ಜೀವನದಲ್ಲಿ ಜಿಗುಪ್ಸೆಗೊಂಡ ಅವಿವಾಹಿತ ಯುವಕನೋರ್ವನು ಮನೆಯ ಕೋಣೆಯೊಳಗೆ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆಗೈದಿರುವ ಘಟನೆ ಉಳ್ಳಾಲ ಬೈಲಿನಲ್ಲಿ ನಡೆದಿದೆ. ಉಳ್ಳಾಲ ಬೈಲು ನಿವಾಸಿ ಯಜ್ನೇಶ್ ಆತ್ಮಹತ್ಯೆಗೈದ…
ಸುಬ್ರಹ್ಮಣ್ಯ- ಮಂಜೇಶ್ವರ ಹೆದ್ದಾರಿಯ ಸವಣೂರು ಸಮೀಪದ ಚಾಪಳ್ಳ ತಿರುವಿನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನಿಬ್ಬರು ಗಾಯಗೊಂಡಿರುವ ಘಟನೆ ನಡೆದಿದೆ. ಅಪಘಾತದ…
ಬೆಂಗಳೂರಿನಿಂದ ಗದಗಕ್ಕೆ ಪ್ರಯಾಣಿಸುತ್ತಿದ್ದ ಸಾರಿಗೆ ಬಸ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು, ಬಸ್ ಹೊತ್ತಿ ಉರಿದ ಭೀಕರ ಘಟನೆ ಹಾವೇರಿಯಲ್ಲಿ ನಡೆದಿದೆ. ಅದೃಷ್ಟವಶಾತ್ ಬಸ್ ಚಾಲಕನ ಸಮಯಪ್ರಜ್ಞೆಯಿಂದಾಗಿ ಬಸ್ಸಿನಲ್ಲಿದ್ದ…
ಬಸ್ಸೊಂದು ಕಾರಿಗೆ ಡಿಕ್ಕಿ ಹೊಡೆದ ಘಟನೆ ಮೇ.೫ರಂದು ವಿಟ್ಲ ನಾಲ್ಕು ಮಾರ್ಗ ಜಂಕ್ಷನ್ ನಲ್ಲಿ ನಡೆದಿದೆ. ವಿಟ್ಲದ ಖಾಸಗಿ ಬಸ್ ನಿಲ್ದಾಣದ ಕಡೆಗೆ…
ವಾಹನ ತಪಾಸಣೆ ಮಾಡುತ್ತಿದ್ದ ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮಲು ಪದಾರ್ಥ ಸೇವಿಸಿ ಧ್ವಿಚಕ್ರ ವಾಹನವನ್ನು ಚಲಾಯಿಸಿದ ಯುವಕನೋರ್ವನನ್ನು ವಿಟ್ಲ ಠಾಣಾ…
ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಚರಂಡಿಗೆ ಬಿದ್ದ ಘಟನೆ ರಾಷ್ಟ್ರೀಯ ಹೆದ್ದಾರಿ ಬಿಸಿರೋಡು ವಿಲ್ಲಾಪುರ ರಸ್ತೆಯ ಬಂಟ್ವಾಳ ಸಮೀಪದ ಪೊಯ್ಲೊಡಿ ಎಂಬಲ್ಲಿ ನಡೆದಿದೆ. ಘಟನೆಯಿಂದ ಚಿಕ್ಕಮಂಗಳೂರು…
ಗ್ರಾಮ್ (GRAAM) ಸಂಸ್ಥೆಯ ವತಿಯಿಂದ ಹಮ್ಮಿಕೊಳ್ಳಲಾಗಿದ್ದ "ಸ್ವಾಸ್ಥ್ಯ ಸ್ವರಾಜ್ - ನಮ್ಮ ಆರೋಗ್ಯ, ನಮ್ಮ ಕ್ರಿಯಾಯೋಜನೆ ಅಭಿಯಾನ: ತಾಲ್ಲೂಕಿನ ಡಾ. ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಗ್ರಾಮ್ (GRAAM)…
ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ಆಸ್ಪತ್ರೆಗೆ ದಾಖಲಾಗಿದ್ದ ಪಾದಾಚಾರಿಯೊರ್ವರು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಪಾಣೆಮಂಗಳೂರು ಎಂಬಲ್ಲಿ ನಡೆದಿದೆ. ಪುತ್ತೂರು ನಿವಾಸಿ ವಿಶ್ವನಾಥ…
ನಿಷೇಧಿತ ಮಾದಕ ದ್ರವ್ಯ ಎಂಡಿಎಂಎ ಸಾಗಿಸುತ್ತಿದ್ದ ಸಹೋದರಿಬ್ಬರನ್ನು ಬಂಧಿಸಲಾಗಿದೆ. ಬಂಟ್ವಾಳದ ಮಂಚಿ ಗ್ರಾಮದ ಪಂಜಾಲಕ್ರಾಸ್‌ನಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಇದರಲ್ಲಿ ಮೊಹಮ್ಮದ್ ನಿಜಾಮುದ್ದೀನ್, ಮೊಹಮ್ಮದ್ ಶಾಹೀಂ ಬಂಧಿತರಾಗಿದ್ದಾರೆ.…
ನೇತ್ರಾವತಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವವೊಂದು ಪತ್ತೆಯಾಗಿದ್ದು, ಶವವನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಯ ಶವಗಾರದಲ್ಲಿ ಇಡಲಾಗಿದೆ. ನೇತ್ರಾವತಿ ಹೊಸ ಸೇತುವೆಯ ಕೆಳಭಾಗದಲ್ಲಿ ಸುಮಾರು 60 ವರ್ಷ ವಯಸ್ಸಿನ…