ಜನ ಮನದ ನಾಡಿ ಮಿಡಿತ

Advertisement

ಬಂಟರ ಭವನ ಸುರತ್ಕಲ್‌ನಲ್ಲಿ ‘ರಂಗಚಾವಡಿ ವರ್ಷದ ಹಬ್ಬ’

ಮಂಗಳೂರು:ರoಗಚಾವಡಿ ಮಂಗಳೂರು ಇದರ ಆಶ್ರಯದಲ್ಲಿ ಸುಭಾಷಿತನಗರ ರೆಸಿಡೆಂಟ್ಸ್ ವೆಲ್‌ಫೇರ್ ಅಸೋಸಿಯೇಶನ್(ರಿ.) ಸುರತ್ಕಲ್ ಸಹಯೋಗದೊಂದಿಗೆ ರಂಗಚಾವಡಿ ವರ್ಷದ ಹಬ್ಬ ನಡೆಯಲಿದೆ.

ಇದೇ ಬರುವ ಡಿಸೆಂಬರ್ 03 ರಂದು ರಂಗಚಾವಡಿ ಪ್ರಶಸ್ತಿ-2023 ಪ್ರದಾನ ಸಮಾರಂಭವು ಬಂಟರ ಭವನ ಸುರತ್ಕಲ್‌ನಲ್ಲಿ ಆಯೋಜನೆಗೊಂಡಿದ್ದು, ಕಾರ್ಯಕ್ರಮವನ್ನು ಹೇರಂಭ ಇಂಡಸ್ಟಿçÃಸ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕನ್ಯಾನ ಸದಾಶಿವ ಶೆಟ್ಟಿಯವರು ರಂಗ ಜ್ಯೋತಿ ಪ್ರಜ್ವಲನೆ ಮಾಡುವ ಮೂಲಕ ಉದ್ಘಾಟಿಸಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರು ವಹಿಸಲಿದ್ದಾರೆ. ಇದೇ ಸಂದರ್ಭ ಖ್ಯಾತ ನಾಟಕ ರಚನೆಕಾರ, ನಿರ್ದೇಶಕರಾದ ವಿಜಯಕುಮಾರ್ ಕೊಡಿಯಾಲ್‌ಬೈಲ್ ಅವರಿಗೆ ರಂಗಚಾವಡಿ ಪ್ರಶಸ್ತಿಯನ್ನು ಪ್ರದಾನ ಮಾಡಲಿದ್ದು, ಬಳಿಕ ಮೈತಿದಿ ತುಳುನಾಟಕ ಪ್ರದರ್ಶಗೊಳ್ಳಲಿದೆ.

Leave a Reply

Your email address will not be published. Required fields are marked *

ಮಂಗಳೂರು: ಶ್ರೀ ಪರಮಾನಂದ ಸಾಲ್ಯಾನ್ ಅವರಿಗೆ ಈ ವರ್ಷದ ರಂಗಭಾಸ್ಕರ ಪ್ರಶಸ್ತಿ..!

ಉಳ್ಳಾಲ: ಆಹಾರ ಅರಸಿ ಬಂದ ನವಿಲಿಗೆ ವಿದ್ಯುತ್ ಕಂಬವೇ ಮರಣಬಲೆ….!

ಬಂಟ್ವಾಳ: ಮಂಚಿ – ಕೊಳ್ನಾಡು ಪ್ರೌಢಶಾಲೆಯಲ್ಲಿ ಯಕ್ಷಧ್ರುವ ಯಕ್ಷ ಶಿಕ್ಷಣ ಉದ್ಘಾಟನೆ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಎರಡು ಸರಕಾರಿ ಶಾಲೆಯಲ್ಲಿ ಶೂನ್ಯ ದಾಖಲಾತಿ….!

ಬಂಟ್ವಾಳ: ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಭೀಕರ ರಸ್ತೆ ಅಪ*ಘಾತ….!

ಮಂಗಳೂರು: ಎಂ.ಆರ್.ಜಿ.ಗ್ರೂಪ್ ಗೆ ಹಾರುವ ಹಕ್ಕಿ ಸೇರ್ಪಡೆ..!

ಉಡುಪಿ : ಕಾಪುವಿನಲ್ಲಿ ಭೀಕರ ಅಪಘಾತ…!

ಬಂಟ್ವಾಳ : ಸಜಿಪದಲ್ಲಿ ಭೀಕರ ಅಪಘಾತ…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

error: Content is protected !!