ಮಂಗಳೂರು: ಮಂಗಳೂರು ನಮ್ಮೂರು ಅದಕ್ಕೆ ಬಂದಿದ್ದೇನೆ- ಬಿ.ಕೆ ಹರಿಪ್ರಸಾದ್

1 year ago

ಮಂಗಳೂರು ನಮ್ಮೂರು ಅದಕ್ಕೆ ಬಂದಿದ್ದೇನೆ, ಯಾವಾಗಲು ಬರುವ ಹಾಗೆ ಬಂದಿದ್ದೇನೆ, ಕೆಲವೊಂದು ನಡಿಯಬಾರದ ಘಟನೆ ನಡೆದಿದೆ ಯಾರು ದೃತಿ ಗೆಡಬಾರದು, ಅದರ ಬಗ್ಗೆ ಮಾತುಕತೆ ಗಾಗಿ ಬಂದಿದ್ದೇನೆ,…

ಮಂಗಳೂರು: ಟಿಂಟೆಡ್ ಗ್ಲಾಸ್ ಹಾಗೂ ಬ್ಲಾಕ್ ಫಿಲ್ಮಂ ಸ್ಟಿಕರ್‌ಗಳನ್ನು ತೆಗೆಸುವಂತೆ ಎಚ್ಚರಿಕೆ..!

1 year ago

ಮೋಟಾರು ವಾಹನ ಕಾಯ್ದೆಯಡಿ ಸಂಚಾರ ನಿಯಮ ಉಲ್ಲಂಘನೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಜೂ.2 ಮತ್ತು 3ರಂದು ವಿಶೇಷ ಕಾರ್ಯಾಚರಣೆ ನಡೆಸಿದ ಪೊಲೀಸರು…

ಬಂಟ್ವಾಳ: ಪಾಣೆಮಂಗಳೂರು ಹಳೆ ಸೇತುವೆ ಕೆಳಭಾಗದಲ್ಲಿ ಬೈಕ್ ಮೊಬೈಲ್ ಶರ್ಟ್, ಚಪ್ಪಲಿ ಪತ್ತೆ..!

1 year ago

ಪಾಣೆಮಂಗಳೂರು ಹಳೆ ಸೇತುವೆ ಕೆಳಭಾಗದಲ್ಲಿ ಬೈಕ್ ಮೊಬೈಲ್ ಶರ್ಟ್ ಮತ್ತು ಚಪ್ಪಲಿ ಅನಾಥವಾಗಿ ಸಿಕ್ಕಿದ್ದು, ಪುತ್ತೂರು ಮೂಲದ ವ್ಯಕ್ತಿಯಾದ್ದಾಗಿದೆ ಎಂದು ಹೇಳಲಾಗಿದೆ. ಪುತ್ತೂರು ನಗರ ಸಭಾ ಸದಸ್ಯ…

ಉಪ್ಪಿನಂಗಡಿ: ಕುಡಿಯುವ ನೀರಿನ ಟ್ಯಾಂಕ್‌ನ ತಳಭಾಗದಲ್ಲಿ ಕಸದ ರಾಶಿ..!

1 year ago

ಉಪ್ಪಿನಂಗಡಿಯ ನಟ್ಟಿಬೈಲ್ ನಲ್ಲಿರುವ ಗ್ರಾ.ಪಂ.ನ ಕುಡಿಯುವ ನೀರಿನ ಟ್ಯಾಂಕ್‌ನ ತಳಭಾಗದಲ್ಲಿ ರಟ್ಟಿನ ಬಾಕ್ಸ್, ಕಬ್ಬಿಣದ ರಾಡ್, ಗುಟ್ಕಾ ಪ್ಯಾಕೇಟ್‌ಗಳು ಸೇರಿದಂತೆ ರಾಶಿಗಟ್ಟಲೆ ಕಸವಿರುವುದು ಪತ್ತೆಯಾಗಿದೆ. ಕಳೆದ ಒಂದು…

ಕುಂದಾಪುರ: ಕುಂದಾಪುರ: ಬಸ್ ನಿರ್ವಾಹಕನ ಕೊಲೆಗೆ ಯತ್ನ: ಓರ್ವನ ಬಂಧನ

1 year ago

ಕ್ಷುಲ್ಲಕ ಕಾರಣಕ್ಕೆ ಬಸ್ ನಿರ್ವಾಹಕನಿಗೆ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಘಟನೆಗೆ ಸಂಬ0ಧಿಸಿದ0ತೆ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆಲೂರು ಗ್ರಾಮದ ಪ್ರದೀಪ್ ಪೂಜಾರಿ ಬಂಧಿತ ಆರೋಪಿಯಾಗಿದ್ದಾನೆ.…

