ಲಾರಿಗಳೆರಡು ಅಪಘಾತ ಸಂಭವಿಸಿದ ಪರಿಣಾಮ ಲಾರಿಯಲ್ಲಿದ್ದ ಬಿಸಿಬಿಸಿ ಜಲ್ಲಿ ಮಿಶ್ರಿತ ಡಾಮರು ಮೈಮೇಲೆ ಹರಿದು ಲಾರಿ ಚಾಲಕನೋರ್ವ ಮೃತಪಟ್ಟ ಹೃದಯವಿದ್ರಾವಕ ಘಟನೆ ಸಜೀಪದಲ್ಲಿ ಇಂದು ಬೆಳಿಗ್ಗೆ ವೇಳೆ…
ಐಸ್‌ಕ್ರೀಂನಲ್ಲಿ ಹಲ್ಲಿಯ ಬಾಲ ಪತ್ತೆಯಾಗಿರುವ ಆಘಾತಕಾರಿ ಘಟನೆಯೊಂದು ಗುಜರಾತ್‌ನಲ್ಲಿ ನಡೆದಿದೆ. ಅಹಮದಾಬಾದ್‌ನ ಮಣಿನಗರದಲ್ಲಿರುವ ಮಹಾಲಕ್ಷ್ಮೀ ಕಾರ್ನರ್ ಎಂಬ ಅಂಗಡಿಯಿಂದ ಮಹಿಳೆಯೊಬ್ಬರು ಮಕ್ಕಳಿಗೆ ಮತ್ತು ಅವರಿಗೆಂದು 4 ಐಸ್‌ಕ್ರೀಂ…
ಇಂದು ಬೆಳಿಗ್ಗೆ ರಾಜಸ್ಥಾನದ ಶ್ರೀ ಗಂಗಾನಗರ ಜಿಲ್ಲೆಯ ಭಾರತ-ಪಾಕಿಸ್ತಾನ ಗಡಿಯ ಬಳಿಯ ಹೊಲದಲ್ಲಿ ಡ್ರೋನ್ ಪತ್ತೆಯಾಗಿದ್ದು, ಭದ್ರತಾ ಸಂಸ್ಥೆಗಳು ಅಲರ್ಟ್ ಆಗಿದ್ದಾರೆ. ಇಂದು ಬೆಳಿಗ್ಗೆ 9.45 ರ…
ಬೋಧಿಸತ್ವ ಬುದ್ಧ ಫೌಂಡೇಶನ್ ಉಡುಪಿ ಜಿಲ್ಲೆ, ಬೋಧಿಸತ್ವ ಬುದ್ಧ ವಿಹಾರ ಹಾವಂಜೆ ಮತ್ತು ಕರ್ನಾಟಕ ದಲಿತ ಸಂಘರ್ಷ ಸಮಿತಿ ಭೀಮವಾದ ಉಡುಪಿ ಜಿಲ್ಲೆ ಇವುಗಳ ಸಂಯುಕ್ತ ಆಶ್ರಯದಲ್ಲಿ…
ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮೂರು ಕಡೆಗಳಲ್ಲಿ ಸರಕಾರಿ ಜಿಮ್ ಸೆಂಟರನ್ನು ಆರಂಭಿಸುವಂತೆ ಶಾಸಕರಾದ ಅಶೋಕ್ ರೈ ಈ ಹಿಂದೆ ಕ್ರೀಡಾ ಸಚಿವರಿಗೆ ಮನವಿ ಮಾಡಿದ್ದು, ಬುಧವಾರ…
ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯ 2025-2026ರ ಶೈಕ್ಷಣಿಕ ವರ್ಷದಲ್ಲಿ ಕಾನೂನು ಪದವಿ ತರಗತಿಗಳನ್ನು ಆರಂಭಿಸಲಿದೆ. ಮಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಉಪಕುಲಪತಿ ಡಾ.ಪ್ರವೀಣ್ ಮಾರ್ಟಿಸ್ ಅವರು, ಪ್ರಸಕ್ತ…
ಆಪರೇಷನ್ ಕೆಲ್ಲಾರ್‌ನಲ್ಲಿ 14 ಉಗ್ರರ ಹಿಟ್ ಲಿಸ್ಟ್ ರೆಡಿ ಮಾಡಿಕೊಂಡ ಭಾರತೀಯ ಸೇನೆ ಕಳೆದ 48 ಗಂಟೆಗಳಲ್ಲೇ 6 ಉಗ್ರರನ್ನ ನರಕಕ್ಕೆ ಪಾರ್ಸೆಲ್ ಮಾಡಿದೆ. ಅಟ್ಟಾಡಿಸಿಕೊಂಡು ಹೋಗಿ…
ಅಡ್ಯಾರ್ ಪದವು ಶ್ರೀ ಚಂಡಿಕಾ ದುರ್ಗಾಪರಮೇಶ್ವರಿ ದೇವಾಲಯದ ಬ್ರಹ್ಮಕಲಶಾಭಿಷೇಕ ಸಂಬಂಧಿ ಕಾರ್ಯಕ್ರಮಗಳು ಜೂನ್ 6ರಿಂದ ಆರಂಭಗೊಳ್ಳಲಿವೆ. ಮಂಗಳೂರಿನಲ್ಲಿ ಈ ವಿಷಯ ತಿಳಿಸಿದ ಬ್ರಹ್ಮ ಕಲಶೋತ್ಸವ ಸಮಿತಿಯ ಗೌರವಾಧ್ಯಕ್ಷರಾದ…
ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಗೆ ರಾಜ್ಯಪಾಲರ ಅಂಕಿತ ದೊರೆತಿದ್ದು, ಇಂದಿನಿAದ ಜಾರಿಯಾಗಲಿದೆ. ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆಯಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಅವರು…
ಅವರು ಸೇತುವೆ ಕಾಮಗಾರಿಯ ವಿಳಂಬದ ಹಿನ್ನೆಲೆಯಲ್ಲಿ ತಮ್ಮ ಕಚೇರಿಯಲ್ಲಿ ಸಂಬ0ಧಪಟ್ಟ ಅಧಿಕಾರಿಗಳು ಹಾಗೂ ಸ್ಥಳೀಯರೊಂದಿಗೆ ಸಭೆ ನಡೆಸಿದರು. ಸೇತುವೆಯ ಕುರಿತು ಯಾವುದೇ ರೀತಿಯ ಕ್ರೆಡಿಟ್ ನನಗೆ ಬೇಡ,…