ಉಡುಪಿ: ಪೊಲೀಸ್ ಅಧಿಕಾರಿಗಳ ಅಮಾನತು ಮಾಡಿದ ರಾಜ್ಯ ಕಾಂಗ್ರೆಸ್ ಸರಕಾರದ ಕ್ರಮ ಖಂಡಿಸಿ, ಬಿಜೆಪಿ ಪ್ರತಿಭಟನೆ

10 months ago

ಕಾಲ್ತುಳಿತ ಘಟನೆಗೆ ಸಂಬ0ಧಿಸಿ ಪೊಲೀಸ್ ಅಧಿಕಾರಿಗಳ ತಲೆದಂಡ ಮಾಡಿರುವ ರಾಜ್ಯ ಕಾಂಗ್ರೆಸ್ ಸರಕಾರದ ಕ್ರಮ ಖಂಡಿಸಿ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಕಡಿಯಾಳಿಯ ಜಿಲ್ಲಾ ಬಿಜೆಪಿ ಕಚೇರಿ…

ಮಂಗಳೂರು: ಬಾವುಟಗುಡ್ಡ ಈದ್ಗಾ ಮಸೀದಿಯಲ್ಲಿ ಸಂಭ್ರಮಾಚರಣೆ

10 months ago

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಅತ್ಯಂತ ಸಡಗರ, ಸಂಭ್ರಮದಿ0ದ `ಈದುಲ್ ಅಝ್‌ಹಾ' ಅಂದ್ರೆ ಬಕ್ರೀದ್ ಹಬ್ಬವನ್ನು ಆಚರಿಸಲಾಗುತ್ತಿದೆ. ಮಂಗಳೂರು ನಗರದ ಲೈಟ್‌ಹೌಸ್ ಹಿಲ್ ರಸ್ತೆಯಲ್ಲಿರುವ ಬಾವುಟಗುಡ್ಡ ಈದ್ಗಾ…

ಉಡುಪಿ: ಬೈಕ್‌ಗೆ ಕಾರು ಡಿಕ್ಕಿ; ಎಂಬಿಎ ವಿದ್ಯಾರ್ಥಿ ಸಾವು..!

10 months ago

ಬೈಕ್ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಉಡುಪಿ ಕಿನ್ನಿಮುಲ್ಕಿ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಭವಿಸಿದೆ. ಮೃತ ಸವಾರನನ್ನು ಭಜನೆ ಹಾಡುಗಾರ…

ಮಂಗಳೂರು: ಉತ್ತಮ ಗುಣಮಟ್ಟದ ತರಬೇತಿಗಾಗಿ ಉತ್ತಮ ತರಬೇತುದಾರರ ನೇಮಕ; ನವೀನ್ ಪ್ರತಿಕ್ರಿಯೆ

10 months ago

ಎಮ್ಮೆಕೆರೆ ಈಜುಕೊಳದಲ್ಲಿ ರಾಷ್ಟç ಅಂತಾರಾಷ್ಟ್ರೀಯ ಈಜು ಪಟುಗಳಿಗೆ ಪ್ರವೇಶ ಉಚಿತವಾಗಿಯೇ ನೀಡಲಾಗುತ್ತದೆ. ಈಜುಕೊಳದಲ್ಲಿ ಉತ್ತಮ ಗುಣಮಟ್ಟದ ತರಬೇತಿಗಾಗಿ ಎನ್.ಐ.ಎಸ್. ಶಿಕ್ಷಣ ಹೊಂದಿರುವ ವಿಶ್ವಾಮಿತ್ರ ಪ್ರಶಸ್ತಿ ಪಡೆದ ತರಬೇತುದಾರರನ್ನು…

ಮಂಗಳೂರು: ಕಾಲ್ತುಳಿತ ಪ್ರಕರಣವನ್ನ ಖಂಡಿಸಿ, ಮಂಗಳೂರಿನಲ್ಲಿ ದ.ಕ. ಜಿಲ್ಲಾ ಬಿಜೆಪಿಯಿಂದ ಪ್ರತಿಬಟನೆ

10 months ago

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್, ಗೃಹಸಚಿವ ಡಾ. ಜಿ.ಪರಮೇಶ್ವರರು ರಾಜೀನಾಮೆ…

