ಬಿಜೆಪಿ ಉಡುಪಿ ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನದಿಂದ ತನ್ನನ್ನು ಏಕಾಏಕಿಯಾಗಿ ಬದಲಾವಣೆ ಮಾಡಿರುವುದಕ್ಕೆ ಕಿಶೋರ್ ಕುಮಾರ್ ಕುಂದಾಪುರ ಅಸಮಾಧಾನ ಹೊರಹಾಕಿದ್ದಾರೆ. ನೂತನ ಜಿಲ್ಲಾಧ್ಯಕ್ಷರ ಅಧಿಕಾರ ಹಸ್ತಾಂತರ ಕಾರ್ಯಕ್ರಮದಲ್ಲಿ…
ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಕುಂದಾಪುರ ತಾಲೂಕಿನ ಕಮಲಶಿಲೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಹಾಗೂ ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದ ಸುತ್ತ ನದಿ ನೀರು…
ಕಡಬ ತಾಲೂಕಿನ ದೋಳ್ಪಾಡಿ ಗ್ರಾಮದ ಕೂರೇಲು ಎಂಬಲ್ಲಿ ವಿದ್ಯುತ್ ಶಾಕ್ ಗೆ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ. ಮೃತಪಟ್ಟ ಮಹಿಳೆಯನ್ನು ಕೂರೇಲು ನಿವಾಸಿ ಪುರಂದರ…
ತನ್ನ ಖಾಸಗಿ ಅಂಗವನ್ನು ತೋರಿಸುತಿದ್ದ ವ್ಯಕ್ತಿಗೆ ಸಾರ್ವಜನಿಕರಿಂದ ಗೂಸಾ ಬಿದ್ದಿದೆ. ಮಂಗಳೂರು ರಾಜಾಜಿ ಪಾರ್ಕ್ನಲ್ಲಿ ಈ ಘಟನೆ ನಡೆದಿದ್ದು, ರಾಜಾಜಿ ಪಾರ್ಕ್ ಅಂಡರ್ ಪಾಸ್‌ನಲ್ಲಿ ಮಹಿಳೆಯರಿಗೆ…
ಕರಾವಳಿ ಜಿಲ್ಲೆಗಳಲ್ಲಿ ಮುಂಗಾರು ಮಳೆ ಚುರುಕಾಗಿದ್ದು ಎಲ್ಲೆಡೆ ವ್ಯಾಪಕವಾದ ಮಳೆ ಆಗ್ತಾ ಇದ್ದು ಅಪಾರ ಪ್ರಮಾಣದಲ್ಲಿ ನಾಶ ಉಂಟು ಮಾಡ್ತಾ ಇದೆ. ಅದರಲ್ಲೂ ನಿರ್ಮಾಣ ಕಾರ್ಯ ಮುಗಿದು…
ಉಡುಪಿ ನಗರದ ವಿದ್ಯೋದಯ ಪಬ್ಲಿಕ್ ಸ್ಕೂಲ್‌ಗೆ ಬಾಂಬ್ ಇಡಲಾಗಿದೆ ಎಂದು ಇ-ಮೇಲ್ ನಲ್ಲಿ ಬೆದರಿಕೆ ಹಾಕಿದ ಘಟನೆ ನಡೆದಿದೆ. ಶಾಲೆಗೆ ಈ ಬಗ್ಗೆ ಇಮೇಲ್ ಬಂದಿದ್ದು, ತಕ್ಷಣ…
ಊಟ ಮಾಡಿ ಮಲಗಿದ್ದ ವ್ಯಕ್ತಿಯ ಮೇಲೆ ನಡುರಾತ್ರಿ ದುಷ್ಕರ್ಮಿಯೋರ್ವ ಕತ್ತಿಯಿಂದ ಹಲ್ಲೆ ನಡೆಸಿರುವ ಘಟನೆ ಆದಿ ಉಡುಪಿಯಲ್ಲಿ ನಡೆದಿದೆ. ಕೂಲಿ ಕಾರ್ಮಿಕ ಕರಿಬಸಪ್ಪ ಹಲ್ಲೆಗೊಳಗಾದ ವ್ಯಕ್ತಿಯಾಗಿದ್ದಾನೆ. ಕರಿಬಸಪ್ಪ…
ಕಳೆದ ತಿಂಗಳು ಅಕ್ಕನ ಮದುವೆಯ ಸಲುವಾಗಿ ಮನೆಯಲ್ಲಿದ್ದ ಹಳೆಯವಸ್ತುಗಳನ್ನೆಲ್ಲ ವಿಲೇವಾರಿ ಮಾಡುತ್ತಿದ್ದೆವು. ಹೊರಗಡೆ ಆಗಲೇ ಲೈಟ್ ಆಗಿ ಮಳೆಯೂ ಪ್ರಾರಂಭವಾಗಿತ್ತು . ಹಳೆಯ ವಸ್ತುಗಳನ್ನೆಲ್ಲ ಒಂದು ಗೋಣಿಗೆ…
ಬೈ0ದೂರು ತಾಲೂಕಿನಾದ್ಯಂತ ಭಾರೀ ಮಳೆ ಸುರಿದಿದ್ದು, ತಗ್ಗುಪ್ರದೇಶಗಳು ಜಲಾವೃತಗೊಂಡಿವೆ. ಕಂಬದಕೋಣೆ ಗ್ರಾಮದ ಹಳಗೇರಿಯಲ್ಲಿ ಎಡಮಾವಿನಹೊಳೆ ಉಕ್ಕಿ ಹರಿಯುತ್ತಿದ್ದು, ಸುತ್ತ ಮುತ್ತಲ ಪ್ರದೇಶಗಳು ಜಲಾವೃತಗೊಂಡು ಜನ ಜೀವನ ಅಸ್ತವ್ಯಸ್ತಗೊಂಡಿದೆ.…
ರಸ್ತೆ ಸಮೀಪದ ಗುಡ್ಡವೊಂದು ಕುಸಿದು ವಿದ್ಯುತ್ ಕಂಬಗಳಿಗೆ ಹಾನಿಯಾಗಿ ರಸ್ತೆ ಸಂಚಾರ ವ್ಯತ್ಯಯವಾದ ಘಟನೆ ವಿಟ್ಲ-ಸಾಲೆತ್ತೂರು ರಸ್ತೆಯ ಕಾಡುಮಠ ಬಳಿಯ ಅಳ್ಳಿಗಂಡೆ ಎಂಬಲ್ಲಿ ನಡೆದಿದೆ. ಕಾಡುಮಠ ಅಳ್ಳಿಗಂಡೆ…