ಪುತ್ತೂರು:ಶಾಸಕರಿಗೆ ಅಭಿವೃದ್ಧಿ ಕಾಮಗಾರಿಗೆ ಅನುದಾನ ಬರುತ್ತಿಲ್ಲ ಎಂಬ ಆರೋಪಗಳು ಕೇಳಿ ಬರುತ್ತಿದ್ದಂತೆ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಗರಂ ಆಗಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಶಾಸಕರನ್ನು ಉದ್ದೇಶಿಸಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಶಾಸಕ ಅಶೋಕ್ ಕುಮಾರ್ ರೈ, ಸ್ಥಳೀಯ ಶಾಸಕ ನಾನೇ, ನಾನು ಅನುದಾನ ಬರುತ್ತಿಲ್ಲ ಎಂದು ಎಲ್ಲಿಯೂ ಹೇಳಿಲ್ಲ. ಜಿಲ್ಲೆಯ ಬೇರೆ ಪಕ್ಷದ ಶಾಸಕರು ಹೇಳ್ತಾ ಇದ್ದಾರೆ. ಆದರೆ ನಮಗೆ ಅನುದಾನಗಳು ಬರುತ್ತಿದೆ. ಕಾಮಗಾರಿಗಳೂ ನಡೆಯುತ್ತಿದೆ ಎಂದು ಸಚಿವರ ಪರವಾಗಿ ಉತ್ತರ ನೀಡಿದ್ದಾರೆ. ಈ ವೇಳೆ ಜೊತೆಗಿದ್ದ ಸಚಿವ ಆರ್.ಬಿ.ತಿಮ್ಮಾಪುರ ಶಾಸಕರ ಮಾತಿಗೆ ಹೌದೆನ್ನುವಂತೆ ತಲೆಯಾಡಿಸಿದ್ದಾರೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…