ಮುಲ್ಕಿ: ಇಲ್ಲಿಗೆ ಸಮೀಪದ ಮಾನಂಪಾಡಿ ಶ್ರೀ ವೀರಭದ್ರ ದೇವಸ್ಥಾನದ ಬಳಿಯ ನಿವಾಸಿ ಚಂದಪ್ಪ ಗುರಿಕಾರ್ (ಹರಿಯಪ್ಪ ಶೆಟ್ಟಿಗಾರ) (76) ಹೃದಯಾಘಾತದಿಂದ ಮಂಗಳವಾರ ಬೆಳಿಗ್ಗೆ ಆಸ್ಪತ್ರೆಯಲ್ಲಿ ನಿಧನರಾದರು.
ಅವರು ಪತ್ನಿ 3 ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.
ಅವರು ಮಾನಪಾಡಿಯ ಪ್ರತಿಷ್ಠಿತ ಶ್ರೀ ವೀರಭದ್ರ ದೇವಸ್ಥಾನದ ಮೊದಲ ಗುರಿಕಾರರಾಗಿ ಸುಮಾರು 54 ವರ್ಷ ಸೇವೆ ಸಲ್ಲಿಸಿದ್ದಾರೆ. ಅಪಾರ ಶ್ರಮ ಜೀವಿಯಾಗಿದ್ದು ಧಾರ್ಮಿಕ ಸೇವೆಯ ಮೂಲಕ ಜನಾನುರಾಗಿಯಾಗಿದ್ದರು.
ಅವರ ನಿಧನಕ್ಕೆ ಬೆಂಗಳೂರಿನ ಅಂತರಾಷ್ಟ್ರೀಯ ವಾಸ್ತುತಜ್ಞ ಹಾಗೂ ವೈಜ್ಞಾನಿಕ ಜ್ಯೋತಿಷಿ ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ , ಸೀಮೆಯ ಅರಸರಾದ ದುಗ್ಗಣ್ಣ ಸಾವಂತರು, ಶಾಸಕ ಉಮಾನಾಥ ಕೋಟ್ಯಾನ್,ಮಾಜೀ ಸಚಿವ ಅಭಯ ಚಂದ್ರ ಜೈನ್, ಯುವ ಕಾಂಗ್ರೆಸ್ ನಾಯಕ ಮಿಥುನ್ ರೈ, ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು, ಪಟೇಲ್ ವಾಸುದೇವ ರಾವ್ , ದೇವಪ್ರಸಾದ್ ಪುನರೂರು, ಚಂದ್ರಶೇಖರ ಸುವರ್ಣ , ನಾಗೇಶ್ ಬಪ್ಪನಾಡು, ಶಿವ ಶಂಕರ್ ವರ್ಮ, ಶ್ರೀ ವೀರಭದ್ರ ದೇವಸ್ಥಾನದ ಆಡಳಿತ ಮೊಕ್ತೇಸರ ಪುರಂದರ ಶೆಟ್ಟಿಗಾರ್ ಮತ್ತಿತರರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…