ಜನ ಮನದ ನಾಡಿ ಮಿಡಿತ

Advertisement

ಜಿಲ್ಲಾಧಿಕಾರಿ ಕಚೇರಿಯ ಮಹಿಳಾ ಎಸ್‌ಡಿಎ ಅಧಿಕಾರಿ ನೇಣುಬಿಗಿದು ಆತ್ಮಹತ್ಯೆ..!

ಹಾಸನ:ಎಸ್. ಡಿ. ಎ. ಮಹಿಳಾ ಅಧಿಕಾರಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆಯ ರಕ್ಷಣಾಪುರಂನಲ್ಲಿ ನಡೆದಿದೆ. ಮೃತ ಮಹಿಳೆಯನ್ನ 31 ವರ್ಷದ ಸುಚಿತ್ರ ಎಂದು ಗುರುತಿಸಲಾಗಿದೆ.

ಹಾಸನ:ಎಸ್. ಡಿ. ಎ. ಮಹಿಳಾ ಅಧಿಕಾರಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆಯ ರಕ್ಷಣಾಪುರಂನಲ್ಲಿ ನಡೆದಿದೆ. ಮೃತ ಮಹಿಳೆಯನ್ನ 31 ವರ್ಷದ ಸುಚಿತ್ರ ಎಂದು ಗುರುತಿಸಲಾಗಿದೆ. ಹಾಸನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಗ್ರಾಮ್ ಒನ್ ಕೇಂದ್ರದಲ್ಲಿ ಎಸ್ ಡಿ. ಎ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಸುಚಿತ್ರಾ ಅವರ ಪತಿ ಅಪಘಾತದಲ್ಲಿ ಮೃತಪಟ್ಟಿದ್ದ ಹಿನ್ನೆಲೆಯಲ್ಲಿ ಪತಿಯ ಹುದ್ದೆಯನ್ನು ಪತ್ನಿಗೆ ನೀಡಲಾಗಿತ್ತು. ಆದರೆ ಈಗ ರಕ್ಷಣಾಪುರಂ ಬಡಾವಣೆಯ ಮನೆಯಲ್ಲಿ ಏಕಾಏಕಿ ನೇಣಿಗೆ ಕೊರಳೊಡ್ಡಿದ್ದಾರೆ. ಎಸ್. ಡಿ. ಎ. ಅಧಿಕಾರಿ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಬಡಾವಣೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

ಟೆಹ್ರಾನ್: ಖಮೇನಿ ಭೇಟಿಯಲ್ಲೇ ಹೊಸ ರಹಸ್ಯ! ‘ನೀವೇ ಖಮೇನಿಯೇ?’ ಎಂದು ಪ್ರಶ್ನಿಸಿದ ಇರಾನ್ ಅಧ್ಯಕ್ಷ…!

ಬ್ಯಾಂಕಾಕ್: ಥೈಲ್ಯಾಂಡ್ ಶಾಲೆಯಲ್ಲಿ ಗುಂಡಿನ ದಾಳಿ: ಶಿಕ್ಷಕ ಸಾವು, 15 ಮಂದಿಗೆ ಗಾಯ…!

ಬಂಟ್ವಾಳ: ಆಳ್ವಾಸ್ ಪ್ರಗತಿ-2026 ಉದ್ಯೋಗ ಮೇಳಕ್ಕೆ ಬಂಟ್ವಾಳದಿಂದ ಉಚಿತ ಬಸ್…!

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕಾರು ಅಪಘಾತ: ಒಂದೇ ಕುಟುಂಬದ ಆರು ಮಂದಿಗೆ ಗಾಯ…!

ಬಂಟ್ವಾಳ: ಬಿ.ಸಿ.ರೋಡ್ ಎನ್.ಜಿ. ಸರ್ಕಲ್‌ನಲ್ಲಿ ಭೀಕರ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಮೃತ್ಯು…!

ಮಂಗಳೂರು: ನ್ಯುಮೋನಿಯಾಗೆ 6ನೇ ತರಗತಿ ವಿದ್ಯಾರ್ಥಿನಿ ಬಲಿ

ಬಂಟ್ವಾಳ: ಬಿಸಿರೋಡು–ಅಡ್ಡಹೊಳೆ ಚತುಷ್ಪಥ ಕಾಮಗಾರಿ ನಿಂತಿಲ್ಲ: ಕೆಎನ್‌ಆರ್‌ಸಿಎಲ್ ಸ್ಪಷ್ಟನೆ

ವಾಷಿಂಗ್ಟನ್: ಟ್ರಂಪ್ ಸುಂಕಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಕಂಪನಿಗಳಿಗೆ ಬಿಲಿಯನ್‌ಗಟ್ಟಲೆ ಮರುಪಾವತಿ..!

ಟೆಹ್ರಾನ್: ಮೊಜ್ತಬಾ ಖಮೇನಿ ಸಂಪರ್ಕಿಸುವುದು ಕಷ್ಟ; ಇರಾನ್ ಅಧ್ಯಕ್ಷರ ಬಹಿರಂಗ ಹೇಳಿಕೆ…!

error: Content is protected !!