ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ಡಿ. 3 ರಂದು ಉಡುಪಿಯಲ್ಲಿ ನಡೆಯಲಿದೆ ‘ನಾರೀ ಶಕ್ತಿ ಸಂಗಮ’ ಮಹಿಳಾ ಸಮ್ಮೇಳನ

ಉಡುಪಿ:ಮಹಿಳಾ ಸಮ್ಮೇಳನ, ಉಡುಪಿ ಜಿಲ್ಲೆ ಇದರ ಆಶ್ರಯದಲ್ಲಿ ಸೇವಾ ಸಂಗಮ ಟ್ರಸ್ಟ್ ಸಹಯೋಗದಲ್ಲಿ ‘ನಾರೀ ಶಕ್ತಿ ಸಂಗಮ’ ಮಹಿಳಾ ಸಮ್ಮೇಳನವನ್ನು ಡಿಸೆಂಬರ್ 3 ರಂದು ಬೆಳಿಗ್ಗೆ 9.30ರಿಂದ ಮಧ್ಯಾಹ್ನ2 ಗಂಟೆಯವರೆಗೆ ಉಡುಪಿ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನದಲ್ಲಿ ಆಯೋಜಿಸಲಾಗಿದೆ ಎಂದು ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷೆ ಸುಮತ ನಾಯಕ್ ಹೇಳಿದ್ದಾರೆ.

ಉಡುಪಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಿಳೆಯರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಈ ಸಮ್ಮೇಳನವನ್ನು ಆಯೋಜಿಸಲಾಗಿದೆ. ರಾಷ್ಟ್ರೀಯ ಚಿಂತನೆ, ಸಾಮಾಜಿಕ ಸಾಮರಸ್ಯ, ಮಹಿಳಾ ಸುರಕ್ಷೆ, ಕೃಷಿ ಇತ್ಯಾದಿ ವಿಚಾರಗಳ ಬಗ್ಗೆ ಸಮ್ಮೇಳನ ಬೆಳಕು ಚೆಲ್ಲಲಿದೆ. ಸಮ್ಮೇಳನದಲ್ಲಿ ಸುಮಾರು 1,500 ಮಹಿಳೆಯರು ಭಾಗವಹಿಸಲಿದ್ದಾರೆ ಎಂದ್ರು. ಸ್ವಾತಂತ್ರ‍್ಯ ಪೂರ್ವದಲ್ಲಿ ಹೋರಾಟ ಮಾಡಿದ ವೀರ ಮಹಿಳೆಯರ ಹಾಗೂ ಸ್ವಾತಂತ್ರ‍್ಯ ನಂತರ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದಂತಹ ಮಹಿಳಾ ಸಾಧಕಿಯರ ಚಿತ್ರಗಳನ್ನು ಎಲ್ ಇಡಿ ಮೂಲಕ ಪ್ರದರ್ಶನ ಮಾಡಲಾಗುತ್ತದೆ. ಸಂಜೀವಿನಿ ಸ್ವಸಹಾಯ ಗುಂಪಿನ ಮಹಿಳೆಯರು ತಯಾರಿಸಿದ ವಿವಿಧ ಉತ್ಪನ್ನಗಳ, ಪುಸ್ತಕ ಭಂಡಾರ ಮತ್ತು ಗೋವು ಉತ್ಪನ್ನಗಳ ಮಳಿಗೆಗಳು ಇರಲಿವೆ ಎಂದು ಮಾಹಿತಿ ನೀಡಿದ್ದಾರೆ. ಇನ್ನು ಈ ಸುದ್ದಿಗೋಷ್ಠಿಯಲ್ಲಿ ಸ್ವಾಗತ ಸಮಿತಿಯ ಪ್ರತಿಭಾ ಎಂ.ಎಲ್. ಸಾಮಗ, ಗೀತಾ ಆನಂದ ಕುಂದರ್, ರೇಷ್ಮಾ ಉದಯ್ ಶೆಟ್ಟಿ, ಸುಬ್ರಹ್ಮಣ್ಯ ಹೊಳ್ಳ, ಶಶಿಕಲಾ ಕೆ. ಹೆಗ್ಡೆ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!