ವಿಭಾಗದ ಸಹಾಯಕ ಅಭಿಯಂತರ ಚೇತನ್, ವೈಟ್​ಫೀಲ್ಡ್​ ವಿಭಾಗದ ಕಿರಿಯ ಅಭಿಯಂತರ ರಾಜಣ್ಣ ಹಾಗೂ ಸ್ಟೇಷನ್ ಆಪರೇಟರ್ ಮಂಜುನಾಥ್​ಅವರ ವಿಚಾರಣೆ ನಡೆಸಿದ್ದಾರೆ.

ಮತ್ತೊಂದು ಕಡೆ ಇವತ್ತು ಖಾಸಗಿ ಆಸ್ಪತ್ರೆಯಲ್ಲಿರುವ ಇಬ್ಬರ ಮೃತದೇಹ ಕುಟುಂಬಸ್ಥರಿಗೆ ಹಸ್ತಾಂತರ ಆಗಲಿದೆ. ಆಸ್ಪತ್ರೆ ಸಿಬ್ಬಂದಿ ಕುಟುಂಬಸ್ಥರಿಗೆ ಮೃತದೇಹವನ್ನು ಹಸ್ತಾಂತರ ಮಾಡಲಿದ್ದಾರೆ. ನಿನ್ನೆ ಬೆಳಗ್ಗಿನ ಜಾವ 5.30ರ ಸುಮಾರಿಗೆ ದುರ್ಘಟನೆ ನಡೆದಿತ್ತು.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!