ಗುಜರಾತ್‌ನ ಜಾಫರಾಬಾದ್ ತಾಲೂಕಿನ ವರಾಹಸ್ವರೂಪಂ ಗ್ರಾಮದಲ್ಲಿ ಇತ್ತೀಚೆಗೆ ಕುತೂಹಲಕಾರಿ ಘಟನೆಯೊಂದು ನಡೆದಿದೆ.
ಗುಜರಾತ್‌ನ ಜಾಫರಾಬಾದ್ ತಾಲೂಕಿನ ವರಾಹಸ್ವರೂಪಂ ಗ್ರಾಮದಲ್ಲಿ ಇತ್ತೀಚೆಗೆ ಕುತೂಹಲಕಾರಿ ಘಟನೆಯೊಂದು ನಡೆದಿದೆ. ಸ್ಥಳೀಯ ದೇವಸ್ಥಾನದಲ್ಲಿ ನಡೆದ ಸಮಾರಂಭದಲ್ಲಿ ಬಿಜೆಪಿ ಶಾಸಕ ಹೀರಾ ಸೋಲಂಕಿ ಭಾಗವಹಿಸಿದ್ದರು. ಕಲಾವಿದರು ಹಾಡುತ್ತಿದ್ದಾಗ ಶಾಸಕ ಸೋಲಂಕಿ ಹಾಗೂ ಇನ್ನಿತರರು ವೇದಿಕೆಗೆ ಹತ್ತಿ ನೋಟುಗಳನ್ನು ಗಾಳಿಯಲ್ಲಿ ಎಸೆದಿದ್ದಾರೆ. ವೇದಿಕೆಯಲ್ಲಿ ಹಾಡುತ್ತಿದ್ದ ಕಲಾವಿದರಿಗೆ ಹಣದ ಸುರಿಮಳೆಯಾಗಿದೆ. ಇದಕ್ಕೆ ಸಂಬoಧಿಸಿದ ವಿಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತಿದ್ದು ಭಾರಿ ಚರ್ಚೆಗೆ ಗ್ರಾಸವಾಗುತ್ತಿದೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…