ಜನ ಮನದ ನಾಡಿ ಮಿಡಿತ

Advertisement

ಕರ್ನಾಟಕ ರಾಜ್ಯ ಮಟ್ಟದ ಯೂತ್, ಜೂನಿಯರ್ ಮತ್ತು ಸೀನಿಯರ್ ವೇಯ್ಟ್ ಲಿಫ್ಟಿಂಗ್ ಚಾಂಪಿಯನ್‌ಶಿಫ್: ಆಳ್ವಾಸ್‌ಗೆ ಸಮಗ್ರ ಪ್ರಶಸ್ತಿ

ಮೂಡುಬಿದಿರೆ: ಬೆಂಗಳೂರಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಕರ್ನಾಟಕ ರಾಜ್ಯ ವೇಯ್ಟ್ ಲಿಫ್ಟಿಂಗ್ ಸಂಸ್ಥೆ (ರಿ.) ಆಶ್ರಯದಲ್ಲಿ ಜರುಗಿದ ಕರ್ನಾಟಕ ರಾಜ್ಯ ಮಟ್ಟದ ಯೂತ್, ಜೂನಿಯರ್ ಮತ್ತು ಸೀನಿಯರ್ ವೇಯ್ಟ್ ಲಿಫ್ಟಿಂಗ್ ಚಾಂಪಿಯನ್‌ಶಿಫ್‌ನ ಪುರುಷ ಮತ್ತು ಮಹಿಳಾ ವಿಭಾಗದಲ್ಲಿ ಎಲ್ಲಾ ಆರು ವಿಭಾಗದಲ್ಲಿ ತಂಡ ಪ್ರಶಸ್ತಿ ಪಡೆದು ಸಮಗ್ರ ತಂಡ ಪ್ರಶಸ್ತಿಯನ್ನು ಆಳ್ವಾಸ್ ಪಡೆದುಕೊಂಡಿತು.


ಪುರುಷರ ವಿಭಾಗದ ಯೂತ್, ಜೂನಿಯರ್ ಮತ್ತು ಸೀನಿಯರ್ ವಿಭಾಗದಲ್ಲಿ ಹಾಗೂ ಮಹಿಳಾ ವಿಭಾಗದ ಯೂತ್, ಜೂನಿಯರ್ ಮತ್ತು ಸೀನಿಯರ್ ವಿಭಾಗದಲ್ಲಿ ತಂಡ ಪ್ರಶಸ್ತಿ ಪಡೆದಿದೆ.
ಪುರುಷರ ವಿಭಾಗದ ಬೆಸ್ಟ್ ಲಿಫ್ಟರ್ ಪ್ರಶಸ್ತಿಯನ್ನು ಜೂನಿಯರ್ ವಿಭಾಗದಲ್ಲಿ ಆಳ್ವಾಸ್‌ನ ಶಿವಾನಂದ ಪಡೆದುಕೊಂಡರು. ಮಹಿಳಾ ವಿಭಾಗದ ಬೆಸ್ಟ್ ಲಿಫ್ಟರ್ ಪ್ರಶಸ್ತಿಯನ್ನು ಯೂತ್ ವಿಭಾಗದಲ್ಲಿ ಆಳ್ವಾಸ್ ಕಾಲೇಜಿನ ಪಡೆದುಕೊಂಡರು. ಕ್ರೀಡಾಪಟುಗಳ ಉತ್ತಮ ಸಾಧನೆಗೆ ಸಂಸ್ಥೆಯ ಅಧ್ಯಕ್ಷ ಡಾ. ಎಂ.ಮೋಹನ್ ಆಳ್ವ ಅಭಿನಂದಿಸಿದ್ದಾರೆ.

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!