ಉಡುಪಿ: ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಹಲ್ಲೆ

1 year ago

ಬಸ್ ಇಳಿದು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿರುವ ಪ್ರಕರಣಕ್ಕೆ ಸಂಬ0ಧಿಸಿ ಇಬ್ಬರು ಆರೋಪಿಗಳನ್ನು ಕೊಲ್ಲೂರು ಪೊಲೀಸರು ಬಂಧಿಸಿದ್ದಾರೆ. ಇಡೂರು-ಕುಂಜ್ಞಾಡಿ ಗ್ರಾಮದ…

ಪುತ್ತೂರು: ಪ್ರಾಕೃತಿಕ ವಿಕೋಪದಿಂದ ಹಾನಿಗೊಳಗಾದ ಮನೆಗಳಿಗೆ ಬೇಟಿ

1 year ago

ಪುತ್ತೂರು ತಾಲೂಕು ಗ್ರಾಮಾಂತರ ಮಂಡಲ ವ್ಯಾಪ್ತಿಯ ಶಾಂತಿಗೋಡು ಮತ್ತು ನರಿಮೊಗರು ಗ್ರಾಮದ ವ್ಯಾಪ್ತಿಯಲ್ಲಿ ಪ್ರಾಕೃತಿಕ ವಿಕೋಪದಿಂದ ಹಾನಿಗೊಳಗಾದ ಮನೆಗಳಿಗೆ ವಿಧಾನ ಪರಿಷತ್ ಸದಸ್ಯರು ಮತ್ತು ಬಿಜೆಪಿ ದಕ್ಷಿಣ…

ಪುತ್ತೂರು: ಅಪರೇಷನ್ ಸಿಂಧೂರ್‌ನಲ್ಲಿ ಭಾಗವಹಿಸಿದ್ದ ಸೈನಿಕನಿಗೆ ಗೌರವ

1 year ago

ಪಹಲ್ಗಾಮ್ ನಲ್ಲಿ ಉಗ್ರರ ದಾಳಿಯಾದ ಬಳಿಕ ಭಾರತೀಯ ಸೇನೆ ಪಾಕಿಸ್ತಾನದ ಗಡಿಯೊಳಗೆ ನುಗ್ಗಿ ಉಗ್ರರ ಮೇಲೆ ದಾಳಿ ನಡೆಸಿದೆ. ಸೇನೆಯ ಈ ದಿಟ್ಟ ಉತ್ತರಕ್ಕೆ ದೇಶ ಮಾತ್ರವಲ್ಲದೆ,…

ಕಡಬ: “ಹಿಂದೂಗಳನ್ನು ಹತ್ತಿಕ್ಕುವ ಕಾರ್ಯ ಮಾಡಿದರೆ ಹಿಂದೂ ಸಮಾಜ ಸಹಿಸುವುದಿಲ್ಲ”: ಮುರಳಿಕೃಷ್ಣ ಹಸಂತಡ್ಕ

1 year ago

ರಾಜ್ಯ ಸರಕಾರ ಜಿಲ್ಲೆಯಲ್ಲಿ ಹಿಂದೂ ಸಂಘಟನೆಗಳನ್ನು, ಹಿಂದೂ ಕಾರ್ಯಕರ್ತರನ್ನು ಹತ್ತಿಕ್ಕುವ ಕಾರ್ಯಕ್ಕೆ ಇಳಿದಿದೆ, ನಿಮ್ಮ ಓಟ್ ಬ್ಯಾಂಕ್ ರಾಜಕಾರಣಕ್ಕಾಗಿ ಹಿಂದೂಗಳ ಮೇಲೆ ಸವಾರಿ ಮಾಡಿ, ನಮ್ಮನ್ನು ಕೆಣಕಿದರೆ…

ಬಂಟ್ವಾಳ: ವ್ಯಕ್ತಿಯೋರ್ವರ ವಿರುದ್ದ ಕ್ರಮಕ್ಕೆ ಪುರಸಭೆ ಕಚೇರಿ ಮುಖ್ಯಾಧಿಕಾರಿಗಳಿಗೆ ಮನವಿ

1 year ago

ಶಿಕ್ಷಣ ಸಂಸ್ಥೆಯೊಂದರ ಹೆಸರಿನಲ್ಲಿ ಕೃಷಿ ಜಾಗಗಳಿಗೆ ಅವೈಜ್ಞಾನಿಕವಾಗಿ ಮಣ್ಣು, ತುಂಬಿಸಿ ಸಾರ್ವಜನಿಕ ರಸ್ತೆಯನ್ನು ಬಂದ್ ಮಾಡಲು ಪ್ರಯತ್ನಿಸುತ್ತಿರುವ ಆರೋಪ ಕೇಳಿಬಂದಿದೆ. ಹೀಗಾಗಿ ಸಾರ್ವಜನಿಕರು ಈ ಜಮೀನಿಗೆ ಸಂಬಂಧಿಸಿದಂತೆ…