ಉಳ್ಳಾಲ: ದೇರಳಕಟ್ಟೆ ಮನೆ ಮೇಲೆ ಗುಡ್ಡ ಕುಸಿದು ಮಗು ಸಾವು..!

1 year ago

ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ವಿಪರೀತ ಮಳೆಗೆ ಮಗು ಮೃತಪಟ್ಟ ಘಟನೆ ಬೆಳ್ಳಗ್ರಾಮದ ಕಾನಕರೆ ಎಂಬಲ್ಲಿ ನಡೆದಿದೆ. ಮೃತ ಮಗುವನ್ನು ನೌಶಾದ್‌ರ ಪುತ್ರಿ ನಯೀಮ ಎಂದು ಗುರುತಿಸಲಾಗಿದೆ.…

ಮಂಗಳೂರು: ಮಂಗಳೂರು ಸೆಂಟ್ರಲ್ ರೈಲ್ವೇ ಪರಿಸರದಲ್ಲಿ ಮಳೆ

1 year ago

ಮಂಗಳೂರು ಸೆಂಟ್ರಲ್ ರೈಲ್ವೇ ಪರಿಸರದಲ್ಲಿ ಮಳೆಯಿಂದಾಗಿ ರೈಲ್ವೇ ಸಂಚಾರದಲ್ಲಿ ವ್ಯತ್ಯಯ ಉಂಟಾಯಿತು. ಮೊರ್ಗನ್ ಗೇಟ್ ಪರಿಸರದಲ್ಲಿ ಮರ ಬಿದ್ದಿದ್ದು ಇದರಿಂದ 4-5 ತಾಸು ರೈಲು ಹೊರಡುವುದು ವಿಳಂಬ…

ಮಂಗಳೂರು: ವಿವಿಧ ಹುದ್ದೆಗಳಲ್ಲಿರುವ ಮುಸ್ಲಿಂ ಮುಖಂಡರು, ಕಾರ್ಯಕರ್ತರ ಸಾಮೂಹಿಕ ರಾಜೀನಾಮೆ ಘೋಷಣೆ

1 year ago

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಸರಣಿ ಕೊಲೆಗಳು ಮತ್ತು ಅದನ್ನು ತಡೆಯುವಲ್ಲಿ ರಾಜ್ಯ ಗೃಹ ಇಲಾಖೆಯ ವೈಫಲ್ಯ ಮತ್ತು ಜಿಲ್ಲೆಯ ಮುಸ್ಲಿಮರ ಕಡೆಗಣನೆಗೆ ಬೇಸತ್ತು ಮಂಗಳೂರಿನ ಬೋಳಾರದಲ್ಲಿರುವ…

ದ.ಕ ಜಿಲ್ಲೆ: ತಗ್ಗು ಪ್ರದೇಶಗಳಿಗೆ ನುಗ್ಗಿದ ನೀರು..!

1 year ago

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಎಡೆಬಿಡದೆ ಸುರಿಯುತ್ತಿರುವ ಮಳೆಯ ಕಾರಣ ಪ್ರಮುಖ ರಸ್ತೆಗಳು ಮತ್ತು ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಉಳ್ಳಾಲ ಗ್ರಾಮಾಂತರ ಪ್ರದೇಶಗಳಲ್ಲಿ ಮಳೆಯಿಂದ ಸಾಕಷ್ಟು ಹಾನಿಯಾಗಿರುವ…

ಉಳ್ಳಾಲ: ಮಹಿಳೆಯೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

1 year ago

ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಮೋಟೆಪದವು ಸಮೀಪದ ಮಹಿಳೆಯೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸೊಂಟಕ್ಕೆ ಕಲ್ಲು ಕಟ್ಟಿರುವ ಸ್ಥಿತಿಯಲ್ಲಿ ಶವ ಸಿಕ್ಕಿರುವುದರಿಂದ ಕೊಲೆ ಮಾಡಿರುವ ಶಂಕೆ…

ಗ್ರೀಸ್: ಭಾರತದ ನಿಲುವಿಗೆ ಗ್ರೀಸ್ ಸಂಪೂರ್ಣ ಬೆಂಬಲ..!

