ಅತ್ತೂರು ಪರ್ಪಲೆಗಿರಿ ಶ್ರೀ ಕಲ್ಕುಡ ದೈವಸ್ಥಾನ ಟ್ರಸ್ಟ್ ವತಿಯಿಂದ ಅತ್ತೂರು ಪರ್ಪಲೆಗಿರಿ ಪುನರುತ್ಥಾನ ಸಮಿತಿ ಆಶ್ರಯದಲ್ಲಿ ಕಲ್ಕುಡ ಕಲ್ಲುರ್ಟಿ-ತೂಕತ್ತರಿ ಧರ್ಮದೈವಗಳ ಶಿಲಾಮಯ ಗರ್ಭಗೃಹ ಸಮರ್ಪಣೆ ಮತ್ತು ದೈವ…
ಧಾರಾಕಾರವಾಗಿ ಸುರಿಯುತ್ತಿರುವ ಗಾಳಿಮಳೆಯ ಹೊಡೆತಕ್ಕೆ ಮಣಿಪಾಲದ ಐನಾಕ್ಸ್ ಮುಂಭಾಗದ ರಾಷ್ಟ್ರೀಯ ಹೆದ್ದಾರಿ ಕಿತ್ತುಹೋಗಿದೆ. ಅಪಾರ ಪ್ರಮಾಣದಲ್ಲಿ ಮಳೆಯ ನೀರು ರಸ್ತೆಯಲ್ಲೇ ಹರಿದುಹೋಗುತ್ತಿದ್ದು, ನೀರಿನ ರಭಸಕ್ಕೆ ರಸ್ತೆ ಕಿತ್ತುಹೋಗಿ…
ಪವಿತ್ರ ಹಜ್ ಯಾತ್ರೆಗೆ ಹೊರಡಲಿರುವ ಸ್ಪೀಕರ್ ಯು.ಟಿ.ಖಾದರ್ ಅವರನ್ನು ದ.ಕ.ಜಿಲ್ಲಾ ವಕ್ಫ್ ಸಲಹಾ ಸಮಿತಿಯ ವತಿಯಿಂದ ನಗರದ ಖಾಸಗಿ ಹೊಟೇಲಿನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬೀಳ್ಕೊಡಲಾಯಿತು. ಬಳಿಕ…
ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ಮಂಗಳವಾರ ಬೆಳಿಗ್ಗೆ ಮಳೆ ಸುರಿದಿದೆ. ಸುಮಾರು ಮುಕ್ಕಾಲು ಗಂಟೆ ಸುರಿದ ಮಳೆ ವಾತಾವರಣವನ್ನು ತಂಪಾಗಿಸಿದೆ. ಸೋಮವಾರ ರಾತ್ರಿ ಮಂಗಳೂರು ನಗರದ ಸುತ್ತ…
ಧಾರಕಾರ ಮಳೆಯಿಂದ ಬೆಂಗಳೂರಿನಲ್ಲಿ ಆಗಿರುವ ಅನಾಹುತಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಬಿಎಂಪಿ ಆಡಳಿತಾಧಿಕಾರಿ ತುಷಾರ್ ಗಿರಿನಾಥ್ ಅವರಿಂದ ಬಿಬಿಎಂಪಿ ವಾರ್ ರೂಮ್‌ನಲ್ಲಿ ಮಾಹಿತಿ ಪಡೆದು, ಪರಿಹಾರೋಪಾಯಗಳ…
ಸೆಕ್ಯೂರಿಟಿ ಕೆಲಸ ಮುಗಿಸಿ ಕಂಪೆನಿ ಕಡೆಗೆ ನಡೆದುಕೊಂಡು ಹೋಗುತ್ತಿದ್ದ ತಮಿಳುನಾಡು ಮೂಲದ ವ್ಯಕ್ತಿಯೋರ್ವರಿಗೆ ಹಿಂಬದಿಯಿ0ದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದು ಮೃತಪಟ್ಟ ಘಟನೆ ಪಾಣೆಮಂಗಳೂರಿನ ಬೋಳಂಗಡಿ…
ಕಳೆದೆರಡು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯ ಪರಿಣಾಮ ಬಂಟ್ವಾಳ ಪುರಸಭಾ ವ್ಯಾಪ್ತಿಯ ಜಕ್ರಿಬೆಟ್ಟು ಬಳಿಯ ಪಲ್ಲಿಕಂಡದಲ್ಲಿ ಮನೆಯೊಂದು ಕುಸಿದು ಬಿದ್ದ ಘಟನೆ ನಡೆದಿದೆ. ಪಲ್ಲಿಕಂಡ ನಿವಾಸಿ ಸಿಸಿಲಿಯಾ…
ಮಂಗಳೂರಿನ ಬಜ್ಪೆ ಭಟ್ರಕೆರೆಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ರಿಕ್ಷಾ ನಿಲ್ದಾಣವನ್ನು ವಿಧಾನ ಪರಿಷತ್ ಶಾಸಕರಾದ ಶ್ರೀ ಐವನ್ ಡಿ'ಸೋಜಾರವರು ಉದ್ಘಾಟಿಸಿ ಮಾತನಾಡಿದರು. ರಿಕ್ಷಾ ಚಾಲಕರು ಜವಾಬ್ದಾರಿಯಿಂದ ರಿಕ್ಷಾ ಚಾಲನೆ…
ಉಡುಪಿ ಜಿಲ್ಲೆಯಾದ್ಯಂತ ಮೇ 20 ಭಾರೀ ಮಳೆಯಾಗುವ ಸಂಭವವಿದ್ದು, ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ರೆಡ್ ಅಲರ್ಟ್ ಘೋಷಣೆ ಆಗಿರುವ ಕಾರಣ…
ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಮೋಸ ಮಾಡುವ ಏಜೆನ್ಸಿ ವಿರುದ್ದ ಕಠಿಣವಾದ ಕ್ರಮವನ್ನು ಪೊಲೀಸ್ ಆಯುಕ್ತರು ಕೈಗೊಳ್ಳಬೇಕೆಂದು ಸಂತ್ರಸ್ತರ ಪರ ಹೋರಾಟಗಾರ ಲಾರೆನ್ಸ್ ಡಿ'ಸೋಜ ಹೇಳಿದ್ದಾರೆ. ಇವರು…