ಉಡುಪಿ:ಕನಿಷ್ಠ ವೇತನ ನಿಗದಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನದ ಅಡಿಯಲ್ಲಿ ಉಡುಪಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಧರಣಿ ನಡೆಸಿದ್ದಾರೆ.
ಧರಣಿ ಸ್ಥಳಕ್ಕೆ ಆಗಮಿಸಿದ ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಅವರು, ಧರಣಿ ನಿರತರಿಂದ ಅಹವಾಲು ಸ್ವೀಕರಿಸಿ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು. ಈ ಬಗ್ಗೆ ಬೆಂಗಳೂರಿಗೆ ಹೋದ ತಕ್ಷಣ ಮುಖ್ಯ ಮಂತ್ರಿಗಳೊAದಿಗೆ ಚರ್ಚಿಸಿ ಸೂಕ್ತ ಕ್ರಮ ತೆಗೆದುಕೊಳ್ಳುವ ಬಗ್ಗೆ ಭರವಸೆ ನೀಡಿದ್ದಾರೆ. ಸಚಿವರ ಭರವಸೆಯ ಬಳಿಕ ಪ್ರತಿಭಟನೆಯನ್ನು ಕೈಬಿಡಲಾಯಿತು.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…