ಜನ ಮನದ ನಾಡಿ ಮಿಡಿತ

Advertisement

ನರೇಗಾ ಸಾಮಾಜಿಕ ಪರಿಶೋಧನೆ ಅರಿವು ಆಂದೋಲನ

ಬಂಟ್ವಾಳ ತಾಲ್ಲೂಕಿನ ಮಂಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಕ್ಕಾಜೆ ಗ್ರಾಮದಲ್ಲಿ ಸಾಮಾಜಿಕ ಪರಿಶೋಧನೆ ತಂಡ ದಿಂದ ಗ್ರಾಮದ‌ ಕೂಲಿಕಾರ್ಮಿಕ ರಿಂದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಅಡಿಯಲ್ಲಿ ಕೂಲಿ ಕೇಳುವ ಅಭಿಯಾನ ಮತ್ತು ಸಾಮಾಜಿಕ ಪರಿಶೋಧನೆ ಕುರಿತು ಅರಿವು ಆಂದೋಲನ ಕಾರ್ಯಕ್ರಮ ಕೈಗೊಳ್ಳಲಾಯಿತು.


ಈ ಸಂದರ್ಭದಲ್ಲಿ ಸೂರ್ಯಕಾಂತ್ ಎಕಲಾರ ತಾಲ್ಲೂಕು ಕಾರ್ಯಕ್ರಮ ವ್ಯವಸ್ಥಾಪಕರು ಸಾಮಾಜಿಕ ಪರಿಶೋಧನೆ ಬೆಳ್ತಂಗಡಿ ಇವರು ಯೋಜನೆ ಅಡಿಯಲ್ಲಿ ಕ್ರಿಯಾ ಯೋಜನೆ ತಯಾರಿಕೆ, ಯೋಜನೆ ಅಡಿಯಲ್ಲಿ ಕೂಲಿಕಾರ್ಮಿಕರ ನೊಂದಾವಣಿ ಪ್ರಕ್ರಿಯೆ, ಕೆಲಸಕ್ಕಾಗಿ ಬೇಡಿಕೆ ಸಲ್ಲಿಕೆ, ಕಾಮಗಾರಿ ಸ್ಥಳದಲ್ಲಿನ‌ ಸೌಲಭ್ಯಗಳ ಬಗ್ಗೆ, ನೊಂದಾಯಿತ ಕೂಲಿಕಾರ್ಮಿಕರ ಹಕ್ಕು ಮತ್ತು ಬಾಧ್ಯತೆಗಳ ಬಗ್ಗೆ ಮಾಹಿತಿ ನೀಡಿದರು. ನಂತರ ಸಾಮಾಜಿಕ ಪರಿಶೋಧನೆ ನಿರ್ದೇಶನಾಲಯ ಬೆಂಗಳೂರು ಮತ್ತು ಜಿಲ್ಲಾ ಪಂಚಾಯತ ದಕ್ಷಿಣ ಕನ್ನಡ ಇವರ ಆದೇಶ ದಂತೆ ನ. 24 ರಿಂದ ಡಿ. 02 ರವರೆಗೆ ಸಾಮಾಜಿಕ ಪರಿಶೋಧನೆ ನಡೆಯಲಿದ್ದು. 2023-24 ನೇ ಸಾಲಿನ (01/04/2022 ರಿಂದ 31/03/2023ರ ವರೆಗೆ ಕೈಗೊಂಡಿರುವ ಕಾಮಗಾರಿಗಳಿಗೆ ಸಂಬಂಧಿಸಿದಂತೆ 1ನೇ ಸಾಲಿನ ಸಾಮಾಜಿಕ ಪರಿಶೋಧನೆ ತಮ್ಮ ಗ್ರಾಮ ಪಂಚಾಯಿತಿಯಲ್ಲಿ ಕೈಗೊಳ್ಳಲಾಗುತ್ತಿದ್ದು ಸಾಮಾಜಿಕ ಪರಿಶೋಧನೆಯಲ್ಲಿ ಎಲ್ಲರೂ ಸಾಮೂಹಿಕವಾಗಿ ಸ್ವಯಂ ಪ್ರೇರಿತರಾಗಿ ಒಳಗೊಳ್ಳಬೇಕಾಗಿದೆ ಎಂದು ತಿಳಿಸಿದರು. ನಂತರ ಡಿ. 02 ರಂದು ಮಂಚಿ ಗ್ರಾಮ ಪಂಚಾಯತ್ ನಲ್ಲಿ ಸಾಮಾಜಿಕ ಪರಿಶೋಧನೆ ಗ್ರಾಮ ಸಭೆ ಪಂಚಾಯಿತಿಯಿಂದ ಆಯೋಜಿಸಲಾಗಿದ್ದು ಎಲ್ಲರು ಭಾಗಿಯಾಗಲು ಕೋರಿದರು.

ಇದೆ ಸಂದರ್ಭದಲ್ಲಿ ಐ ಇ ಸಿ ತಾಲೂಕು ಕೋ ಆಡಿನೆಟರ್ ರಾಜೇಶ್ ಜನರಿಗೆ ನರೇಗಾ ಮತ್ತು 15 ಹಣಕಾಸು ಬಗ್ಗೆ ಮಾಹಿತಿ ಸಂವಹನ ಶಿಕ್ಷಣದ ಬಗ್ಗೆ ಮಾಹಿತಿ ನೀಡುತ್ತಾ ಫಲಾನುಭವಿಗಳು ಯಾವ ಯಾವ ಕಾಮಗಾರಿಗಳು ಮಾಡಿಕೊಳ್ಳಬಹುದೆಂದು ಮಾಹಿತಿ ನೀಡಿದರು. ಇನ್ನು ಇದೇ ಸಂದರ್ಭದಲ್ಲಿ ಗ್ರಾಮ ಸಂಪನ್ಮೂಲ ವ್ಯಕ್ತಿಗಳಾದ ರಾಜಶ್ರೀ. ಅಕ್ಷತಾ. ಪವಿತ್ರ. ಸ್ವಾತಿ. ಉಷಾ. ಪ್ರವೀಕ್ಷ. ಹಾಗೂ ಗ್ರಾಮ ಪಂಚಾಯಿತಿಯ ಅಧ್ಯಕ್ಷರು.ಜಿ. ಎಮ್. ಇಬ್ರಾಹಿಂ. ಪಂಚಾಯತ್ ಅಭಿವೃದ್ಧಿ ಅಧಿಕಾರಿನಿರ್ಮಲ. ಲೆಕ್ಕ ಸಹಾಯಕರು ನವೀನ್ ರಾಬರ್ಟ್. ಗ್ರಾಮ ಪಂಚಾಯತ್ ಸದಸ್ಯರು ಮತ್ತು ಸಿಬ್ಬಂದಿ ವರ್ಗದವರು, ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!