ಸ್ವರ್ಣಪ್ರಿಯರಿಗೆ ಸಿಹಿಸುದ್ದಿ, ಚಿನ್ನದ ಬೆಲೆಯಲ್ಲಿ ಮತ್ತೆ ಇಳಿಕೆ

6 months ago

ಚಿನ್ನದ ಬೆಲೆ ಮತ್ತೆ ಇಳಿಕೆಯಾಗಿದೆ. 8,880 ರೂ ಇದ್ದ ಆಭರಣ ಚಿನ್ನದ ಬೆಲೆ 8,765 ರೂಗೆ ಇಳಿದಿದೆ. ಎರಡು ದಿನದಲ್ಲಿ ಬೆಲೆ ಗ್ರಾಮ್​​​ಗೆ 280 ರೂನಷ್ಟು ತಗ್ಗಿದೆ.…

ಚಿಕ್ಕಮಗಳೂರು : ಹಸುವಿನ ಕೆಚ್ಚಲು ಕಡಿದು ಕ್ರೌರ್ಯ ಮೆರೆದ ದುಷ್ಕರ್ಮಿಗಳು

6 months ago

ಚಿಕ್ಕಮಗಳೂರಿನಲ್ಲಿ ಕೆಲವು ಮಂದಿ ದುಷ್ಕರ್ಮಿಗಳು ಹಸುವಿನ ಕೆಚ್ಚಲು ಕತ್ತರಿಸಿ ಅಮಾನವೀಯವಾಗಿ ವರ್ತಿಸಿದ್ದಾರೆ. ಚಿಕ್ಕಮಗಳೂರಿನ ಬೀರೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೃತ್ಯ ಎಸಗಲಾಗಿದ್ದು, ತೀವ್ರ ರಕ್ತಸ್ರಾವದಿಂದಾಗಿ ಹಸು ಮೃತಪಟ್ಟಿದೆ.…

ಕರಾಚಿ : ಪಾಕಿಸ್ತಾನದಲ್ಲಿ 4.7  ತೀರ್ವತೆಯಲ್ಲಿ ಭೂಕಂಪ

6 months ago

ಆಪರೇಷನ್ ಸಿಂಧೂರ್ ಬಳಿಕ ಪಾಕಿಸ್ತಾನದ ಮೇಲೆ ಪ್ರಕೃತಿಯೂ ಮುನಿಸಿಕೊಂಡಿದ್ದು, ನಿನ್ನೆ ವಿವಿಧೆಡೆ 4.6 ತೀವ್ರತೆಯ ಭೂಕಂಪ ಆಗಿದೆ. ಕಳೆದ ಮೂರು ದಿನಗಳ ಅವಧಿಯಲ್ಲಿ ಪಾಕಿಸ್ತಾನದಲ್ಲಿ ಮೂರನೇ ಬಾರಿಗೆ…

ಮೇ 16ರಿಂದ ಮೊಡಂಕಾಪು ಸಮೀಪ ಪಲ್ಲಮಜಲುವಿನಲ್ಲಿ ಯಾಗಗಳು

6 months ago

ಬಂಟ್ವಾಳ ತಾಲೂಕಿನ ಬಿ.ಮೂಡ ಗ್ರಾಮದ ಮೊಡಂಕಾಪು ಸಮೀಪ ಪಲ್ಲಮಜಲುವಿನಲ್ಲಿ ಮೇ 16ರ ಶುಕ್ರವಾರದಿಂದ 18ರವರೆಗೆ ಶ್ರೀ ರಾಮ ಭಕ್ತಾಂಜನೇಯ ಭಜನಾ ಮಂದಿರ, ಶ್ರೀ ಮಹಾಪವಮಾನ ಯಾಗ ಸಮಿತಿ…

ಸಜೀಪದ ಆಲಾಡಿ ಎಂಬಲ್ಲಿರುವ ಗುಡ್ಡವೊಂದಕ್ಕೆ ಆಕಸ್ಮಿಕ ಬೆಂಕಿ…!

6 months ago

ಸಜೀಪದ ಆಲಾಡಿ ಎಂಬಲ್ಲಿರುವ ಗುಡ್ಡವೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಅನೇಕ ಬೆಲೆಬಾಳುವ ಮರಗಳು ಬೆಂಕಿಗೆ ಆಹುತಿಯಾಗಿದೆ. ಬೆಂಕಿ ಹತ್ತಿಕೊಂಡ ಕೂಡಲೇ ಸ್ಥಳೀಯರು ಬೆಂಕಿಯನ್ನು ನಂದಿಸಲು ನೀರು ಹಾಯಿಸಿ…

