ಉಡುಪಿ: ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ವಶಕ್ಕೆ ತೆಗೆದುಕೊಂಡು ಕರೆತರುತ್ತಿರುವಾಗ ಪೊಲೀಸರಿಗೆ ಅಡ್ಡಿ..!

2 months ago

ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ವಶಕ್ಕೆ ತೆಗೆದುಕೊಂಡು ಕರೆತರುತ್ತಿರುವಾಗ ಪೊಲೀಸರಿಗೆ ಅಡ್ಡಿ ಪಡಿಸಿದ ಆರೋಪದ ಮೇರೆಗೆ ಮೂವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು ಅವರಿಗೆ ನ್ಯಾಯಾಂಗ ಬಂಧನ…

ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಹದಿನಾಲ್ಕು ದಿನಗಳ ಕಾಲ ನ್ಯಾಯಾಂಗ ಬಂಧನ..!

2 months ago

ಉಡುಪಿ ಪೊಲೀಸರಿಂದ ಬಂಧಿಸಲ್ಪಟ್ಟ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಹದಿನಾಲ್ಕು ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಬ್ರಹ್ಮಾವರದ ಮ್ಯಾಜಿಸ್ತ್ರೇಟ್ ನ್ಯಾಯಾಲಯ ಆದೇಶಿಸಿದೆ. ಬ್ರಹ್ಮಾವರದಲ್ಲಿ ತಿಮರೋಡಿ…

ಮಂಗಳೂರು: ಡಿಜೆ ಬಳಕೆಗೆ ವಿರೋಧವಿದೆ, ಧಾರ್ಮಿಕ ಕಾರ್ಯಕ್ರಮಗಳ ಆಚರಣೆಗೆ ಅಡ್ಡಿ ಪಡಿಸುವ ನಿಯಮ ಸಲ್ಲದು; ಹಿಂದೂ ಸಂಘಟನೆ

2 months ago

ಸಂಘರ್ಷ ಆಗುತ್ತದೆ ಎಂಬ ಕಾರಣವನ್ನಿಟ್ಟುಕೊಂಡು, ಗಣೇಶೋತ್ಸವ, ಜನ್ಮಾಷ್ಟಮಿಯಂಥಹ ಹಬ್ಬಗಳಿಗೆ ಜಿಲ್ಲಾಡಳಿತ ಹಲವು ನಿಯಮಗಳನ್ನು ವಿಧಿಸಿದೆ. ಆದರೆ ಇಷ್ಟರವರೆಗೆ ಜನ್ಮಾಷ್ಟಮಿ, ಗಣೇಶೋತ್ಸವ, ದಸರಾ ಮೆರವಣಿಗೆಗಳಲ್ಲಿ ಗಲಭೆ ಆಗಿದೆಯಾ? ಡಿಜೆಯಿಂದ…

ಪುತ್ತೂರು: ಪಾರಂಪರಿಕ ಆಚರಣೆಗೆ ಯಾವುದೇ ಆಕ್ಷೇಪ ಇರುವುದಿಲ್ಲ; ಅನಿಲ್ ಕುಮಾರ್ ಭೂಮರೆಡ್ಡಿ ಹೇಳಿಕೆ

2 months ago

ಮೊದಲಿನಿಂದ ಆಚರಣೆ ಮಾಡಿಕೊಂಡು ಬಂದಂತೆ ಪಾರಂಪರಿಕ ಆಚರಣೆಗೆ ಯಾವುದೇ ಆಕ್ಷೇಪ ಇರುವುದಿಲ್ಲ ಎಂದು ದ.ಕ. ಜಿಲ್ಲಾ ಎಡಿಶನಲ್ ಎಸ್ಪಿ ಅನಿಲ್ ಕುಮಾರ್ ಭೂಮರೆಡ್ಡಿ ಹೇಳಿದ್ದಾರೆ. ಗಣೇಶ ಚತುರ್ಥಿ…

ವಿಟ್ಲ; ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹ*ತ್ಯೆ..!

2 months ago

  ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಸಮೀಪ ಉರಿಮಜಲು ಎಂಬಲ್ಲಿ ನಡೆದಿದೆ. ಉರಿಮಜಲು ನಿವಾಸಿ ಗಣೇಶ್ ಆಚಾರ್ಯ ಆತ್ಮಹತ್ಯೆ ಮಾಡಿಕೊಂಡವರಾಗಿದ್ದಾರೆ. ಲೈಟಿಂಗ್ ಕೆಲಸ…

