ವಕೀಲರ ಸಂಘ (ರಿ), ಬಂಟ್ವಾಳ ಇದರ 2025-27ನೇ ಸಾಲಿನ ಅಧ್ಯಕ್ಷ ಸ್ಥಾನಕ್ಕಾಗಿ ಚುನಾವಣೆ ಸಂಘದ ಕಚೇರಿಯಲ್ಲಿ ನಡೆಯಿತು. ಅಧ್ಯಕ್ಷ ಸ್ಥಾನದ ಅಭ್ಯರ್ಥಿಯಾಗಿ ಮರು ಆಯ್ಕೆ ಬಯಸಿ ರಿಚರ್ಡ್…
ಹುಣಸೂರು: ರಾಜ್ಯಕ್ಕೆ ನಾಲ್ಕನೇ ರ‍್ಯಾಂಕ್ ಪಡೆದ ವಿದ್ಯಾರ್ಥಿನಿ ಕ್ಷಣ ಆರ್ ರವರಿಗೆ ಸತ್ಯ ಎಂ.ಎ.ಎಸ್ ಫೌಂಡೇಶನ್ ವತಿಯಿಂದ ಅಭಿನಂದನೆ ಸಲ್ಲಿಸಲಾಯಿತು. ಹುಣಸೂರು ತಾಲ್ಲೂಕಿನ ಹರವೆ ಸರ್ಕಾರಿ ಪ್ರೌಢಶಾಲೆಯಲ್ಲಿ…
ಬದಿಯಡ್ಕ: ಕ್ಯಾನ್ಸರ್ ರೋಗ ಬಾಧಿತನಾಗಿ ಚಿಕಿತ್ಸೆ ಪಡೆಯುತ್ತಿದ್ದ ಮುಂಡಿತ್ತಡ್ಕ ಶಾಲೆಯ ಅಧ್ಯಾಪಕ ಪ್ರಶಾಂತ್ ರೈ (41) ನಿಧನರಾದರು. ಇಂದು (ಶನಿವಾರ) ಬೆಳಗ್ಗೆ ಶಿವಮೊಗ್ಗ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದರು.…
ಉತ್ತರ ಗೋವಾದ ಶಿರ್ಗಾಂವ್ ದೇವಸ್ಥಾನದ ಜಾತ್ರಾ ಮಹೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 7 ಜನರು ದುರ್ಮರಣ ಹೊಂದಿದ್ದು, 30ಕ್ಕೂ ಅಧಿಕ ಜನರಿಗೆ ಗಾಯಗಳಾಗಿರುವಂತಹ ಘಟನೆ ನಡೆದಿದೆ. ತಕ್ಷಣ…
ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿರುವ ಸಿಂಹಾಚಲಂ ದೇವಾಲಯದಲ್ಲಿ ಹೊಸದಾಗಿ ನಿರ್ಮಿಸಲಾದ ಗೋಡೆ ಕುಸಿದು ಎಂಟು ಜನರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಹಲವರಿಗೆ ಗಂಭೀರ ಗಾಯಗಳಾಗಿವೆ. ಬುಧವಾರ ಮುಂಜಾನೆ ಚಂದನೋತ್ಸವಂ ಹಬ್ಬದ ಸಂದರ್ಭದಲ್ಲಿ…
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯ ಕಡಬ ತಾಲೂಕಿನಲ್ಲಿ ಐದು ವರ್ಷಗಳಿಂದ ಕರ್ತವ್ಶ ನಿರ್ವಹಿಸಿದ ಯೋಜನಾಧಿಕಾರಿಯವರಿಂದ ನೂತನ ಯೋಜನಾಧಿಕಾರಿಯವರಿಗೆ ಜವಾಬ್ದಾರಿ ಹಸ್ತಾಂತರ ಕಾರ್ಯಕ್ರಮ ಕಡಬ ತಾಲೂಕು ಯೋಜನಾಕಛೇರಿಯಲ್ಲಿ…
ನೇತ್ರಾವತಿ ನದಿಗೆ ಕಲುಷಿತ ನೀರು ಸೇರುವ ವಿಚಾರಕ್ಕೆ ಸಂಬಂಧಿಸಿ ಮಾಧ್ಯಮಗಳಲ್ಲಿ ಈ ಕುರಿತು ಬಿತ್ತರವಾದ ವರದಿಗಳನ್ನು ಗಮನಿಸಿ, ಮಂಗಳೂರಿನ ಜಾಗೃತ ಹಿರಿಯ ನಾಗರಿಕರ ತಂಡವೊಂದು ಬಂಟ್ವಾಳದ ಪ್ರದೇಶಗಳಲ್ಲಿ…
ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚಾಗುತ್ತಿದ್ದು, ಈ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿರುವುದಾಗಿ ಅಮೆರಿಕಾ ಬಿಕ್ಕಟ್ಟಿಗೆ "ಜವಾಬ್ದಾರಿಯುತ ನಿರ್ಣಯ" ಕೈಗೊಳ್ಳುವಂತೆ ಎರಡೂ…
ದೇಶದಲ್ಲಿ ಬಿಜೆಪಿ ಸರಕಾರ ಇದ್ದಾಗಲೇ ಸಾಕಷ್ಟು ಬಾರಿ ಭಯೋತ್ಪಾದಕ ದಾಳಿಗಳಾಗಿವೆ. ಇದನ್ನು ಗಮನಿಸಿದರೆ ಬಿಜೆಪಿ ಮತ್ತು ಉಗ್ರರ ನಡುವೆ ಬಿಟ್ಟಿರಲಾರದ ಸಂಬಂಧ ಇದ್ದಂತಿದೆ. ದೇಶದ ಮೇಲೆ ದಾಳಿ…
ದಿವಾಂಗ ತಂದೆಯೊಂದಿಗೆ ರೈಲ್ವೆ ನಿಲ್ದಾಣದಲ್ಲಿದ್ದಾಗ ಯುವತಿಯನ್ನು ಎಳೆದೊಯ್ದು ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಬಿಹಾರದ ಗೋಪಾಲ್ಗಂಜ್ನಲ್ಲಿ ನಡೆದಿದೆ. ತಂದೆಗೆ ಚಿಕಿತ್ಸೆ ಕೊಡಿಸಲೆಂದು ಆಕೆ ತೆರಳುತ್ತಿದ್ದಳು. ರೈಲ್ವೆ ನಿಲ್ದಾಣದಲ್ಲಿ ತಂದೆಯೊಂದಿಗೆ…