ಬೆಸ್ಕಾಂ ನಿರ್ಲಕ್ಷ್ಯಕ್ಕೆ ತಾಯಿ ಹಾಗೂ ಮಗಳು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ವೈಟ್ ಫೀಲ್ಡ್‌ನ ಕಾಡುಗೋಡಿಯಲ್ಲಿ ನಡೆದಿದೆ.
ಈ ಬಗ್ಗೆ ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ ಸಂಬಂಧ ಐವರು ಬೆಸ್ಕಾಂ ಅಧಿಕಾರಿಗಳು ಸೇರಿ ಸಿಬ್ಬಂದಿಯನ್ನ ಅರೆಸ್ಟ್ ಮಾಡಿರೋ ಪೊಲೀಸರು ವಿಚಾರಣೆ ನಡೆಸಿದ್ದಾರೆ.
ಕಾರ್ಯ ನಿರ್ವಾಹಕ ಅಭಿಯಂತರ ಶ್ರೀರಾಮ್, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಸುಬ್ರಹ್ಮಣ್ಯ, ವೈಟ್ಫೀಲ್ಡ್ ವಿಭಾಗದ ಸಹಾಯಕ ಅಭಿಯಂತರ ಚೇತನ್, ವೈಟ್ಫೀಲ್ಡ್ ವಿಭಾಗದ ಕಿರಿಯ ಅಭಿಯಂತರ ರಾಜಣ್ಣ ಹಾಗೂ ಸ್ಟೇಷನ್ ಆಪರೇಟರ್ ಮಂಜುನಾಥ್ಅವರ ವಿಚಾರಣೆ ನಡೆಸಿದ್ದಾರೆ.
ಮತ್ತೊಂದು ಕಡೆ ಇವತ್ತು ಖಾಸಗಿ ಆಸ್ಪತ್ರೆಯಲ್ಲಿರುವ ಇಬ್ಬರ ಮೃತದೇಹ ಕುಟುಂಬಸ್ಥರಿಗೆ ಹಸ್ತಾಂತರ ಆಗಲಿದೆ. ಆಸ್ಪತ್ರೆ ಸಿಬ್ಬಂದಿ ಕುಟುಂಬಸ್ಥರಿಗೆ ಮೃತದೇಹವನ್ನು ಹಸ್ತಾಂತರ ಮಾಡಲಿದ್ದಾರೆ. ನಿನ್ನೆ ಬೆಳಗ್ಗಿನ ಜಾವ 5.30ರ ಸುಮಾರಿಗೆ ದುರ್ಘಟನೆ ನಡೆದಿತ್ತು.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…