ಕಾಪು: ಉಡುಪಿ-ಮಂಗಳೂರು ನಡುವೆ ಸಂಚರಿಸುತ್ತಿದ್ದ ಖಾಸಗಿ ಎಕ್ಸ್ಪ್ರೆಸ್ ಬಸ್ ಪ#ಲ್ಟಿ..!

1 year ago

ರಾಷ್ಟ್ರೀಯ ಹೆದ್ದಾರಿಯ ಕಾಪುವಿನಲ್ಲಿ ಉಡುಪಿ-ಮಂಗಳೂರು ನಡುವೆ ಸಂಚರಿಸುತ್ತಿದ್ದ ಖಾಸಗಿ ಎಕ್ಸ್ಪ್ರೆಸ್ ಬಸ್ ಮಗುಚಿ ಬಿದ್ದಿದೆ. ಬಸ್ಸ್, ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಘಟನೆಯಿಂದ ಹಲವು ಪ್ರಯಾಣಿಕರಿಗೆ ಗಾಯಗಳಾಗಿವೆ.…

ಬೆಂಗಳೂರು : ಮುಂಬೈ ವಿರುದ್ದ ಗೆದ್ದು ಪಾಯಿಂಟ್ಸ್ ಪಟ್ಟಿಯಲ್ಲಿ ಅಗ್ರ ಸ್ಥಾನ ಪಡೆದ ಪಂಜಾಬ್ ಕಿಂಗ್ಸ್

1 year ago

ಐಪಿಎಲ್ 2025 ರ ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡ ಮುಂಬೈ ಇಂಡಿಯನ್ಸ್ ತಂಡವನ್ನು ಏಳು ವಿಕೆಟ್‌ಗಳಿಂದ ಸೋಲಿಸಿತು. ಇದರೊಂದಿಗೆ, ಪಂಜಾಬ್ ಕಿಂಗ್ಸ್ 19…

ಪುತ್ತೂರಿನ ಮುರದಲ್ಲಿ ಕಾರು-ಖಾಸಗಿ ಬಸ್ ನಡುವೆ ಬೀಕರ ಅಪಘಾತ

1 year ago

ಪುತ್ತೂರಿನ ಮುರ ಸಮೀಪ ಬೆಳಗಿನಜಾವ ಕಾರು ಮತ್ತು ಖಾಸಗಿ ಬಸ್ ನಡುವೆ ನಡೆದ ಅಪಘಾತದಲ್ಲಿ ಮೂವರು ಗಂಭೀರ ಗಾಯಗೊಂಡ ಘಟನೆ ಮೇ 27 ರಂದು ನಡೆದಿದೆ. ಪುತ್ತೂರಿನಿಂದ…

ಬಂಟ್ವಾಳ: ಕಾರು ವಿದ್ಯುತ್ ಕಂಬಕ್ಕೆ ಢಿಕ್ಕಿ; ಚಾಲಕ ಮೃತ್ಯು

1 year ago

ವಿದ್ಯುತ್ ಕಂಬಕ್ಕೆ ಕಾರೊಂದು ಡಿಕ್ಕಿ ಹೊಡೆದು ಚಾಲಕ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಬಿಸಿರೋಡಿನಲ್ಲಿ ಮುಂಜಾವಿನ ವೇಳೆ ನಡೆದಿದೆ. ಮಂಚಿ ಕೊಳ್ನಾಡು ನೂಜಿ ನಿವಾಸಿ ಜಯರಾಮ್ (57) ಮೃತಪಟ್ಟ…

ಉಡುಪಿ: ಶ್ರೀಕೃಷ್ಣಮಠದ ರಾಜಾಂಗಣದಲ್ಲಿ ಮೇ 21 ರಂದು ‘ಯಕ್ಷಗಾನ ಕಲಾವಿದರ ಸಮಾವೇಶ’

1 year ago

ಉಡುಪಿ ಯಕ್ಷಗಾನ ಕಲಾರಂಗದ ವತಿಯಿಂದ 'ಯಕ್ಷಗಾನ ಕಲಾವಿದರ ಸಮಾವೇಶ' ಇದೇ ಮೇ ೩೧ರಂದು ಶ್ರೀಕೃಷ್ಣಮಠದ ರಾಜಾಂಗಣದಲ್ಲಿ ನಡೆಯಲಿದೆ ಎಂದು ಯಕ್ಷಗಾನ ಕಲಾರಂಗದ ಅಧ್ಯಕ್ಷ ಗಂಗಾಧರ್ ರಾವ್ ತಿಳಿಸಿದರು.…

ಉಡುಪಿ: ಶಿರ್ವದ ಬಿಳಿಯಾರಿನಲ್ಲಿ ನಾಲ್ಕು ದಿನಗಳಿಂದ ಕರೆಂಟ್ ಇಲ್ಲದೆ ಬಿಳಿಯಾರು ಗ್ರಾಮಸ್ಥರ ಪರದಾಟ

