ಜನ ಮನದ ನಾಡಿ ಮಿಡಿತ

Advertisement

ಉಡುಪಿ ಜಿಲ್ಲಾಧಿಕಾರಿ ಹೆಸರಿನಲ್ಲಿ ನಕಲಿ ಖಾತೆ ಸೃಷ್ಠಿಸಿ; ಹಣಕ್ಕೆ ಬೇಡಿಕೆ

ಉಡುಪಿ:ಸಾಮಾಜಿಕ ಜಾಲತಾಣದಲ್ಲಿ ಉಡುಪಿ ಜಿಲ್ಲಾಧಿಕಾರಿಯಾದ ಡಾ. ವಿದ್ಯಾ ಕುಮಾರಿ ಹೆಸರಿನಲ್ಲಿ ನಕಲಿ ಖಾತೆ ಸೃಷ್ಠಿಸಿ ಹಣಕ್ಕೆ ಬೇಡಿಕೆ ಇಟ್ಟಿರುವ ಘಟನೆ ಬೆಳಕಿಗೆ ಬಂದಿದೆ.

ಈ ಬಗ್ಗೆ ಜಿಲ್ಲಾಧಿಕಾರಿಗಳು ಉಡುಪಿ ಪೊಲೀಸರಿಗೆ ದೂರು ನೀಡಿದ್ದಾರೆ. ಜಿಲ್ಲಾಧಿಕಾರಿ ಹೆಸರಿನಲ್ಲಿ ನಕಲಿ ಖಾತೆಯನ್ನು ತೆರೆದು ಶಿವಮೊಗ್ಗ ಹಾಗೂ ಉಡುಪಿಯ ತಹಶೀಲ್ದಾರ್‌ಗಳಿಗೆ ಹಣ ಕಳುಹಿಸುವಂತೆ ಸಂದೇಶಗಳನ್ನು ಕಳುಹಿಸಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಇದೀಗ ತನಿಖೆ ನಡೆಸಿರುವ ಪೊಲೀಸರು ನಕಲಿ ಖಾತೆಯನ್ನು ಪಶ್ಚಿಮ ಬಂಗಾಳದ ವ್ಯಕ್ತಿಯೋರ್ವ ಸೃಷ್ಠಿ ಮಾಡಿದ್ದಾನೆ ಎಂದು ಪತ್ತೆಹಚ್ಚಿದ್ದಾರೆ.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!