ಇಸ್ಕಾನ್ ಪಿವಿಎಸ್ ಕಲಾಕುಂಜದ ಶ್ರೀಕೃಷ್ಣ ಬಲರಾಮ ಮಂದಿರದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ 24 ದಿನದ ಕಾರ್ತೀಕ ದಾಮೋದರ ದೀಪೋತ್ಸವ ಕಾರ್ಯಕ್ರಮ ಸಂಪನ್ನಗೊoಡಿದೆ.
ಅಕ್ಟೋಬರ್ 28 ರಂದು ಆರಂಭಗೊAಡ ಈ ಕಾರ್ಯಕ್ರಮವು ನವೆಂಬರ್ 27 ವರೆಗೆ ನಡೆಯಲಿದೆ. ವೈದಿಕ ವಿಧಿವಿಧಾನಗಳ ಮೂಲಕ ಪೂಜಾ ಕೈಂಕರ್ಯಗಳು ನಡೆದಿದ್ದು, ಶ್ರೀ ಕೃಷ್ಣ, ಬಲರಾಮರ ಪ್ರತಿಮೆಯನ್ನು ವಿಶೇಷವಾಗಿ ಅಲಂಕರಿಸಲಾಗಿದೆ. ಕಾರ್ತಿಕ ಮಾಸದ ಸಮಯದಲ್ಲಿ ಶ್ರೀಕೃಷ್ಣನಿಗೆ ತುಪ್ಪದ ದೀಪವನ್ನು ಅರ್ಪಿಸುವ ವ್ಯಕ್ತಿಯು ಯಾವುದೇ ದುಃಖಗಳಿಲ್ಲದ ಶಾಶ್ವತ ಆಧ್ಯಾತ್ಮಿಕ ಪ್ರಪಂಚವನ್ನು ಪಡೆಯುತ್ತಾನೆ ಎಂಬ ನಿಟ್ಟಿನಲ್ಲಿ ಈ ಕಾರ್ಯಕ್ರಮವನ್ನ ಹಮ್ಮಿಕೊಳ್ಳಲಾಗಿದೆ. ಈ ನಿಟ್ಟಿನಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಮಂದಿರಕ್ಕೆ ಬಂದು ಶ್ರೀ ಕೃಷ್ಣನಿಗೆ ತುಪ್ಪದ ದೀಪವನ್ನ ಬೆಳಗಿದ್ದಾರೆ. ಈ ಸಂದರ್ಭದಲ್ಲಿ ಅಭಿಮತ ವಾಹಿನಿಯ ಮುಖ್ಯಸ್ಥೆ ಡಾ. ಶ್ರೀಮತಿ ಮಮತಾ ಪಿ ಶೆಟ್ಟಿ ಅವರು ಭಾಗಿಯಾಗಿ ದೇವರಿಗೆ ದೀಪ ಬೆಳಗಿಸಿ ಪ್ರಾರ್ಥಿಸಿದ್ದಾರೆ. ಇನ್ನೂ ಮಂದಿರದಲ್ಲಿ ಹರೇ ರಾಮ ಹರೇ ಕೃಷ್ಣ ಮಂತ್ರ ಪಠನೆ ನೂರಾರು ಧ್ವನಿಗಳಲ್ಲಿ ಮೊಳಗುವುದರ ಜೊತೆಗೆ ಸಾವಿರಾರು ದೀಪಗಳು ಕಂಗೊಳಿಸಿದೆ.
ಬಸ್‌ನಿಂದ ಇಳಿದು ರಸ್ತೆ ಬದಿಗೆ ತೆರಳುತ್ತಿದ್ದ ವೇಳೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕೂಲಿ ಕಾರ್ಮಿಕನೊಬ್ಬ ಸ್ಥಳದಲ್ಲೇ…
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…
ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…
ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…