ಜನ ಮನದ ನಾಡಿ ಮಿಡಿತ

Advertisement

ಕಾರ್ಮಿಕರ ಮಕ್ಕಳ ವಿದ್ಯಾರ್ಥಿ ವೇತನ ಕಡಿತ ವಿಚಾರ; ಸಚಿವ ಲಾಡ್ ಸ್ಪಷ್ಟನೆ

ಉಡುಪಿ:ಕಾರ್ಮಿಕರ ಮಕ್ಕಳ ವಿದ್ಯಾರ್ಥಿ ವೇತನ ಕಡಿತ ವಿಚಾರಕ್ಕೆ ಸಂಬoಧಿಸಿದoತೆ ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ಇವರು ಉಡುಪಿಯಲ್ಲಿ ಮಾತಾನಾಡಿ, ಕಾರ್ಮಿಕ ಮಕ್ಕಳಿಗೆ ನೀಡುವ ವಿದ್ಯಾರ್ಥಿ ವೇತನದಲ್ಲಿ ನಾವು ಯಾವುದೇ ಕಡಿತ ಮಾಡಿಲ್ಲ. ಹಲವು ನಕಲಿ ಕಾರ್ಡ್ಗಳಿರುವುದು ಗಮನಕ್ಕೆ ಬಂದಿದೆ. ಈ ಬಾರಿ 13 ಲಕ್ಷ ಅರ್ಜಿಗಳು ಬಂದಿದ್ದು, ಎಲ್ಲ ಅರ್ಜಿಗಳನ್ನು ಪರಿಶೀಲಿಸಿ 9 ಲಕ್ಷ ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡಿದ್ದೇವೆ. ಕಳೆದ ಮೂರು ವರ್ಷಗಳಲ್ಲಿ ಏಕಾಏಕಿ 39 ಲಕ್ಷ ಕಾರ್ಡ್ಗಳ ಬೇಡಿಕೆ ಬಂದಿದೆ. ಹಾವೇರಿ ಜಿಲ್ಲೆಯೊಂದರಲ್ಲೇ ಮೂರು ಲಕ್ಷ ಕಾರ್ಡುಗಳಿವೆ. ಇದರಲ್ಲಿ ಅನೇಕ ನಕಲಿ ಕಾರ್ಡುಗಳಿವೆ. ವೈಜ್ಞಾನಿಕ ರೀತಿಯಲ್ಲಿ ಈ ಸಮಸ್ಯೆ ನಿರ್ವಹಿಸುತ್ತೇವೆ ಎಂದು ಸಷ್ಟನೆ ನೀಡಿದ್ದಾರೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!