1 year ago

ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದನೆಯ ವಿರುದ್ಧ ಭಾರತದ ಅಚಲ ನಿಲುವು ಪ್ರಸ್ತುತಪಡಿಸಲು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರನ್ನು ಒಳಗೊಂಡ ಸಂಸದೆ ಕನಿಮೋಳಿ ನೇತೃತ್ವದ ಸರ್ವಪಕ್ಷಗಳ…

ಬಂಟ್ವಾಳ: ಮಾಣಿಯ ಅಂಡರ್ ಪಾಸ್‌ನಲ್ಲಿ ವಾಹನ ಸಂಚಾರಕ್ಕೆ ಮುಕ್ತ

1 year ago

ಮಾಣಿಯ ಅಂಡರ್ ಪಾಸ್‌ನಲ್ಲಿ ವಾಹನ ಸಂಚಾರಕ್ಕೆ ಮುಕ್ತಗೊಳಿಸಲಾಗಿದ್ದು, ಇಂದು ಬೆಳಿಗ್ಗೆಯಿಂದ ಘನವಾಹನಗಳ ಸಹಿತ ಇತರ ವಾಹನಗಳು ಸಂಚಾರ ಆರಂಭಿಸಿವೆ. ಸಂಸದ ಕ್ಯಾ.ಬ್ರಿಜೇಶ್ ಚೌಟ ಅವರ ಸೂಚನೆಯ ಮೇಲೆ…

ಉಡುಪಿ: ಮೇ 30: “ಸ್ಕೂಲ್ ಲೀಡರ್” ಸಿನಿಮಾ ತೆರೆಗೆ

1 year ago

ಸನ್ ಮ್ಯಾಟ್ರಿಕ್ಸ್ ಬ್ಯಾನರಿನಲ್ಲಿ ತಯಾರಾದ ಕೆ.ಸತ್ಯೇಂದ್ರ ಪೈ ನಿರ್ಮಾಣದ ಬಹುನಿರೀಕ್ಷಿತ ಸ್ಕೂಲ್ ಲೀಡರ್ ಕನ್ನಡ ಸಿನಿಮಾ ಮೇ 30ರಿಂದ ಕರಾವಳಿಯಾದ್ಯಂತ ಬಿಡುಗಡೆಯಾಗಲಿದೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ…

ಉಡುಪಿ: ಕಾಪುವಿನಲ್ಲಿ ಪೌರ ಕಾರ್ಮಿಕರ ಪ್ರತಿಭಟನೆ..!

1 year ago

ಕರ್ನಾಟಕ ರಾಜ್ಯ ಪೌರಸೇವಾ ನೌಕರರ ಸಂಘ ವತಿಯಿಂದ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯಾದ್ಯಂತ ಪ್ರತಿಭಟನೆ ನಡೆಯುತ್ತಿದೆ. ಇಂದು ಕಾಪು ಪುರಸಭೆಯ ಆವರಣದಲ್ಲಿ ಪೌರ ಕಾರ್ಮಿಕರು ಪ್ರತಿಭಟನೆ…

ಉಡುಪಿ: ಮಳೆಗಾಲದಲ್ಲಿ ನಾಡದೋಣಿ ಮೀನುಗಾರಿಕೆಗೆ ಮಾತ್ರ ಅವಕಾಶ…!

1 year ago

ಇಡೀ ಋತುವಿನಲ್ಲಿ ನಿರಂತರವಾಗಿ ಮೀನುಗಾರಿಕೆ ನಡೆಸಲಾಗದೇ ಬೋಟುಗಳು ಮೀನುಗಾರಿಕೆಯನ್ನು ಮೊಟಕುಗೊಳಿಸಿ ಲಂಗರು ಹಾಕಲಾರಂಭಿಸಿವೆ. ವಾರದಿಂದ ಸುರಿದ ಮಳೆಯಂತೂ ಮೀನುಗಾರರ ಕೊನೆಯ ಹಂತದ ಆದಾಯವನ್ನೂ ಕಸಿದುಕೊಂಡಿದೆ. ಪ್ರತೀ ವರ್ಷ…