ಜನ ಮನದ ನಾಡಿ ಮಿಡಿತ

Advertisement

“ಶಿಕ್ಷಣ ರತ್ನ” ಯುವರಾಜ್ ಜೈನ್‌ಗೆ ಅಭಿನಂದನಾ ಸಮಾರಂಭ;ನ.22 ರoದು ಸಂಸ್ಥೆಯ ರಾಜ ಸಭಾಂಗಣದಲ್ಲಿ ಕಾರ್ಯಕ್ರಮಸಂಸ್ಥೆಯ ಕಾರ್ಯದರ್ಶಿಯಾದ ರಶ್ಮಿತಾ ಜೈನ್ ಮಾಹಿತಿ

ಮೂಡುಬಿದಿರೆ:ಕಲ್ಲಬೆಟ್ಟು ಎಕ್ಸಲೆಂಟ್ ಸಮೂಹಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಶಿಕ್ಷಣ ರತ್ನ ಯುವರಾಜ್ ಜೈನ್ ಅವರಿಗೆ ಅಭಿನಂದನಾ ಸಮಾರಂಭವನ್ನು ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯ ರಾಜ ಸಭಾಂಗಣದಲ್ಲಿ ನಡೆಯಲಿದೆ ಎಂದು ಸಂಸ್ಥೆಯ ಕಾರ್ಯದರ್ಶಿಯಾದ ರಶ್ಮಿತಾ ಜೈನ್ ಅವರು ಹೇಳಿದ್ದಾರೆ.

ಇವರು ಸುದ್ದಿಗೋಷ್ಠಿಯಲ್ಲಿ ಮಾತಾನಾಡಿ, ನ್ಯೂ ಡೆಲ್ಲಿಯಿಂದ ‘ಗ್ಲೋಬಲ್ ಅಂಬಾಸೀಡರ್ ಆಫ್ ಎಜ್ಯುಕೇಶನ್ ಎಕ್ಸಲೆನ್ಸ್ ಅವಾಡ್೯’ ಹಾಗೂ ಮೂಡುಬಿದಿರೆಯ ‘ಸಮಾಜ ಮಂದಿರ ಪುರಸ್ಕಾರ-2023’ ಸಹಿತ ವಿವಿಧ ಪುರಸ್ಕಾರಗಳಿಗೆ ಬಾಜನರಾಗಿರುವ ಯುವರಾಜ್ ಜೈನ್ ಅವರು ಕಳೆದ 11 ವರ್ಷಗಳಿಂದ ಶಿಕ್ಷಣ ಸಂಸ್ಥೆಯನ್ನು ನಡೆಸಿಕೊಂಡು ಬರುತ್ತಿದ್ದಾರೆ. ಸಂಸ್ಥೆಯನ್ನು ರಾಜ್ಯ ರಾಷ್ಟ್ರಮಟ್ಟದಲ್ಲಿ ಬೆಳೆಸಿ ಸಮಾಜದಲ್ಲಿ ಗುರುತಿಸಿಕೊಳ್ಳುವಂತೆ ಮಾಡಿದ್ದಾರೆ. ಸಾಮಾಜಿಕ, ಧಾರ್ಮಿಕ ಚಟುವಟಿಕೆಗಳ ಮೂಲಕವೂ ಸಮಾಜಮುಖಿಯಾಗಿ ಗುರುತಿಸಿಕೊಂಡಿರುವ ಅವರು ಮೂಡುಬಿದಿರೆ ಟೆಂಪಲ್ ಟೌನ್‌ನ ಸ್ಥಾಪಕಾಧ್ಯಕ್ಷರಾಗಿ, ಜೇಸಿಯ ಅಧ್ಯಕ್ಷರಾಗಿ ಉತ್ತಮ ಕಾರ್ಯಗಳನ್ನು ಮಾಡುವ ಮೂಲಕ ರಾಷ್ಟ್ರೀಯ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡು ವಿವಿಧ ಸಂಘ ಸಂಸ್ಥೆಗಳ ಗೌರವಕ್ಕೆ ಪಾತ್ರರಾಗಿದ್ದಾರೆ ಅಂತ ಹೇಳಿದ್ದಾರೆ.

Leave a Reply

Your email address will not be published. Required fields are marked *

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

error: Content is protected !!