ಮಧೂರು ಶ್ರೀಮದನಂತೇಶ್ವರ ಸಿದ್ಧಿವಿನಾಯಕ ಕ್ಷೇತ್ರದ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ಮೂಡಪ್ಪ ಸೇವೆಯ ಅಂಗವಾಗಿ ಉಳಿಯತ್ತಡ್ಕ ಮೂಲಸ್ಥಾನದಿಂದ ಹೊರಟ ಹಸಿರುವಾಣಿ ಹೊರೆಕಾಣಿಕೆ ಘೋಷಯಾತ್ರೆಯಲ್ಲಿ ಸಾವಿರಾರು ಭಕ್ತಜನರು ಪಾಲ್ಗೊಂಡು ಶ್ರೀ…
ಉಡುಪಿ: ಉಡುಪಿ ಕೋರ್ಟ್ ಆವರಣದಲ್ಲಿರುವ ತಮ್ಮ ಕಚೇರಿಯಲ್ಲಿ ಲಂಚ ಸ್ವೀಕರಿಸುತ್ತಿದ್ದ ಆರೋಪದಲ್ಲಿ ಸಹಾಯಕ ಸರಕಾರಿ ಅಭಿಯೋಜಕರನ್ನು ಉಡುಪಿ ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮರಳು ವಾಹನ ಬಿಡುಗಡೆ…
ಉಡುಪಿ: ಅಪಘಾತದಿಂದ ಮೃತಪಟ್ಟ ಮಗನ ಸಾವಿನ ಸುದ್ದಿ ತಿಳಿದು ಆಘಾತಗೊಂಡು ಕೋಮಾಕ್ಕೆ ತೆರಳಿದ್ದ ತಾಯಿಯೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಶಿರ್ವ ಕೊಲ್ಲಬೆಟ್ಟು ಬಳಿ ನಡೆದಿದೆ. ಶಿರ್ವ…
ಪುತ್ತೂರು: ಎಸ್ ಎಸ್ ಎಲ್ ಸಿ ಪರೀಕ್ಷಾ ಕೇಂದ್ರವಾಗಿರುವ ಸೈಂಟ್ ವಿಕ್ಟರ್ಸ್ ಪ್ರೌಢ ಶಾಲೆಯ ಆವರಣದಲ್ಲಿ ಕನ್ನಡ ಸಿನಿಮಾವೊಂದಕ್ಕೆ ಶೂಟಿಂಗ್ ಗೆ ಅವಕಾಶ ಕೊಟ್ಟು ಶಾಲಾ ಆಡಳಿತ…
ದಶಕಗಳೇ ಕಳೆದಿದೆ. ವರುಷಗಳೇ ಸಂದಿದೆ. ಕಾದ ಇಳೆಗೆ ಮಳೆ ತಂಪೆರೆದAತೆ ಕಾಯುವ ಭಕ್ತ ಮನಕ್ಕೆ ಭಕ್ತಿಯ ಸಾಕ್ಷಾತ್ಕಾರ ಮಾಡುವ ಸುಸಮಯ ಇಂದಿನಿAದ ಮಧೂರು ಕ್ಷೇತ್ರದಲ್ಲಿ ಎದುರಾಗಿದೆ. ಭಕ್ತ…
ಮಂಜೇಶ್ವರ; ಪೊಲೀಸ್ ಸ್ಟೇಷನ್‌ನ ಠಾಣಾಧಿಕಾರಿ ಹಾಗೂ ಸಿಬ್ಬಂದಿಗಳ ಮನವಿ ಮೇರೆಗೆ ಮಂಜೇಶ್ವರ ಪೊಲೀಸ್ ಸ್ಟೇಷನ್‌ಗೆ 2 ಲ್ಯಾಪ್ ಟಾಪ್ ಹಾಗೂ 2ಪ್ರಿಂಟರ್ ಮತ್ತು ಸ್ಕಾö್ಯನರ್‌ರನ್ನ ಕೊಡುಗೈದಾನಿ ಸದಾಶಿವ…
ತೋಕೂರು : ಮದ್ದೇರಿ ದೈವಸ್ಥಾನ ತೋಕೂರು ಇದರ ಪ್ರತಿಷ್ಠಾ ಕಲಶಾಭಿಷೆಕ ಮತ್ತು ನೇಮೋತ್ಸವ ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ತೋಕೂರು ದೇವಸ್ಥಾನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ…
ಉಡುಪಿ: ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ನಡೆದಘಟನೆಗೆ ಸಂಬಂಧಿಸಿ ಆರೋಪಿಗಳ ವಿರುದ್ಧ ದಾಖಲಿಸಲಾದ ಪ್ರಕರಣಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ಸಂತ್ರಸ್ತೆ ಲಕ್ಕವ್ವ ಬಾಯಿ ಉಡುಪಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಅವರಿಗೆ ಮನವಿ…
ಉಡುಪಿ: ಮಲ್ಪೆಯಲ್ಲಿ ಮೀನು ಕದ್ದ ಆರೋಪದಲ್ಲಿ ಪರಿಶಿಷ್ಟ ಜಾತಿಯ ಬಂಜಾರ ಸಮುದಾಯಕ್ಕೆ ಸೇರಿದ ಮಹಿಳೆಯನ್ನು ಮರಕ್ಕೆ ಕಟ್ಟಿ ಥಳಿಸಿದ ಹೀನಾಯ ಕೃತ್ಯವನ್ನು ಸಮರ್ಥಿಸಿದ ಹಾಗೂ ಆಕೆಯನ್ನು ಕಳ್ಳಿಯೆಂದು…
ಬಂಟ್ವಾಳ: ವೀರಕಂಬ ಗ್ರಾಮ ವ್ಯಾಪ್ತಿಯಲ್ಲಿರುವ ಬಾಡಿಗೆ ಮನೆಗಳ ಮೇಲೆ ನಿಗ ಇಡುವಂತೆ ಗ್ರಾಮಸ್ಥರು ಆಗ್ರಹಿಸಿದರು. ವೀರಕಂಭ ಮಜಿ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಸಭಾ ಭವನದಲ್ಲಿ…