ಮುಲ್ಕಿ: ಶಿಕ್ಷಣ ಕೇವಲ ಶಾಲಾ-ಕಾಲೇಜಿನ ಒಳಗೆ ಸೀಮಿತವಾಗಬಾರದು ಎಂದು ಕೆಮ್ರಾಲ್ ಸರಕಾರಿ ಪ್ರೌಢಶಾಲೆಯ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ದೇವರಾಜ್ ಹೇಳಿದರು. ಅವರು ಮುಲ್ಕಿ ಸರಕಾರಿ ಪದವಿ ಪೂರ್ವ ಕಾಲೇಜಿನ ಎನ್ಎಸ್ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರ ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಲ್ಕಿ ಸರಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಡಾ. ವಾಸುದೇವ ಬೆಳ್ಳೆ ವಹಿಸಿ ಮಾತನಾಡಿ ವಿದ್ಯಾರ್ಥಿಗಳು ಸಮಾಜಕ್ಕೆ ಆಸ್ತಿಯಾಗಿ ಬದುಕಬೇಕು ಎಂದರು.
ವೇದಿಕೆಯ ಶಾಲಾ ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ ಪುನರೂರು ಪ್ರತಿಷ್ಠಾನದ ಅಧ್ಯಕ್ಷ ದೇವಪ್ರಸಾದ್ ಪುನರೂರು,ಪಂಜದಗುತ್ತು ಸರಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಎನ್ ಡಿ ಅಜ್ಜಯ್ಯ, ಉದ್ಯಮಿ ಧನಂಜಯ ಶೆಟ್ಟಿಗಾರ್ ಸಾಗರಿಕ, ಸಾಮಾಜಿಕ ಕಾರ್ಯಕರ್ತ ನಿತಿನ್ ವಾಸ್ , ರಾಷ್ಟ್ರೀಯ ಸೇವಾ ಯೋಜನೆ ಅಧಿಕಾರಿ ರಮಾನಂದ್ ಮತ್ತಿತರರು ಉಪಸ್ಥಿತರಿದ್ದರು ಪ್ರಥಮ ವಾಣಿಜ್ಯ ವಿಭಾಗದಶಿಬಿರಾರ್ಥಿನಿಖಿಲ್ ಕಾರ್ಯಕ್ರಮವನ್ನು ನಿರೂಪಿಸಿದರು. ಬಳಿಕ ಶಿಬಿರ ನಡೆಯಿತು
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…