ಹರಿಯಾಣ: ರೊಚ್ಚಿಗೆದ್ದ ತಂದೆಯಿಂದ ಮಗಳ ಮೇಲೆ ಗುಂಡಿನ ದಾಳಿ

1 year ago

ಹೆತ್ತ ತಂದೆಯೇ 25 ವರ್ಷದ ಮಗಳನ್ನು ಗುಂಡಿಕ್ಕಿ ಜೀವ ತೆಗೆದ ಘಟನೆ ಹರಿಯಾಣದ ಗುರುಗ್ರಾಮ್ ಸೆಕ್ಟರ್ 75 ರಲ್ಲಿ ನಡೆದಿದೆ. ರಾಧಿಕ ಯಾದವ್ ತಂದೆಯಿಂದ ಜೀವ ಕಳೆದುಕೊಂಡ…

ದಕ್ಷಿಣಕನ್ನಡ: ಮಳೆಗಾಲದಲ್ಲಿ ಕಾಣಸಿಗುವ ಹಾವುಗಳ ಬಗ್ಗೆ ಎಚ್ಚರದ ಜೊತೆಗೆ ಅನುಕಂಪವಿರಲಿ…..!

1 year ago

ಮಳೆಗಾಲ ಬಂತೆಂದರೆ ಕೇವಲ ನೀರಿನ ಸಮಸ್ಯೆ ಮಾತ್ರವಲ್ಲ, ಕೆಲವೊಮ್ಮೆ ಅದಕ್ಕಿಂತ ಅಪಾಯಕಾರಿ ಅತಿಥಿ ಮನೆಯೊಳಗೆ, ಬೈಕೊಳಗೆ, ಕಾರಿನೊಳಗೆ ಹೀಗೆ ಎಲ್ಲೆಂದರಲ್ಲಿ ಬಂದು ಭೀತಿ ಹುಟ್ಟಿಸಬಹುದು. ಅಷ್ಟಕ್ಕೂ ಯಾರು…

ಮಂಗಳೂರು: ಏಳನೇ ವಯಸ್ಸಿಗೆ ಸಾಧನೆಗೈತ್ತಿರುವ ಸುಭಿಕ್ಷಾ ಅನಿಲ್

1 year ago

ದೃಢ ಸಂಕಲ್ಪ ಮತ್ತು ಆತ್ಮವಿಶ್ವಾಸವಿದ್ದರೆ ಸಾಧನೆಯ ಶಿಖರವೇರಲು, ಸಾಧಿಸಿ ಸೈ ಎನಿಸಿಕೊಳ್ಳಲು ಯಾವ ವಯಸ್ಸಿನ ಪರಿಮಿತಿಯು ಇರುವುದಿಲ್ಲ. ಈ ಮಾತಿಗೆ ನಿದರ್ಶನವೆಂಬಂತೆ ಮಂಗಳೂರು ಮೂಲದ ಅನಿಲ್ ಕುಮಾರ್…

ನ್ಯಾಯಾಲಯಕ್ಕೆ ಹಾಜರಾಗದ ತಲೆಮರೆಸಿಕೊಂಡಿದ್ದಾತನನ್ನು‌ ಬಂಧಿಸಿದ ಬಂಟ್ವಾಳ ನಗರ ಠಾಣಾ ಪೋಲೀಸರು

1 year ago

ಬಂಟ್ವಾಳ: ಅಪಹರಣ ಮತ್ತು ವಂಚನೆ ಪ್ರಕರಣದ ಆರೋಪಿಯೋರ್ವ ಜಾಮೀನಿನ ಮೇಲೆ ಬಿಡುಗಡೆಗೊಂಡ ಬಳಿಕ ಎರಡು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದ ತಲೆಮರೆಸಿಕೊಂಡಿದ್ದಾತನನ್ನು‌ ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿ…

ಲಂಚ ಸ್ವೀಕರಿಸುವಾಗ ಕದ್ರಿ ಠಾಣೆಯ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಲೋಕಾಯುಕ್ತ ಬಲೆಗೆ…!

1 year ago

ಮಂಗಳೂರು: ಅಪಘಾತಗೊಂಡ ಕಾರು ಠಾಣೆಯಿಂದ ಬಿಡಿಸಿಕೊಳ್ಳಲು 50,000 ಲಂಚಕ್ಕೆ ಬೇಡಿಕೆ ಇಟ್ಟು, ಕೆಲವು ದಿನಗಳ ಚೌಕಾಸಿ ನಡೆದು, 5000 ರೂಪಾಯಿಗೆ ಒಪ್ಪಿ ಅದನ್ನು ಸ್ವೀಕರಿಸುವಾಗ ಕದ್ರಿ ಠಾಣೆಯ…

ಮನಸಾರೆ ನಕ್ಕಿದ್ದು ಆಗ ಮಾತ್ರ..! || ನೆಮ್ಮದಿಯ ತಾಣ ಆ ಬಾಲ್ಯವೇ ಚೆಂದವಿತ್ತು..!!

