ಪುತ್ತೂರು:ಪುತ್ತೂರಿನಲ್ಲಿ ಮಹಿಳೆಯೊರ್ವರಿಗೆ ಮದ್ಯ ನೀಡಿ, ಅತ್ಯಾಚಾರಗೈದಿರುವ ಪ್ರಕರಣಕ್ಕೆ ಸಂಬAಧಿಸಿದAತೆ ಇದೀಗ ಪೊಲೀಸರು ಆರೋಪಿ ಸಂಶುದ್ದೀನ್ ಆಸ್ಗರ್ ಆಲಿ ಎಂಬಾತನನ್ನು ಬಂಧಿಸಿದ್ದಾರೆ.
ಹಾಸನ ತಾಲೂಕಿನ ಚೆನ್ನರಾಯಪಟ್ಟಣದ ಮಹಿಳೆಯೊಬ್ಬರು ಪುತ್ತೂರಿನ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿದ್ದ ವೇಳೆ ಆಕೆಗೆ ಆರೋಪಿಯು ಸೇವಿಸಲು ಮದ್ಯ ನೀಡಿ, ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ನಡೆಸಿದ್ದನು. ಆರೋಪಿಯು ಪುತ್ತೂರು ತಾಲೂಕಿನ ಆರ್ಯಾಪು ನಿವಾಸಿಯಾಗಿದ್ದು, ಪ್ರಸ್ತುತ ನಗರದ ಹೊರವಲಯದ ಬನ್ನೂರು ಗ್ರಾಮದಲ್ಲಿ ವಾಸ್ತವ್ಯ ಹೂಡಿದ್ದಾನೆ. ಇನ್ನೂ ಈತನ ವಿರುದ್ಧ ಪ್ರಕರಣ ದಾಖಲಿಸಿಕೊಂಡ ಪುತ್ತೂರು ನಗರ ಪೊಲೀಸರು ಆರೋಪಿ ಸಂಶುದ್ದೀನ್ ಆಸ್ಗರ್ ಆಲಿಯನ್ನು ಪುತ್ತೂರಿನ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಬಳಿ ಪತ್ತೆ ಮಾಡಿ, ಬಳಿಕ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…