ಮ್ಯಾನ್ಮಾರ್, ಥೈಲ್ಯಾಂಡ್ ಭೂಕಂಪ ಆಪರೇಷನ್ ಬ್ರಹ್ಮದಡಿ ಭಾರತ ಸಹಾಯಹಸ್ತ

7 months ago

ಭೂಕಂಪ ಪೀಡಿತ ಮ್ಯಾನ್ಮಾರ್‌ನಲ್ಲಿ ಪರಿಹಾರ ಮತ್ತು ರಕ್ಷಣಾ ಕಾರ್ಯಕ್ಕಾಗಿ ಭಾರತವು 80 ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ ತುಕಡಿಯನ್ನು ನಿಯೋಜಿಸಲು ನಿರ್ಧರಿಸಿದೆ. ಹಾಗೇ, ಈಗಾಗಲೇ ನೆರೆಯ ದೇಶಕ್ಕೆ…

ಶಿರ್ವ : ಶಾಲಾ ಬಸ್ ಗೆ ಹಿಂಬದಿಯಿಂದ ಡಿಕ್ಕಿಯಾದ ಕಾರ್, ಇಬ್ಬರು ಗಂಭೀರ

7 months ago

ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಕುಂತಲ್ ನಗರದ ಸಮೀಪ ಶಾಲಾ ವಾಹನವೊಂದಕ್ಕೆ ಇಕೋ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಮಾ.29 ರಂದು…

ಬೆಂಗಳೂರು : ರಸ್ತೆ ಅಪಘಾತದಲ್ಲಿ ತಂದೆಯ ಕಣ್ಮುಂದೆ ಮಗನ ದುರ್ಮರಣ

7 months ago

ಬೆಂಗಳೂರು ನಗರದ ಥಣಿಸಂದ್ರ ರೈಲ್ವೆ ಟ್ರ್ಯಾಕ್‌ ಬಳಿ ಇಂದು ಭೀಕರ ಅಪಘಾತ ಸಂಭವಿಸಿದೆ. ಹಿಂದೆಯಿಂದ ಬರುತ್ತಿದ್ದ BBMP ಕಸದ ಲಾರಿ ಬೈಕ್‌ಗೆ ಡಿಕ್ಕಿಯಾಗಿದೆ. ಬಿಬಿಎಂಪಿ ಕಸದ ಲಾರಿಗೆ…

ಮಂಗಳೂರು : ನಗರದಾದ್ಯಂತ ರಂಜಾನ್ ಹಬ್ಬದ ಖರೀದಿ ಜೋರು

7 months ago

ಕರಾವಳಿಯಾದ್ಯಂತ ಮುಸ್ಲಿಂ ಬಾಂಧವರ ಪವಿತ್ರ ರಂಜಾನ್ ಹಬ್ಬಕ್ಕೆ ಕ್ಷಣಗಣನೆ ಆರಂಭವಾಗಿದೆ. ಎಲ್ಲೆಡೆ ರಂಜಾನ್ ಹಬ್ಬ ಆಚರಿಸಲು ಈಗಾಗಲೇ ಸಿದ್ಧತೆ ಆರಂಭವಾಗಿದೆ. ರಂಜಾನ್ ಹಬ್ಬ ಆಚರಣೆಗೆ ಇನ್ನು ಎರಡ್ಮೂರು…

ಸಂಪುಟ ಉಪ ಸಮಿತಿ ವರದಿ ಆಧಾರದಲ್ಲಿ ವಿವಿಗಳ ಸುಧಾರಣೆ: ಡಾ. ಎಂ.ಸಿ. ಸುಧಾಕರ್‌

7 months ago

ಮಂಗಳೂರು : ರಾಜ್ಯದ ವಿವಿಗಳ ಸ್ಥಿತಿಗತಿಯನ್ನು ಸಮಗ್ರ ಅಧ್ಯಯನ ಮಾಡಿ ಸಂಪುಟ ಉಪಸಮಿತಿಯು ವರದಿ ತಯಾರಿಸಿದ್ದು, ಅದರ ಅಧಾರದಲ್ಲಿ ಆರ್ಥಿಕವಾಗಿ, ಆಡಳಿತಾತ್ಮಕವಾಗಿ ದುಸ್ಥಿತಿಯಲ್ಲಿರುವ ವಿವಿಗಳ ಸುಧಾರಣೆಗೆ ಕ್ರಮ…

