ಬಂಟರ ಸಂಘ ಮುಂಬೈ ಇದರ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಜನಾನುರಾಗಿ ಸರಳ ವ್ಯಕ್ತಿತ್ವದ ಕೊಡುಗೈ ದಾನಿ ಮುಂಬೈನ ಕಂಪನಿಗಳ ಹೆಸರಾಂತ ಹಣಕಾಸು ನಿರ್ವಹಣಾ ಸಂಸ್ಥೆಯ ಪ್ರವೀಣ್ ಭೋಜ ಶೆಟ್ಟಿ ಅವರನ್ನು ಅವರ ವಿಲೇ ಪಾರ್ಲೆಯಲ್ಲಿರುವ ಕಚೇರಿಯಲ್ಲಿ ಮುಲ್ಕಿ ಬಂಟರ ಸಂಘದ ಉಪಾಧ್ಯಕ್ಷ ಹಾಗೂ ಮುಲ್ಕಿ ಇಂಜಿನಿಯರ್ ಅಸೋಸಿಯೇಷನ್ ಸ್ಥಾಪಕ ಅಧ್ಯಕ್ಷ ಹೆಸರಾಂತ ವಾಸ್ತುಶಿಲ್ಪಿ ಇಂಜಿನಿಯರ್ ಶ್ರೀ ಮುಲ್ಕಿ ಜೀವನ್ ಶೆಟ್ಟಿ ಮತ್ತು ದಂಪತಿಗಳು ಭೇಟಿಯಾಗಿ ಮುಂದಿನ ದಿನಗಳಲ್ಲಿ ಉತ್ತಮ ಕೆಲಸವನ್ನು ಮಾಡುವಂತಗಲಿ ಒಂದು ಹಾರೈಸಿ ಗೌರವಿಸಿದರು. ಈ ಸಂದರ್ಭದಲ್ಲಿ ಮುಂಬೈನ ಖ್ಯಾತ ಉದ್ಯಮಿ ಪವನ್ ಬಿ ಶೆಟ್ಟಿ ಉಪಸ್ಥಿತರಿದ್ದರು
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…