ಶಿರೂರು: ಮಂಗಳೂರು ಪತ್ರಕರ್ತರಿಂದ ಪುಸ್ತಕ, ಕಲಿಕಾ ಸಾಮಾಗ್ರಿ ವಿತರಣೆ

10 months ago

ಕಳೆದ ವರ್ಷ ಗುಡ್ಡ ಕುಸಿದು ದುರಂತ ಘಟಿಸಿದ್ದ ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲೂಕಿನ ಶಿರೂರಿಗೆ ಶುಕ್ರವಾರ ಭೇಟಿ ನೀಡಿದ ಪತ್ರಕರ್ತರ ಚಾರಣ ಬಳಗದ ಮಂಗಳೂರು ಇದರ…

ಬಂಟ್ವಾಳ: ಗುಡ್ಡೆಯಂಗಡಿ ನೂರೂದ್ದೀನ್ ಜುಮಾ ಮಸೀದಿಯಲ್ಲಿ ಈದ್ ಸಂಭ್ರಮ

10 months ago

ಗುಡ್ಡೆಯ0ಗಡಿ ನೂರೂದ್ದೀನ್ ಜುಮಾ ಮಸೀದಿಯಲ್ಲಿ ಈದ್ ಖುತಬ ಹಾಗೂ ಈದ್ ನಮಾಝ್ ನಡೆಯಿತು. ಈ ಸಂದರ್ಭದಲ್ಲಿ ಖತೀಬರಾದ ಅಸೀಫ್ ಧಾರಿಮಿ ಈದ್ ಶುಭಾಶಯ ತಿಳಿಸಿದರು. ಬಂಟ್ವಾಳ ಪುರಸಭೆ…

ಉಡುಪಿ ಜಿಲ್ಲೆಯಾದ್ಯಂತ ಸಂಭ್ರಮದ ‘ಬಕ್ರೀದ್ ಹಬ್ಬ ಆಚರಣೆ

10 months ago

ಉಡುಪಿ ಜಿಲ್ಲೆಯಾದ್ಯಂತ ಮುಸ್ಲಿಂ ಬಾಂಧವರು ಈದುಲ್ ಅಝಾ(ಬಕ್ರೀದ್) ಹಬ್ಬವನ್ನು ಇಂದು ಸಂಭ್ರಮ ಸಡಗರದಿಂದ ಆಚರಿಸಿದರು. ಉಡುಪಿ ನಗರ ಕಾಪು, ಬ್ರಹ್ಮಾವರ ಕುಂದಾಪುರ, ಬೈಂದೂರು ಹೆಬ್ರಿ, ಕಾರ್ಕಳ ತಾಲೂಕುಗಳ ವಿವಿಧ…

ಬಂಟ್ವಾಳ: ಕೈ ಕಾಲು ತೊಳೆಯುವ ವೇಳೆ ಕೆರೆಗೆ ಬಿದ್ದು ಕಾಲೇಜು ವಿದ್ಯಾರ್ಥಿ ಮೃತ್ಯು

10 months ago

ಕೈ ಕಾಲು ತೊಳೆಯುವ ವೇಳೆ ಕೆರೆಗೆ ಬಿದ್ದು ಕಾಲೇಜು ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಕಾರಿಂಜದಲ್ಲಿ ನಡೆದಿದೆ.   ವಗ್ಗ ಕಾರಿಂಜ ಕ್ರಾಸ್ ನಿವಾಸಿ ಶ್ರೀಧರ್ ಮೂಲ್ಯ ಅವರ…

ಗುಂಡ್ಯ: ಖಾಸಗಿ ಬಸ್ ಪಲ್ಟಿ! 16 ಮಂದಿಗೆ ಗಾಯ

10 months ago

ಬೆಂಗಳೂರು-ಮ0ಗಳೂರು ರಾಷ್ಟ್ರೀಯ ಹೆದ್ದಾರಿ 75ರ ಬರ್ಚಿನಹಳ್ಳಿ ತಿರುವಿನಲ್ಲಿ ಶನಿವಾರ (ಜೂನ್ 7) ಬೆಳಗಿನ ಜಾವ ಭೀಕರ ಅಪಘಾತ ಸಂಭವಿಸಿದೆ. ಬೆಂಗಳೂರಿನಿ0ದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸೊಂದು ಚಾಲಕನ…