1 year ago

ಪ್ರಸ್ತುತ ನಮ್ಮ ಬದುಕು ಚಿಂತೆ, ಜಂಜಾಟಗಳಿಂದಲೇ ತುಂಬಿ ಹೋಗಿ ನಗು, ನೆಮ್ಮದಿ ಎಂಬುದು ಮರುಭೂಮಿಯಲ್ಲಿ ಸುರಿಯುವ ಮಳೆಯಂತೆ ಅಪರೂಪವಾಗಿಬಿಟ್ಟಿದೆ.. ಎಳೆಯವಯಸ್ಸಿನಲ್ಲಿ, "ಒಮ್ಮೆ ಬೆಳೆದು ದೊಡ್ಡವನಾಗಿ ಬಿಡಬೇಕು, ಈ…

ಪುತ್ತೂರು: ಪುತ್ತೂರಿನಲ್ಲಿ ಜು.12ರಂದು `ಪೆರ್ಮೆದ ಬಂಟೆರ್’ ಕಾರ್ಯಕ್ರಮ

1 year ago

ಪುತ್ತೂರು ತಾಲೂಕು ಬಂಟರ ಸಂಘದ ವತಿಯಿಂದ ಬಂಟರ ಯಾನೆ ನಾಡವರ ಮಾತೃ ಸಂಘದ ತಾಲೂಕು ಸಮಿತಿ ಮಾರ್ಗದರ್ಶನದಲ್ಲಿ ಮಹಿಳಾ, ಯುವ ಹಾಗೂ ವಿದ್ಯಾರ್ಥಿ ಸಂಘದ ಸಹಕಾರದೊಂದಿಗೆ `ಪೆರ್ಮೆದ…

ಪುತ್ತೂರು: ವಿವಿಧ ಬೇಡಿಕೆಗೆ ಆಗ್ರಹಿಸಿ ಅಕ್ಷರ ದಾಸೋಹ ನೌಕರರ ಸಂಘಟನೆಯಿಂದ ಪುತ್ತೂರಿನಲ್ಲಿ ಪ್ರತಿಭಟನೆ

1 year ago

ದುಡಿಯುವ ವರ್ಗದ ಅಖಿಲ ಭಾರತ ಸಾರ್ವತ್ರಿಕ ಮುಷ್ಕರದ ಅಂಗವಾಗಿ ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಅಕ್ಷರ ದಾಸೋಹ ನೌಕರರ ಸಂಘದಿಂದ ಪುತ್ತೂರು ಸಹಾಯಕ ಕಮೀಷನರ್ ಕಚೇರಿ ಬಳಿ ಪ್ರತಿಭಟನೆ…

ಉಳ್ಳಾಲ: ರಕ್ತದೊತ್ತಡದಿಂದ ಕುಸಿದು ಬಿದ್ದು ಮಂಜನಾಡಿಯ ನವ ವಿವಾಹಿತ ಯುವಕ ಸಾವು

1 year ago

ನವ ವಿವಾಹಿತ ಯುವಕನೊಬ್ಬ ರಕ್ತದೊತ್ತಡದಿಂದ ಕುಸಿದು ಬಿದ್ದು ಆಸ್ಪತ್ರೆಗೆ ದಾಖಲಿಸಲಾಗಿ ತುರ್ತು ಚಿಕಿತ್ಸೆ ನೀಡಲಾಯಿತಾದರೂ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ನಡೆದಿದೆ. ಉಳ್ಳಾಲ ತಾಲೂಕಿನ ಮಂಜನಾಡಿ ಪೆರಡೆ ದಿ.ವೆಂಕಪ್ಪ…

ಕಂಟೆಂಟ್ ಕ್ರಿಯೇಟರ್ಸ್ಗೆ ಶಾಕ್!!???.. ಇನ್ನು ಮುಂದೆ ಯೂಟ್ಯೂಬ್‌ನಿಂದ ಹಣ ಗಳಿಸೋದು ಸುಲಭದ ಮಾತಲ್ಲ..!

1 year ago

ಕಂಟೆಂಟ್ ಕ್ರಿಯೇಟರ್ಸ್ಗಳಿಗೆ ಯೂಟ್ಯೂಬ್ ಶಾಕ್ ಕೊಟ್ಟಿದೆ. ಜುಲೈ 15ರ ನಂತರ ಯೂಟ್ಯೂಬ್ ಮೂಲಕ ಹಣ ಗಳಿಕೆ ಸ್ವಲ್ಪ ಕಠಿಣವಾಗಲಿದೆ. ಇತ್ತೀಚಿನ ದಿನಗಳಲ್ಲಿ ಯೂಟ್ಯೂಬ್ ಚಾನೆಲ್‌ಗಳ ಸಂಖ್ಯೆ ವಿಪರೀತ…