ದೇರಳಕಟ್ಟೆ ಬೆಳ್ಮ ಗ್ರಾಮದ ಕಾನೆಕೆರೆ ಎಂಬಲ್ಲಿ ಮನೆಯ ಮೇಲೆ ಗುಡ್ಡ ಕುಸಿದು ಬಾಲಕಿಯೊಬ್ಬಳು ಮೃತಪಟ್ಟ ಘಟನೆಗೆ ಸಂಬAಧಿಸಿದAತೆ ದುರಂತ ನಡೆದ ಮನೆಗೆ ವಿಧಾನಸಭಾ ಅಧ್ಯಕ್ಷರಾದ ಯು.ಟಿ.ಖಾದರ್ ಅವರು…
ಪಾಣೆಮಂಗಳೂರು ಸೇತುವೆ ಮೇಲೆ ಸಂಚಾರ ನಿಷೇಧ ಹೇರಿ ಹಾಕಲಾದ ಕಬ್ಬಿಣದ ತಡೆಯನ್ನು ಮುರಿದು ಸರಕಾರಕ್ಕೆ ಸಾವಿರಾರು ರೂಪಾಯಿ ನಷ್ಟ ಉಂಟು ಮಾಡಿದ ವಾಹನ ಚಾಲಕನ ಮೇಲೆ ಬಂಟ್ವಾಳ…
ಹುಣಸೂರು: ಸಾಕ್ಷರತಾ ಕಾರ್ಯಕ್ರಮದ ಅಡಿಯಲ್ಲಿ ತಾಲೂಕಿನ ಹನಗೋಡು ಗ್ರಾಮ ಪಂಚಾಯಿತಿಯ ಸ್ವಯಂಸೇವಕ ಬೋಧಕರಿಗೆ ಎರಡು ದಿನಗಳ ತರಬೇತಿಯ ಉದ್ಘಾಟನಾ ಕಾರ್ಯಕ್ರಮವನ್ನು ಹನಗೋಡಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ…
ನೀರಿಕ್ಷೆಗಿಂತ ಮುಂಚೆ ಎಂಟ್ರಿ ಕೊಟ್ಟಿದ್ದ ಮುಂಗಾರು ಮಳೆ ಕಳೆದ ಕೆಲವು ದಿನಗಳಿಂದ ಸ್ವಲ್ಪ ಬಿಡುವು ಪಡೆದಿತ್ತು, ಇದೀಗ ಜೂನ್ 12 ರಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ…
ಪಣಂಬೂರು ವೆಂಕಟ್ರಾಯ ಐತಾಳ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ನಡೆಯುತ್ತಿರುವ ಉಚಿತ ತೆಂಕುತಿಟ್ಟು ಯಕ್ಷಗಾನ ತರಗತಿಯು ಶ್ರೀ ಸೋದೆ ಮಠದ ಯತಿಗಳ ಕೃಪಾಶೀರ್ವಾದದಿಂದ ಯಶಸ್ವಿಯಾಗಿ ಎಂಟು ಸಂವತ್ಸರಗಳನ್ನು ಪೂರೈಸಿದೆ.…
ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಿದ ಬಿಜೆಪಿ ನಿಯೋಗ ಪೊಲೀಸರ ಆತ್ಮ ಸ್ಥೈರ್ಯವನ್ನು ಕುಗ್ಗಿಸುವ ಕೆಲಸ ಮಾಡ್ತಾ ಇದೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಕೆಪಿಸಿಸಿ ಮಾಜಿ ಪ್ರಧಾನ…
ಹೆಚ್ಚುವರಿ ಪಾನಿಪುರಿ ನೀಡುವ ವಿಚಾರದಲ್ಲಿ ಗಲಾಟೆ ನಡೆದು ಪ್ರವಾಸಿಗರು ಮತ್ತು ಸ್ಥಳೀಯ ಪಾನಿಪೂರಿ ಅಂಗಡಿಯವರು ಪರಸ್ಪರ ಹೊಡೆದಾಡಿಕೊಂಡ ಘಟನೆ ಮಲ್ಪೆ ಬೀಚ್ ನಲ್ಲಿ ನಡೆದಿದೆ. ಮಲ್ಪೆ ಬೀಚ್…
ಮಂಗಳೂರು ಸೆಂಟ್ರಲ್ ರೈಲ್ವೇ ನಿಲ್ದಾಣಕ್ಕೆ ಹೋಗುವ ಫೂಟ್‌ಪಾತ್ ರಸ್ತೆಯು ಜರಿದು ಗುಂಡಿಯಾಗಿದ್ದು, ಪಾದಚಾರಿಗಳ ಬಲಿಗಾಗಿ ಆಹ್ವಾನಿಸುವಂತಿದೆ. ದಿನವೂ ಕಿಕ್ಕಿರಿದು ಜನರು ಸಂಚರಿಸುವ ರಸ್ತೆಯು ಮಳೆಯಿಂದ ಹಾನಿಯಾಗಿದೆ.…
ಬೆಂಕಿ ಹೊತ್ತಿಕೊಂಡ ಸಿಂಗಾಪುರದ ವಾನ್ ಹೈ 503 ಕಂಟೇನರ್ ಹಡಗಿನಲ್ಲಿ ಬೆಂಕಿ ನಂದಿಸಲು ಭಾರತೀಯ ಕರಾವಳಿ ಕಾವಲು ಪಡೆ ಮತ್ತು ಭಾರತೀಯ ನೌಕಾಪಡೆ ಕೆಲಸ ಮಾಡುತ್ತಿವೆ. ಸುತ್ತಲೂ…
ಸರಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಮಾಜಿ ಶಾಸಕ ಬಿ.ಎ.ಮೊಯ್ದಿನ್ ಬಾವ ಹಾಗೂ ಅವರ ಇಬ್ಬರು ಸಹಚರರ ವಿರುದ್ಧ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಣಂಬೂರಿನ…