ಕೋಲ್ಕತ್ತಾ : ವಕ್ಫ್​ ಪ್ರತಿಭಟನೆ: ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ 3 ಮಂದಿ ಸಾವು

7 months ago

ಇತ್ತೀಚೆಗಷ್ಟೇ ಅಂಗೀಕಾರ ಪಡೆದಿರುವ ವಕ್ಫ್​ ತಿದ್ದುಪಡಿ ಮಸೂದೆಗೆ ವಿರೋಧ ವ್ಯಕ್ತಪಡಿಸಿ ಪಶ್ಚಿಮ ಬಂಗಾಳದಲ್ಲಿ ಪ್ರತಿಭಟನೆ ನಡೆಯುತ್ತಿದೆ. ಮೂವರು ಸಾವನ್ನಪ್ಪಿದ್ದು, 100ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಹಿಂದೂಗಳು ಸುರಕ್ಷಿತವಾಗಿಲ್ಲ…

ರುಂಡ ಹಿಡಿದು ಪೊಲೀಸ್​ ಠಾಣೆಗೆ ಬಂದ ಯುವಕ

7 months ago

ವ್ಯಕ್ತಿಯೊಬ್ಬ ತನ್ನ ಸಂಬಂಧಿಯನ್ನು ಕೊಂದು, ರುಂಡ ಹಿಡಿದು ಪೊಲೀಸ್​ ಠಾಣೆಗೆ ಬಂದಿರುವ ಘಟನೆ ಒಡಿಶಾದ ಕಿಯೋಂಜಾರ್​ನಲ್ಲಿ ನಡೆದಿದೆ. ವ್ಯಕ್ತಿಯೊಬ್ಬ ತನ್ನ ಸಂಬಂಧಿಯನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿ,…

ಮಂಗಳೂರು : ಪುತ್ತೂರು ಪ್ಯಾಸೆಂಜರ್ ರೈಲು ಕುಕ್ಕೆ ಸುಬ್ರಹ್ಮಣ್ಯಕ್ಕೆ ವಿಸ್ತರಣೆ

7 months ago

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಿಂದ ಪುತ್ತೂರಿನವರೆಗೆ ತೆರಳುತ್ತಿದ್ದ ಪ್ಯಾಸೆಂಜರ್​ ರೈಲನ್ನು ಕರ್ನಾಟಕದ ಪ್ರಸಿದ್ಧ ತೀರ್ಥಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯವರೆಗೆ ವಿಸ್ತರಿಸಲಾಗಿದೆ. ಪರಿಷ್ಕೃತ ಮಾರ್ಗದೊಂದಿಗೆ ಸಂಚರಿಸಲಿರುವ…

ಬೆಳ್ತಂಗಡಿ : ಯೂಟ್ಯೂಬರ್‌ ಸಮೀರ್‌ ಎಂ. ಡಿ ವಿರುದ್ಧ 10 ಕೋಟಿ ಮಾನನಷ್ಟ ಮೊಕದ್ದಮೆ

7 months ago

ಅತ್ಯಾಚಾರ ಪ್ರಕರಣ ಸಂಬಂಧ ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿ ಎರಡನೇ ವಿಡಿಯೋ ಬಿಟ್ಟಿರುವ ಆರೋಪ `ದೂತ' ಹೆಸರಿನ ಯೂಟ್ಯೂಬರ್‌ ಸಮೀರ್ ಎಂಡಿ ಸಮೀರ್‌ ವಿರುದ್ಧ 10 ಕೋಟಿ ಮಾನನಷ್ಟ…

ಪುತ್ತೂರು : ಮಂಗಳೂರು ವಿವಿ ಅಂತರ್ ಕಾಲೇಜು ಮಹಿಳೆಯರ ಕ್ರಿಕೆಟ್ ಪಂದ್ಯಾಟ, ಎಎಂಎಸ್ ಬ್ರಹ್ಮಾವರ್ ಚಾಂಪಿಯನ್, ಆಳ್ವಾಸ್ ಮೂಡಬಿದ್ರೆ ರನ್ನರ್ಸ್

7 months ago

ಮಂಗಳೂರು ವಿಶ್ವವಿದ್ಯಾನಿಲಯ, ಮಂಗಳಗಂಗೋತ್ರಿ, ಮಂಗಳೂರು ಹಾಗೂ ಮಾಯಿನ ದೇವುಸ್ ಸಮೂಹ ಶಿಕ್ಷಣ ಸಂಸ್ಥೆಗಳಿಂದಾದ ಸಂತ ಫಿಲೋಮಿನಾ ಕಾಲೇಜು ಇವರ ಜಂಟಿ ಆಶ್ರಯದಲ್ಲಿ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆದ ಮಂಗಳೂರು…

ವಿಜಯನಗರ : ಕಲಾ ವಿಭಾಗದಲ್ಲಿ ಲಾರಿ ಚಾಲಕನ ಮಗಳು ರಾಜ್ಯಕ್ಕೆ ಪ್ರಥಮ ಸ್ಥಾನ

7 months ago

ಕಲಾ ವಿಭಾಗದಲ್ಲಿ ವಿಜಯನಗರ ಜಿಲ್ಲೆಯ ಸಂಜನಾಬಾಯಿ ಪ್ರಥಮ ಸ್ಥಾನ ರಾಜ್ಯದಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾರೆ. ಇವರು 600ಕ್ಕೆ 597 ಅಂಕ ಪಡೆದು ಉತ್ತೀರ್ಣರಾಗಿದ್ದಾರೆ. ವಿಜಯನಗರ ಜಿಲ್ಲೆಯ ಮರಿಯಮ್ಮನಹಳ್ಳಿಯ…

ಬಂಟ್ವಾಳ: ಶಬರಿಮಲೆಯಲ್ಲಿ ಬಂಟ್ವಾಳದ ಶಿಕ್ಷಕ ಕುಸಿದು ಬಿದ್ದು ಮೃತ್ಯು

7 months ago

ಶಬರಿಮಲೆಗೆ ತೆರಳಿದ್ದ ಬಂಟ್ವಾಳದ ಶಾಲೆಯ ಶಿಕ್ಷಕರೊಬ್ಬರು ಸನ್ನಿಧಿಯಲ್ಲಿ ಕುಸಿದು ಬಿದ್ದು ಮೃತಪಟ್ಟ ಬುಧವಾರ ನಡೆದಿದೆ. ಬಂಟ್ವಾಳ ತಾಲೂಕಿನ ಕೆದಿಲ ಪಾಟ್ರಕೋಡಿ ಸರಕಾರಿ ಹಿ.ಪ್ರಾ.ಶಾಲೆಯ ಮುಖ್ಯಶಿಕ್ಷಕ‌ ಉಮರಗಿ ಶರಣಪ್ಪ(೫೭)…

ಮಂಗಳೂರು : ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಏರಿದ ಕಾರು!

7 months ago

ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಡಿವೈಡರ್ ಮೇಲೆ ಹೋಗಿ ನಿಂತ ಘಟನೆ ಮಂಗಳೂರು ನಗರದ ಪಡೀಲ್ ಬಳಿಯ ಅಳಪೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ಸಂಜೆ ನಡೆದಿದೆ.…

ಪುತ್ತೂರು :ಸ್ವಚ್ಛತೆ, ಆಹಾರದ ಸುರಕ್ಷತೆಯ ಕುರಿತು ದೇವಸ್ಥಾನದಿಂದ ನಿಗಾ ಇಡುವಂತೆ ಶಾಸಕ, ದೇವಳದ ಅಧ್ಯಕ್ಷರಿಗೆ ಮನವಿ

7 months ago

ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೆಯ ಸಂದರ್ಭ ತಾತ್ಕಾಲಿಕ ಎಲಂಗೆ ಸ್ಟಾಲ್ ಪಡೆದವರು ಸ್ವಚ್ಛತೆ, ಆಹಾರದ ಸುರಕ್ಷತೆಯ ಕುರಿತು ದೇವಸ್ಥಾನದಿಂದ ನಿಗಾ ಇಡುವಂತೆ…

ಮಳೆಯನ್ನೂ ಲೆಕ್ಕಿಸದೆ ಸರ್ಕಾರದ ವಿರುದ್ಧ ಪ್ರತಿಭಟನೆ

7 months ago

ಸರ್ಕಾರಿ ಗುತ್ತಿಗೆ ಕಾಮಗಾರಿಯಲ್ಲಿ 4% ಧರ್ಮಾಧಾರಿತ ಮೀಸಲಾತಿ ಮಸೂದೆಯನ್ನು ಜಾರಿಗೆ ತಂದಿರುವ ಕರ್ನಾಟಕ ಸರ್ಕಾರವು ಸಂವಿಧಾನ ವಿರೋಧಿ, ಹಿಂದೂ ವಿರೋಧಿ ನಡೆ ಅನುಸರಿಸುತ್ತಿದೆ ಎಂದು ಖಂಡಿಸಿ ಇಂದು…