ತುಳುನಾಡಿನ ತ್ರಿವಳಿ ಕಣ್ಮಣಿಗಳಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ

7 months ago

ಮಂಗಳೂರು;ಇಂದು ವಿಶ್ವವಿದ್ಯಾನಿಲಯದ ಮಂಗಳಾ ಸಭಾಂಗಣದಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾನಿಲಯದ ನಲವತ್ತ ಮೂರನೇ ವಾರ್ಷಿಕ ಘಟಿಕೋತ್ಸವದಲ್ಲಿ ತುಳುನಾಡಿನ ತ್ರಿವಳಿ ಕಣ್ಮಣಿಗಳಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಡಲಾಯಿತು. ಉದ್ಯಮಿ…

ಜೇಸಿಐ ಪಂಜ ಪಂಚಶ್ರೀ ವತಿಯಿಂದ ಸ್ವಚ್ಛತಾ ಸಿಬ್ಬಂದಿ ಕೋಮಲಾಂಗಿ ಯನ್ ಇವರಿಗೆ ಶಾಲು ಹೊದಿಸಿ, ಅಭಿನಂದನಾ ಪತ್ರ ನೀಡಿ ಸನ್ಮಾನ

7 months ago

ಜೇಸಿಐ ಪಂಜ ಪಂಚಶ್ರೀ ಪಂಜದ ಲಯನ್ಸ್ ಭವನದಲ್ಲಿ ಆಯೋಜಿಸಿದ ಲ್ಯೂಟ್‌ದ ಸೈಲೆಂಟ್ ಸ್ಟಾರ್ ಕಾರ್ಯಕ್ರಮದಲ್ಲಿ ಕಳೆದ 22ವರ್ಷಗಳಿಂದ ಸ್ವಚ್ಛತಾ ಸಿಬ್ಬಂದಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಶ್ರೀಮತಿ ಕೋಮಲಾಂಗಿ ಯನ್…

ಮoಗಳೂರು : ಡಾ.ಕೆ.ಪ್ರಕಾಶ್ ಶೆಟ್ಟಿಗೆ ರೋಟರಿ ವಂದನಾ ಪ್ರಶಸ್ತಿ

7 months ago

ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ಮತ್ತು ರೋಟರ್ಯಾಕ್ಟ್ ಕ್ಲಬ್ ಮಂಗಳೂರು ಸಿಟಿ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ಪ್ರಾಯೋಜಿಸಲಾದ ವಾರ್ಷಿಕ ವಂದನಾ ಪ್ರಶಸ್ತಿ -2025ನ್ನು ಉದ್ಯಮಿ ಡಾ.ಕೆ.ಪ್ರಕಾಶ್ ಶೆಟ್ಟಿ…

ಬೆಂಗಳೂರು: ಪತ್ನಿ ತುಂಡರಿಸಿ ಸೂಟ್‌ಕೇಸ್‌ಗೆ ತುಂಬಿದ್ದ ಪ್ರಕರಣ: ಹಂತಕ ಪತಿ ಬಂಧನ

7 months ago

ಪತ್ನಿಯನ್ನು ಕೊಂದು ಆಕೆಯ ದೇಹವನ್ನು ತುಂಡರಿಸಿ ಸೂಟ್ ಕೇಸ್ ಗೆ ತುಂಬಿದ್ದ ಪ್ರಕರಣ ಸಂಬಂದ ಹಂತಕ ಪತಿಯನ್ನು ಮಹಾರಾಷ್ಟ್ರದ ಪುಣೆಯಲ್ಲಿ ಬಂಧಿಸಲಾಗಿದೆ. ಹುಳಿಮಾವು ಬಳಿಯ ನಿವಾಸವೊಂದರಲ್ಲಿ ಸೂಟ್‌ಕೇಸ್‌ನಲ್ಲಿ…

ತುಳುನಾಡಿನ ಮೂರು ದಿಗ್ಗಜರಿಗೆ ಗೌರವ ಡಾಕ್ಟರೇಟ್ ಘೋಷಣೆ..!!

7 months ago

ಮಂಗಳೂರು;ಮಂಗಳೂರು ವಿಶ್ವವಿದ್ಯಾನಿಲಯದ ನಲವತ್ತ ಮೂರನೇ ವಾರ್ಷಿಕ ಘಟಿಕೋತ್ಸವ ಮಾರ್ಚ್ 29, ಶನಿವಾರದಂದು ವಿಶ್ವವಿದ್ಯಾನಿಲಯದ ಮಂಗಳಾ ಸಭಾಂಗಣದಲ್ಲಿ ನಡೆಯಲಿದೆ. ಕುಲಾಧಿಪತಿಗಳೂ ಆಗಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಧ್ಯಕ್ಷತೆ…