1 year ago

ಶಿರ್ವ ವ್ಯಾಪ್ತಿಯ ಕುರ್ಕಾಲು ಗ್ರಾಮ ಪಂಚಾಯತ್ ಕುಂಜಾರು ಗಿರಿಯ ಬಿಳಿಯಾರು ಪರಿಸರದಲ್ಲಿ ಸುಮಾರು 4 ದಿನಗಳಿಂದ ವಿದ್ಯುತ್ ಸಂಪರ್ಕ ಇಲ್ಲದೆ ಗ್ರಾಮಸ್ಥರು ಪರದಾಡುತ್ತಿದ್ದಾರೆ. ವಿದ್ಯುತ್ ಸಂಪರ್ಕ ಇಲ್ಲದೆ…

ಉಡುಪಿ: ಚರ್ಚ್ ನಲ್ಲಿ ಪ್ರಾರ್ಥನೆ ಮಾಡುತ್ತಿರುವಾಗ ಕುಸಿದುಬಿದ್ದು ಮಹಿಳೆ ಸಾ**ವು

1 year ago

ಚರ್ಚ್ ನಲ್ಲಿ ಪ್ರಾರ್ಥನೆ ಮಾಡುತ್ತಿರುವಾಗ ಕುಸಿದುಬಿದ್ದು ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಉಡುಪಿಯ ಅಜ್ಜರಕಾಡಿನ ಚರ್ಚ್ ವೊಂದರಲ್ಲಿ ಸಂಭವಿಸಿದೆ. ಮೃತರನ್ನು ಕುಂದಾಪುರ ಖಾರ್ವಿ ಕೆಳಕೇರಿಯ ನಿವಾಸಿ ಶಾಂತಿ(52) ಎಂದು…

ಕಾಪು: ಭಾರೀ ಗಾಳಿಮಳೆಗೆ ಪ್ರಕ್ಷುಬ್ಧಗೊಂಡ ಕಡಲು; ಪ್ರವಾಸಿಗರಿಗೆ ಎಚ್ಚರಿಕೆ, ತಡೆಬೇಲಿ ಅಳವಡಿಕೆ

1 year ago

ಕರಾವಳಿ ಜಿಲ್ಲೆ ಉಡುಪಿಯಲ್ಲಿ ಮಳೆ ಅಬ್ಬರ ಮುಂದುವರೆದಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಗಾಳಿಮಳೆಗೆ ಸಮುದ್ರ ಪ್ರಕ್ಷುಬ್ದಗೊಂಡಿದ್ದು, ದೈತ್ಯ ಅಲೆಗಳು ದಡಕ್ಕೆ ಅಪ್ಪಳಿಸುತ್ತಿವೆ. ಸಮುದ್ರಕ್ಕೆ ಯಾರೂ ಇಳಿಯಬಾರದೆಂದು ಜಿಲ್ಲಾಡಳಿತ…

ಉಡುಪಿ: ಮೇ ೩೦ರಂದು ಉಡುಪಿಯಲ್ಲಿ ರಾಜ್ಯಮಟ್ಟದ “ವಿದ್ಯಾರ್ಥಿಗಳ ಅಭಿನಂದನಾ ಕಾರ್ಯಕ್ರಮ”

1 year ago

ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಪುತ್ತಿಗೆ ಮಠ ಆಶ್ರಯದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಜಿಲ್ಲಾ ಸಂಸ್ಥೆ ಉಡುಪಿ ಇದರ ಆಯೋಜನೆಯಲ್ಲಿ ರಾಜ್ಯಮಟ್ಟದ "ವಿದ್ಯಾರ್ಥಿಗಳ ಅಭಿನಂದನಾ ಕಾರ್ಯಕ್ರಮ"…

ಭಾರೀ ಮಳೆ ಪರಿಸ್ಥಿತಿ ನಿರ್ವಹಣೆಗೆ ಪುತ್ತೂರಿಗೆ ಆಗಮಿಸಿದ 25 ಸದಸ್ಯರನ್ನೊಳಗೊಂಡ ಎನ್.ಡಿ.ಆರ್.ಎಫ್ ತಂಡ

1 year ago

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮುಂದುವರಿದ ಭಾರೀ ಮಳೆ ಪರಿಸ್ಥಿತಿ ನಿರ್ವಹಣೆಗೆ ಪುತ್ತೂರಿಗೆ ಆಗಮಿಸಿದ 25 ಸದಸ್ಯರನ್ನೊಳಗೊಂಡ ಎನ್.ಡಿ.ಆರ್.ಎಫ್ ತಂಡ, ಸದ್ಯ ಪುತ್ತೂರಿನ ಎಪಿಎಂಸಿ ಸಭಾಂಗಣದಲ್ಲಿ ಎನ್.ಡಿ.ಆರ್.ಎಫ್ ತಂಡ…