ಪಟ್ಲ ಯಕ್ಷಾಶ್ರಯದ 39ನೇ ಮನೆ ಹಿರಿಯ ಕಲಾವಿದ ಅಜ್ರಿ ಗೋಪಾಲ್ ಗಾಣಿಗರಿಗೆ ಹಸ್ತಾಂತರ

6 months ago

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ನ ಬೃಹತ್ ಯೋಜನೆ ಪಟ್ಲ ಯಕ್ಷಾಶ್ರಯದ 39ನೇ ಮನೆಯನ್ನು ಮಂದಾರ್ತಿ ಮೇಳದ ಹಿರಿಯ ಕಲಾವಿದ ಅಜ್ರಿ ಗೋಪಾಲ್ ಗಾಣಿಗ ಅವರಿಗೆ ಹಸ್ತಾಂತರಿಸಲಾಯಿತು. ನೂತನವಾಗಿ…

ಬಂಟ್ವಾಳ: ಸಾರ್ವಜನಿಕವಾಗಿಯೇ ಮಹಿಳೆಗೆ ಗುಪ್ತಾಂಗ ತೋರಿಸಿ ವಿಕೃತಿ- ಬಿಜೆಪಿಯಿಂದ ಉಪಾಧ್ಯಕ್ಷನ ಉಚ್ಛಾಟನೆ

6 months ago

ಬಂಟ್ವಾಳ: ಸಾರ್ವಜನಿಕವಾಗಿಯೇ ಮಹಿಳೆಗೆ ಗುಪ್ತಾಂಗ ತೋರಿಸಿ ಇಡ್ಕಿದು ಗ್ರಾಮ ಪಂಚಾಯತ್ ಉಪಾಧ್ಯಕ್ಷ ವಿಕೃತಿ ಮೆರೆದಿರುವ ಘಟನೆ ಬಂಟ್ವಾಳ ತಾಲೂಕಿನ ಇಡ್ಕಿದು‌ ಗ್ರಾಮದಲ್ಲಿ ನಡೆದಿದೆ. ಈ ಘಟನೆ ಸಂಬಂಧ…

ಜೂನ್29 ರಂದು ಜರಗಲಿರುವ “ದುಬೈ ಯಕ್ಷೋತ್ಸವ-2025” ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಮತ್ತು ಟಿಕೆಟ್ ಬಿಡುಗಡೆ

6 months ago

ದುಬೈ : ಯಕ್ಷಗಾನ ಅಭ್ಯಾಸ ಕೇಂದ್ರ ಯುಎಇ ಇದರ ದಶಮಾನೋತ್ಸವ ಸಂಭ್ರಮವು ಯಕ್ಷಧ್ರುವ ಪಟ್ಲ ಪೌಂಡೇಶನ್ ಯುಎಇ(ದುಬೈ) ಘಟಕದ ಸಹಯೋಗದೊಂದಿಗೆ ಜೂನ್29 ರಂದು ಜರಗಲಿರುವ "ದುಬೈ ಯಕ್ಷೋತ್ಸವ-2025"…

ನನ್ನನ್ನು ಭೇಟಿ ಮಾಡಲು ಯಾರೂ ನಿವಾಸಕ್ಕೆ ಬರಬೇಡಿ ಎಂದಿದ್ದೇಕೆ? ಡಿಕೆ ಶಿ

6 months ago

ಬೆಂಗಳೂರು: ಭಾರತ-ಪಾಕಿಸ್ತಾನ ಗಡಿಯಲ್ಲಿ ಯುದ್ಧದ ಕಾರ್ಮೋಡ ಸೃಷ್ಠಿಯಾಗಿದೆ. ಇತ್ತ ಯುದ್ಧದ ಕಾರ್ಮೋಡದ ನಡುವೆ ಡಿಸಿಎಂ ಡಿಕೆ ಶಿವಕುಮಾರ್ ತಮ್ಮ​​ ಹುಬ್ಬಹಬ್ಬವನ್ನು ಆಚರಿಸಿಕೊಳ್ಳುವುದಿಲ್ಲ ಎಂದಿದ್ದಾರೆ. ಜೊತೆಗೆ ಅಭಿಮಾನಿಗಳ ಬಳಿ ಸಂಭ್ರಮಾಚರಣೆ,…

ರಾಕೇಶ್ ಪೂಜಾರಿ ಒಬ್ಬ ಅಜಾತಶತ್ರು…!ತಂಗಿ ಮದುವೆಯೇ ರಾಕೇಶ್ ದೊಡ್ಡ ಚಿಂತೆ.. ಶಿವರಾಜ್ ಕೆ.ಆರ್ ಪೇಟೆ, ನಯನಾ ಕಣ್ಣೀರು

6 months ago

ಕಾಮಿಡಿ ಕಿಲಾಡಿ ನಟ ರಾಕೇಶ್ ಪೂಜಾರಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಉಡುಪಿಯಲ್ಲಿ ಇಂದು ಕುಟುಂಬಸ್ಥರು, ಆಪ್ತರು, ಸಾವಿರಾರು ಜನ ಅಗಲಿದ ಕಲಾವಿದನಿಗೆ ಭಾವುಕ ವಿದಾಯ ಹೇಳಿದ್ದಾರೆ. ಹೂಡೆ ಬೀಚ್…