ಕುಕ್ಕೆ ಆಡಳಿತ ಮಂಡಳಿ ಅಧ್ಯಕ್ಷನಾಗಿ ಮಾಜಿ ರೌಡಿಶೀಟರ್ ಆಯ್ಕೆ ವಿಚಾರ; ರೌಡಿ ಶೀಟ್ ಇದ್ದ ಮಾತ್ರಕ್ಕೆ ರೌಡಿ ಎನ್ನಲಾಗದು – ಸಿ. ಟಿ ರವಿ

6 months ago

ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಆಡಳಿತ ಮಂಡಳಿ ಅಧ್ಯಕ್ಷನಾಗಿ ಮಾಜಿ ರೌಡಿಶೀಟರ್ ಹರೀಶ್ ಇಂಜಾಡಿ ನೇಮಕಗೊಂಡಿರುವ ಬಗ್ಗೆ ಬಿಜೆಪಿ ನಾಯಕ ಸಿಟಿ ರವಿ ಪ್ರತಿಕ್ರಿಯೆ ನೀಡಿದ್ದು, ರೌಡಿಶೀಟರ್…

ಪುತ್ತೂರು: ಪೂರ್ಲಿಪ್ಪಾಡಿ ನಿವಾಸಿ ನೇಣು ಬಿಗಿದು ಆತ್ಮಹತ್ಯೆ

6 months ago

ಪುತ್ತೂರು ಪಡೀಲ್‌ನಲ್ಲಿರುವ ಬಾರ್ ಆಂಡ್ ರೆಸ್ಟೋರೆಂಟ್‌ವೊಂದರ ಕಾರ್ಮಿಕ ಬಾಳಿಲ ಗ್ರಾಮದ ಪೂರ್ಲಿಪ್ಪಾಡಿ ನಿವಾಸಿ ಪದ್ಮನಾಭ(42ವ) ಎಂಬವರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೇ.14ರ ಬೆಳಗ್ಗೆ…

ಹೊಸದಿಲ್ಲಿ : ಬಿಎಸೆಫ್ ಯೋಧ ಭಾರತಕ್ಕೆ ಮರಳಿದ ಹಿನ್ನೆಲೆ; ಯೋಧನ ಪತ್ನಿಯಿಂದ ಕೇಂದ್ರಕ್ಕೆ ಕೃತಜ್ಞತೆ ಸಲ್ಲಿಕೆ

6 months ago

ಏ. 23ರಂದು ಪಂಜಾಬ್ ಬಳಿ ಆಕಸ್ಮಿಕವಾಗಿ ಗಡಿ ದಾಟಿ ಪಾಕಿಸ್ತಾನದ ರೇಂಜರ್‌ ಸೆರೆ ಹಿಡಿದಿದ್ದ ಭಾರತದ ಗಡಿ ಭದ್ರತಾ ಪಡೆಯ ಯೋಧ ಪೂರ್ಣಮ್ ಕುಮಾರ್ ಶಾ ಅವರನ್ನು…

ಬೆಂಗಳೂರು: ಕೇಂದ್ರದಿಂದ ಸರಿಯಾಗಿ ಅನುದಾನ ಬಿಡುಗಡೆಯಾಗುತ್ತಲ್ಲ; ದಿಶಾ ಸಭೆಯಲ್ಲಿ ಸಿಎಂ ಆಕ್ರೋಶ

6 months ago

ಕೇಂದ್ರ ಸರ್ಕಾರದಿಂದ ಬರಬೇಕಾದ ಪಿಂಚಣಿ ಎರಡು ವರ್ಷದಿಂದ ರಾಜ್ಯಕ್ಕೆ ಕೊಟ್ಟಿಲ್ಲ. ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಕೇಂದ್ರದಿಂದ ಹಣ ಬಾರದೇ ಇರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಸಮಾಧಾನ ವ್ಯಕ್ತಪಡಿಸಿದರು.…

ಹಾಸನ : ಸಿಎಂ ಕಾರಿಗೆ ಮೊಟ್ಟೆ ಎಸೆದಿದ್ದ ಆರೋಪಿಯ ಶವ ಪ್ರಪಾತದಲ್ಲಿ ಪತ್ತೆ

6 months ago

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೊಡಗಿಗೆ ಭೇಟಿ ನೀಡಿದ್ದ ವೇಳೆ ಅವರ ಕಾರಿನ ಮೇಲೆ ಮೊಟ್ಟೆ ಎಸೆದಿದ್ದ ಪ್ರಕರಣದಲ್ಲಿ ಆರೋಪಿಯಾಗಿದ್ದ ಸಂಪತ್ ಮೃತದೇಹ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ…

