ಪಾಕಿಸ್ತಾನದ ಉಗ್ರರ ಅಡಗುದಾಣದ ಮೇಲೆ ಭಾರತೀಯ ಸೇನೆಯಿಂದ ದಾಳಿ ಹಿನ್ನೆಲೆ, ಮಂಗಳೂರಿನಲ್ಲಿ ನಲ್ಲಿ ಕಾಂಗ್ರೆಸ್ಸಿನಿAದ ಸಂಭ್ರಮಾಚರಣೆ ನಡೆದಿದೆ. ಪಟಾಕಿ ಸಿಡಿಸಿ ,ಸಿಹಿತಿಂಡಿ ವಿತರಿಸಿ ,ಪರಸ್ಪರ ಸಿಂಧೂರ ಹಚ್ಚಿ…
ಮೇ 1 ರಂದು ರಾತ್ರಿ ಬಜ್ಪೆ ಸಮೀಪ ಹತ್ಯೆಗೀಡಾದ ಸುಹಾಸ್ ಶೆಟ್ಟಿ ಪ್ರಕರಣದ ಬಗ್ಗೆ ಸರಿಯಾದ ತನಿಖೆನಡೆಯುತ್ತಿಲ್ಲ ಎಂದು ವ್ಯಗ್ರರಾಗಿರುವ ಕರಾವಳಿಯ ಬಿಜೆಪಿ ಶಾಸಕರು ಮತ್ತು ಸಂಸದರು…
ಬಂಟ್ವಾಳ: ಮೇ. 1 ರಂದು ಬಜ್ಪೆಯಲ್ಲಿ ದುಷ್ಕರ್ಮಿಗಳಿಂದ ಹತ್ಯೆಯಾದ ಸುಹಾಶ್ ಶೆಟ್ಟಿ ಮನೆಗೆ ಮಾಜಿ ಸಚಿವ ಈಶ್ವರಪ್ಪ ಅವರ ಪುತ್ರ ಕಾಂತೇಶ್ ಅವರು ಬೇಟಿ ನೀಡಿ ಕುಟುಂಬಕ್ಕೆ…
ಉಡುಪಿ: ಪಾಕಿಸ್ತಾನದ ಉಗ್ರ ನೆಲೆಗಳ ಮೇಲೆ ಭಾರತೀಯ ವಾಯುಪಡೆಗಳು ಕಳೆದ ತಡರಾತ್ರಿ ನಡೆಸಿದ ಏರ್ ಸ್ಟ್ರೈಕ್ ಪಾಕ್ ಪ್ರೇರಿತ ಉಗ್ರ ಚಟುವಟಿಕೆಗೆ ನೀಡಿದ ದಿಟ್ಟ ಪ್ರತಿಕಾರ ಎಂದು…
ಯು.ಟಿ ಖಾದರ್ ಜಾತ್ಯತೀತ ನೆಲೆಯಲ್ಲಿ ಸಹಾಯ ಮಾಡುವಂತಹ ವ್ಯಕ್ತಿ. ಇದೀಗ ಸ್ಪೀಕರ್ ಆಗಿರುವುದರಿಂದ ಈಗ ಅವರು ತಮ್ಮ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಕೊಟ್ಟಿರಬಹುದು ಆದರೆ ನಮ್ಮ ಕ್ಷೇತ್ರದ…
ದಕ್ಷಿಣಕನ್ನಡ: ಉಗ್ರರ ನೆಲೆಗೆ ನುಗ್ಗಿ ಉಗ್ರರ ಹುಟ್ಟಡಗಿಸಿದ ಭಾರತೀಯ ಸೇನೆಗೆ ಮತ್ತಷ್ಟು ಸ್ತೈರ್ಯ ತುಂಬಲು ಪುತ್ತೂರಿನ ಜನ ಮಹಾಲಿಂಗೇಶ್ವರ ದೇವರ ಮೊರೆ ಹೋಗಿದ್ದಾರೆ. ಭಾರತೀಯ ಸೇನೆ ನಿನ್ನೆ…
ಸುಹಾಸ್ ಶೆಟ್ಟಿ ಒಬ್ಬ ಹಿಂದು ಸಂಘಟನೆ ಕಾರ್ಯಕರ್ತ. ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರು ಆತನನ್ನು ಕೇವಲ ರೌಡಿಶೀಟರ್ ಎನ್ನುವ ಮೂಲಕ ಕೀಳು ಮಟ್ಟಕ್ಕಿಳಿಸುತ್ತಿದ್ದಾರೆ. ಹಿಂದುತ್ವಕ್ಕಾಗಿ ಕೆಲಸ ಮಾಡಿದ್ದಕ್ಕೆ…
ಆಲಂಕಾರು: ಸೀಮಾ ದೇವಸ್ಥಾನ ಶ್ರೀ ಕ್ಷೇತ್ರ ಶರವೂರು ದುರ್ಗಾಪರಮೇಶ್ವರಿ ದೇವಸ್ಥಾನದ ಜೀರ್ಣೋದ್ಧಾರ ಕೆಲಸ ಕಾರ್ಯ ಭರದಿಂದ ಸಾಗುತ್ತಿದ್ದು ಮೇ.5 ರಂದು ರಾಜಗೋಪುರ ಮತ್ತು ರಥಭೀದಿಯಲ್ಲಿ ಮಹಾದ್ವಾರ ಶಿಲಾನ್ಯಾಸ…
ಕರ್ನಾಟಕದ ರಿಯಲ್ ಎಸ್ಟೇಟ್ ಕ್ಷೇತ್ರದ ದಿಗ್ಗಜ ಸಂಸ್ಥೆ, ಮಂಗಳೂರಿನ ಹೆಮ್ಮೆಯ ಸಂಸ್ಥೆ ರೋಹನ್ ಕಾರ್ಪೊರೇಷನ್ ಸಂಸ್ಥೆಯು ತನ್ನ ಬ್ರ್ಯಾಂಡ್ ಅಂಬಾಸಿಡರ್ ಆಗಿ ಬಾಲಿವುಡ್ ನ ಸೂಪರ್ ಸ್ಟಾರ್ ಬಾಲಿವುಡ್ ಬಾದ್‌ಶಾ…
ಹೊಸದಿಲ್ಲಿ: ಪಾಕಿಸ್ತಾನ ಆಕ್ರಮಿತ ಕಾಶ್ಮೀರ ಮತ್ತು ಪಾಕಿಸ್ತಾನದ ಗಡಿಭಾಗದಲ್ಲಿ ಭಾರತೀಯ ಸೇನೆ ‘ಆಪರೇಷನ್ ಸಿಂಧೂರ್’ ಹೆಸರಿನಲ್ಲಿ ಉಗ್ರರ ತಾಣಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಇತ್ತೀಚೆಗೆ ಜಮ್ಮು…