ಮುಲ್ಕಿ: ಡಿಸೆಂಬರ್ 24ರಂದು ನಡೆಯಲಿರುವ ಮುಲ್ಕಿ ಸೀಮೆಯ ಅರಸು ಕಂಬಳಕ್ಕೆ ಮೈಸೂರು ಸಂಸ್ಥಾನದ ಯದುವೀರ್ ಕೃಷ್ಣ ದತ್ತ ಚಾಮರಾಜ ಒಡೆಯರ್ ಆಗಮಿಸಲಿದ್ದಾರೆ ಎಂದು ಮುಲ್ಕಿ ಸೀಮೆಯ ಅರಸರಾದ ದುಗ್ಗಣ್ಣ ಸಾವಂತರು ಹಾಗೂ ಮುಲ್ಕಿ ಅರಮನೆ ವೆಲ್ಫೇರ್ ಟ್ರಸ್ಟ್ ನ ನಿರ್ದೇಶಕ ಎಂ. ಗೌತಮ್ ಜೈನ್ ಜಂಟಿ ಹೇಳಿಕೆಯಲ್ಲಿ ಮಾಧ್ಯಮಕ್ಕೆ ತಿಳಿಸಿದ್ದಾರೆ.
ಅವರು ಮಾತನಾಡಿ ಡಿಸೆಂಬರ್ 24ರಂದು ಬೆಳಿಗ್ಗೆ ವಿವಿಧ ವಾದ್ಯ ಘೋಷಗಳೊಂದಿಗೆ ಮೈಸೂರು ಸಂಸ್ಥಾನದ ಯದುವೀರ್ ಕೃಷ್ಣ ದತ್ತ ಚಾಮರಾಜ ಒಡೆಯರ್ ರವರನ್ನು ಮುಲ್ಕಿ ಅರಮನೆಗೆ ಭವ್ಯ ಮೆರವಣಿಗೆ ಮೂಲಕ ಸ್ವಾಗತಿಸಲಾಗುವುದು ಬಳಿಕ ಒಡೆಯರ್ ರವರಿಗೆ ಮುಲ್ಕಿ ಸೀಮೆಯ ಒಂಬತ್ತು ಮಾಗಣೆಯ ವತಿಯಿಂದ ಗೌರವಾರ್ಪಣೆ ನಡೆಯಲಿದೆ
ಇದೇ ಸಂದರ್ಭದಲ್ಲಿ ಅವರು ಮುಲ್ಕಿ ಸೀಮೆ ಐತಿಹಾಸ ಪ್ರಸಿದ್ಧ ಅರಸು ಕಂಬಳವನ್ನು ವೀಕ್ಷಣೆ ಗೈಯಲಿದ್ದು ಬಳಿಕ ಮುಲ್ಕಿ ಅರಮನೆ ವೆಲ್ಫೇರ್ ಟ್ರಸ್ಟ್ ನ ವತಿಯಿಂದ ನಡೆಯುವ ಸಾಧಕರ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದರು.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…