ಇಂಫಾಲ : ನಿಷೇಧಿತ ಸಂಘಟನೆಯ 12 ಉಗ್ರರ ಸೆರೆ ; ಇಬ್ಬರು ಶಸ್ತಾಸ್ತ್ರ ವ್ಯಾಪಾರಿಗಳೂ ಬಂಧನ

6 months ago

ಮಣಿಪುರದ ನಿಷೇಧಿತ ಸಂಘಟನೆಗಳಿಗೆ ಸೇರಿದ 12 ಮಂದಿ ಉಗ್ರರು ಸೇರಿದಂತೆ ಇಬ್ಬರು ಶಸ್ತ್ರಾಸ್ತ್ರ ವ್ಯಾಪಾರಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಖಚಿತ ಮಾಹಿತಿ ಆಧರಿಸಿ ಭದ್ರತಾ…

ಪಾರಾದೀಪ್ : ತೈಲ ಹಡಗಿನಲ್ಲಿ 21 ಪಾಕಿಸ್ತಾನಿ ಸಿಬ್ಬಂದಿ ಪತ್ತೆ; ಹೈ ಅಲರ್ಟ್ ಘೋಷಣೆ

6 months ago

ಬುಧವಾರ ಒಡಿಶಾದ ಪಾರಾದೀಪ್‌ ಬಂದರಿಗೆ ಬಂದ ಕಚ್ಚಾ ತೈಲ ಹಡಗಿನಲ್ಲಿ 21 ಪಾಕಿಸ್ತಾನಿ ಸಿಬ್ಬಂದಿಗಳು ಪತ್ತೆಯಾಗಿದ್ದು ಸದ್ಯ ಬಂದರಿನಲ್ಲಿ ಬಿಗಿ ಭದ್ರತೆ ಮಾಡಲಾಗಿದೆ. ದಕ್ಷಿಣ ಕೊರಿಯಾದಿಂದ ಸಿಂಗಪುರ…

ಬೆಂಗಳೂರು : ಸರ್ಕಾರವೇ ಇನ್ಮುಂದೆ 108 ಆ್ಯಂಬುಲೆನ್ಸ್ ಸರ್ವಿಸ್ ನೀಡುತ್ತದೆ – ಗುಂಡೂರಾವ್

6 months ago

ಸರ್ಕಾರವೇ ಇನ್ಮುಂದೆ 108 ಆ್ಯಂಬುಲೆನ್ಸ್ ಸರ್ವಿಸ್ ನೀಡುತ್ತದೆ. ಯಾವುದೇ ಏಜೆನ್ಸಿ ಮೂಲಕ 108 ಆ್ಯಂಬುಲೆನ್ಸ್ ಕಾರ್ಯ ನಡೆಯುವುದಿಲ್ಲ. ಈಗಾಗಲೇ ಚಾಮರಾಜನಗರದಲ್ಲಿ ಪ್ರಾಯೋಗಿಕವಾಗಿ ನಡೆಸಲಾಗುತ್ತಿದೆ. ಸಂಪೂರ್ಣ ಸರ್ವಿಸ್ ಹಾಗೂ…

ಉಳ್ಳಾಲ: ಡಿಸೆಂಬರ್ ತಿಂಗಳೊಳಗೆ 24 ಕುಡಿಯುವ ನೀರು ಪೂರೈಕೆ : ಯು.ಟಿ.ಖಾದರ್

6 months ago

ಮುಂದಿನ ಡಿಸೆಂಬರ್ ತಿಂಗಳೊಳಗಡೆ 24 ಗಂಟೆ ಕುಡಿಯುವ ನೀರನ್ನು ಉಳ್ಳಾಲ ತಾಲೂಕಿನ ಜನತೆಗೆ ಪುರೈಸಲಾಗುವುದು. ಈಗಾಗಲೇ ಪ್ರತಿ ಮನೆಗಳಿಗೆ ಮೀಟರ್ ಅಳವಡಿಸುವ ಕಾರ್ಯ ಆರಂಭಿಸಲಾಗಿದೆ. ಹಾಗೆಯೇ ಪೈಪ್…

ನವದೆಹಲಿ: ಸೂಪರ್ ಪವರ್ ಆದ ಬ್ರಹ್ಮೋಸ್.. ಭಾರತದ ಕ್ಷಿಪಣಿಗೆ 17 ದೇಶಗಳ ಬೇಡಿಕೆ

6 months ago

ಭಾರತದ ತಾಕತ್ತು ಈಗ ಇಡೀ ಜಗತ್ತಿಗೆ ಗೊತ್ತಾಗಿದೆ. ಕ್ಯಾತೆ ತೆಗೆದ ವೈರಿ ರಾಷ್ಟ್ರಕ್ಕೆ ಭಾರತ ಆತ್ಮನಿರ್ಭರದ ಅಸ್ತ್ರಗಳಿಂದಲೇ ಮುಟ್ಟಿ ನೋಡಿಕೊಳ್ಳುವ ಪೆಟ್ಟು ಕೊಡಲಾಗಿದೆ. ಭಾರತ ದೇಶಕ್ಕಾಗಿ ಹೋರಾಡಿದ…