ವಿಟ್ಲ; ಶಾಲಾ ಬಸ್ಸಿಗೆ ಖಾಸಗಿ ಬಸ್ಸೊಂದು ಹಿಂದಿನಿಂದ ಡಿ*ಕ್ಕಿ

2 months ago

ಶಾಲಾ ವಿದ್ಯಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್ಸಿಗೆ ಖಾಸಗಿ ಬಸ್ಸೊಂದು ಹಿಂದಿನಿAದ ಡಿಕ್ಕಿ ಹೊಡೆದ ಘಟನೆ ಪುಣಚದ ಮಲ್ಲಿಕಟ್ಟೆ ಎಂಬಲ್ಲಿ ನಡೆದಿದೆ. ವಿವೇಕಾನಂದ ಶಾಲೆಗೆ ಸೇರಿದ ಶಾಲಾ ಬಸ್ಸೊಂದು ವಿದ್ಯಾರ್ಥಿಗಳನ್ನು…

ಮಂಗಳೂರು; ಯಕ್ಷ ಧ್ರುವ ಪಟ್ಲ 20 ಲಕ್ಷ ಅಂಚೆ ಅಪಘಾತ ವಿಮಾ ಪರಿಹಾರ ವಿತರಣೆ

2 months ago

ಕಳೆದ ಮೂರು ವರ್ಷಗಳಿಂದ ಪಟ್ಲ ಶ್ರೀ ಸತೀಶ್ ಶೆಟ್ಟಿ ನೇತೃತ್ವದ ಯಕ್ಷ ಧ್ರುವ ಪಟ್ಲ ಫೌಂಡೇಶನ್ ಯಕ್ಷಗಾನ, ರಂಗಭೂಮಿ, ದೈವಾರಾಧನೆ ಮತ್ತು ಕಂಬಳ ಕ್ಷೇತ್ರದ ಸಾವಿರಾರು ಕಲಾವಿದರಿಗೆ…

ಬಂಟ್ವಾಳ; ಕೇರಳದ ಪೋಲೀಸರಿಗೆ ಮೋಸ್ಟ್ ವಾಂಟೆಡ್ ಆರೋಪಿಯ ಕಾರಿಗೆ ಅಪಘಾ*ತ

2 months ago

ಕೇರಳದ ಪೋಲೀಸರಿಗೆ ಮೋಸ್ಟ್ ವಾಂಟೆಡ್ ಆರೋಪಿಯೋರ್ವನ ಕಾರು ಬಂಟ್ವಾಳದ ಮಂಚಿಯಲ್ಲಿ ಅಪಘಾ*ತವಾಗಿದೆ. ಕೇರಳ ನಿವಾಸಿ ಮೊಹಮ್ಮದ್ ರಾಝಿಕ್ ಎಂಬಾತನ ಕಾರು ಮಂಚಿಯಲ್ಲಿ ಇನ್ನೊಂದು ಕೇರಳ ಮೂಲದ ಕಾರಿಗೆ…

ಉಡುಪಿ; ಹೋಟೆಲ್ ಬಾರ್ ಉದ್ಯಮಿ ಕೃಷ್ಣರಾಜ್ ಹೆಗ್ಡೆ ಆತ್ಮಹ*ತ್ಯೆ

2 months ago

ಮಣಿಪಾಲ ಈಶ್ವನಗರದ ಡೌನ್ ಟೌನ್ ಬಾರ್ ಆಂಡ್ ರೆಸ್ಟೋರೆಂಟ್‌ನ ಪಾಲುದಾರ ಕಾರ್ಕಳ ಬೈಲೂರಿನ ನಿವಾಸಿ ಕೃಷ್ಣರಾಜ್ ಹೆಗ್ಡೆ ಅವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ರಾಡಿಯ ನಿವಾಸದಲ್ಲಿ…

ಕರಾವಳಿ; ಕೆಂಪು ಕಲ್ಲಿನ ಉದ್ಯಮಕ್ಕೆ ಹೊಡೆತ ಬಿದ್ದ ಪರಿಣಾಮ ಕೆಲಸವಿಲ್ಲದೇ ಕಳ್ಳತನ ಹಾದಿ ಹಿಡಿದ ಕಾರ್ಮಿಕ..!

2 months ago

ಕರಾವಳಿಯಲ್ಲಿ ಕೆಂಪು ಕಲ್ಲಿನ ಉದ್ಯಮಕ್ಕೆ ಹೊಡೆತ ಬಿದ್ದ ಪರಿಣಾಮ ಕೆಲಸವಿಲ್ಲದೇ ಕಳ್ಳತನ ಮಾಡಿದ ಯುವಕನನ್ನು ಬಂಧಿಸಿದ ಘಟನೆ ಪುತ್ತೂರಿನ ಈಶ್ವರಮಂಗಲದಲ್ಲಿ ನಡೆದಿದೆ. ನೆಟ್ಟಣಿಗೆ ಮುಡ್ನೂರು ಮುಂಡ್ಯ ನಿವಾಸಿ…