ಮಂಚಿ – ಕೊಳ್ನಾಡು ಪ್ರೌಢಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಎರಡನೇ ವರ್ಷದ ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ ಮತ್ತು ಕ್ರೀಡಾಕೂಟವು ಇದೇ ಬರುವ ಡಿ. 17 ರಂದು ನಡೆಯಲಿದೆ.
ಈ ಕ್ರೀಡಾಕೂಟದ ಆಮಂತ್ರಣ ಪತ್ರಿಕೆಯನ್ನು ಹಿರಿಯ ವಿದ್ಯಾರ್ಥಿ ಸಂಘದ ಎಲ್ಲಾ ಪದಾಧಿಕಾರಿಗಳ ಸಮ್ಮುಖದಲ್ಲಿ ಬಿಡುಗಡೆಗೊಳಿಸಲಾಗಿದೆ.ಈ ವೇಳೆ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ರಾಮ್ ಪ್ರಸಾದ್ ರೈ ತಿರುವಾಜೆ ಅವರು ಮಾತನಾಡಿ “ಬಾಲ್ಯದ ಸವಿನೆನಪುಗಳೊಂದಿಗೆ ಎಲ್ಲರನ್ನೂ ಒಗ್ಗೂಡಿಸುವ, ಒತ್ತಡ ಮುಕ್ತ ಬದುಕಿಗೊಂದು ಮುನ್ನುಡಿ ಇಡುವ ಪ್ರಯತ್ನ ಇಲ್ಲಿ ಸಾಗ್ತಾ ಇದೆ ಅಂತ ಹೇಳಿದ್ದಾರೆ. ಇನ್ನೂ ಈ ಸಂದರ್ಭದಲ್ಲಿ ಹಿರಿಯ ವಿದ್ಯಾರ್ಥಿ ಸಂಘದ ಕೋಶಾಧಿಕಾರಿಯಾದ, ದಡ್ಡಲ ಕಾಡು ಪ್ರೌಢಶಾಲಾ ಮುಖ್ಯ ಶಿಕ್ಷಕ ರಮಾನಂದ ನೂಜಿಪ್ಪಾಡಿ, ಮಂಚಿ ಕೊಳ್ನಾಡು ಪ್ರೌಢ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಬಾಲಕೃಷ್ಣ ಸೆರ್ಕಳ, ಹಳೆ ವಿದ್ಯಾರ್ಥಿಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…
ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರ ನಡೆಸಲು ಸುಪಾರಿ ನೀಡಿದ ಆರೋಪದಲ್ಲಿ ಮಹಿಳೆಯೊಬ್ಬಳನ್ನು ಸೇರಿ ಐವರನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದ…
ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಬಿಳಿ ಬಣ್ಣದ ಸ್ವೀಫ್ಟ್ ಡಿಸೈರ್ ಕಾರಿನಲ್ಲಿ ಹಿಂಸಾತ್ಮಕವಾಗಿ ಎಳೆದುಕೊಂಡು ಹೋದ…
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್ ಹಾಗೂ ಜನಜಾಗೃತಿ ವೇದಿಕೆ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲೆ ಇದರ…
ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧೀಜಿಯವರ 157ನೇ ಜನ್ಮದಿನದ ಅಂಗವಾಗಿ ಶುಕ್ರವಾರ ನಗರದ ರಾಜಾಜಿ…