ಉತ್ತರ ಪ್ರದೇಶದ ಅಲಿಗಢ ಮೂಲದ ಕೆನಡಾದಲ್ಲಿ ವಾಸವಾಗಿರುವ ಉರ್ದು ಕವಿ ಹಾಗೂ ಸಾಹಿತಿ ತಾರೀಕ್ ಫಾರೂಕ್ (78) ಜಿಲ್ಲೆಯ ಬಸವ ಕಲ್ಯಾಣದಲ್ಲಿ ನಿಧನರಾಗಿದ್ದಾರೆ.
ಬಸವ ಕಲ್ಯಾಣ ನಗರದ ತೇರು ಮೈದಾನದಲ್ಲಿನ ಸಭಾ ಭವನದಲ್ಲಿ ಟೆಕ್ನೋಕ್ರಾಟ್ಸ್ ಹಾಗೂ ಸಾಹಿತ್ಯಾಭಿಮಾನಿಗಳ ಸಂಘದಿಂದ ಮುಷಾಯಿರಾ ಹಾಗೂ ಕವಿಗೋಷ್ಠಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಇದರಲ್ಲಿ ಭಾಗವಹಿಸಲು ಕವಿ ತಾರೀಕ್ ಫಾರೂಕ್ ಆಗಮಿಸಿದ್ದರು. ಮುಷಾಯಿರಾ ಹಾಗೂ ಕವಿಗೋಷ್ಠಿ ಕಾರ್ಯಕ್ರಮಕ್ಕೂ ಮುನ್ನ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು.
ಇದೇ ವೇಳೆ ತಾರೀಕ್ ಫಾರೂಕ್ರನ್ನ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿಸಲಾಗಿತ್ತು. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಉತ್ತರಪ್ರದೇಶದ ಅಲಿಗಢ್‌ಗೆ ಪಾರ್ಥಿವ ಶರೀರವನ್ನ ರವಾನಿಸಿಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಅಂತರರಾಷ್ಟ್ರೀಯ ಮಟ್ಟದಲ್ಲಿ ಅಥ್ಲೆಟಿಕ್ಸ್ ಕ್ಷೇತ್ರದಲ್ಲಿ ಸಾಧನೆ ಮಾಡಿ ದೇಶಕ್ಕೆ ಕೀರ್ತಿ ತಂದಿರುವ ಖ್ಯಾತ ಕ್ರೀಡಾಪಟು ಎಂ.ಆರ್. ಪೂವಮ್ಮ ಅವರನ್ನು ದಕ್ಷಿಣ…
ಖ್ಯಾತ ಸಾಹಿತಿ ಕೋಟ ಶಿವರಾಮ ಕಾರಂತರ ಜನ್ಮದಿನದ ಅಂಗವಾಗಿ ಕಲ್ಕೂರ ಪ್ರತಿಷ್ಠಾನದ ಕಾರಂತ ಪ್ರಶಸ್ತಿ ಸಮಿತಿ ನೀಡುವ 2026ನೇ ಸಾಲಿನ…
ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆಯೊಂದು ಡಿಕ್ಕಿಯಾಗಿ ಮೃತಪಟ್ಟ ಘಟನೆ ಕಡಬ ತಾಲೂಕಿನ ಅನಿಲ ಸಮೀಪ ನಡೆದಿದೆ. ಹೆದ್ದಾರಿಯಲ್ಲಿ ಕಾರು ಸಂಚರಿಸುತ್ತಿದ್ದ…
ಅಂತಾರಾಷ್ಟ್ರೀಯ ಹಾಗೂ ವಿಶ್ವಮಟ್ಟದ ಕ್ರೀಡಾಕೂಟಗಳಲ್ಲಿ ಪದಕ ಗೆಲ್ಲುವ ಕರ್ನಾಟಕದ ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರ ನೀಡುತ್ತಿರುವ ಪ್ರೋತ್ಸಾಹಧನ ತೀರಾ ಕಡಿಮೆಯಾಗಿದ್ದು, ಇತರ…
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…