ಮೂಲ್ಕಿ: ಪಂಜ ಕೊಯಿಕುಡೆ ಶ್ರೀ ಶನೈಶ್ಚರ ಮಂಡಳಿಯ ವಾರ್ಷಿಕ ಶನಿ ಪೂಜಾ ಮಹೋತ್ಸವವು ಮಾ.8ರ ಶನಿವಾರ ನಡೆಯಿತು. ಪಂಜ ವಾಸುದೇವ ಭಟ್ ನೇತೃತ್ವದಲ್ಲಿ ಪೂಜಾ ವಿಧಿವಿಧಾನ…
ಭಜರಂಗದಳದಿAದ ಮಿಂಚಿನ ಕಾರ್ಯಾಚರಣೆ ನಡೆದಿದ್ದು, ಅಕ್ರಮವಾಗಿ ಟೆಂಪೋದಲ್ಲಿ ದನದ ಮಾಂಸ ಸಾಗಾಟ ಮಾಡುತ್ತಿದ್ದ ಕಿಡಿಗೇಡಿಗಳನ್ನು ತಡೆದಿದ್ದಾರೆ. 100 ಕೆಜಿ ಅಧಿಕ ದನದ ಮಾಂಸ ಸಾಗಾಟ ಮಾಡುತ್ತಿದ್ದ…
ಅದ್ಯಪಾಡಿ ಶ್ರೀ ಆದಿನಾಥೇಶ್ವರ ಕ್ಷೇತ್ರ ತುಳು ನಾಡಿನ ಬಹಳ ಕಾರ್ಣಿಕತೆಯ ಸಾನಿಧ್ಯವಾಗಿದ್ದು, ಉಬ್ಬಸ ಅಸ್ತಮಾ ರೋಗ ಶಮನ ಮಾಡುವಂತಹ ಶಕ್ತಿ ಈ ಕ್ಷೇತ್ರದಲ್ಲಿದೆ. ಇದೀಗ ಇಂತಹ ಪುಣ್ಯ…
ಮಂಗಳೂರು: ವೇದ ಕಾಲದಿಂದಲೂ ಮಹಿಳೆಯರಿಗೆ ಗೌರವ ನೀಡುತ್ತಾ ಬರಲಾಗಿದೆ. ಸ್ತ್ರೀಯಲ್ಲಿ ಕೀರ್ತಿ, ಕ್ಷಮೆಯೇ ನಾನು ಎಂದು ಕೃಷ್ಣ ಪರಮಾತ್ಮ ಭಗವದ್ಗೀತೆಯಲ್ಲಿ ಹೇಳಿದ್ದಾನೆ. ದಶ ಮಹಾವಿದ್ಯೆಯಲ್ಲಿ ದೇವಿ ತನ್ನ…
ಶ್ರೀ ಜೈ ಹನುಮಾನ್ ಕ್ರೀಡಾ ಮಂಡಳಿ (ರಿ.) ಬಟ್ಟೆದಡಿ ಕುತ್ತಾರು ಇದರ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ ನಡೆಯಿತು. ಕನ್ಯಾನ ಸದಾಶಿವ ಶೆಟ್ಟಿ ಶಿಲಾನ್ಯಾಸ ನೆರವೇರಿಸಿ ನೀಲ…
ಬಜೆಟ್ನಲ್ಲಿ ಪುತ್ತೂರಿಗೆ ಮೆಡಿಕಲ್ ಕಾಲೇಜು ಮಂಜೂರು; ಕಾರ್ಯಕರ್ತರಲ್ಲಿ ಮುಗಿಲು ಮುಟ್ಟಿದ ಸಂಭ್ರಮಾಚರಣೆ ಪುತ್ತೂರು : ಪುತ್ತೂರಿಗೆ ಸರಕಾರಿ ವೈದ್ಯಕೀಯ ಕಾಲೇಜು ಮಂಜೂರಾಗುವುದರಿಂದ ಅಲ್ಲಿ ಆರೋಗ್ಯ ಸವಲತ್ತುಗಳು ಹೆಚ್ಚಲಿವೆ.…
ಬಂಟ್ವಾಳ: ಕಳೆದ 10ದಿನಗಳ ನಾಪತ್ತೆಯಾಗಿ ಸಾಕಷ್ಟು ಗೊಂದಲ ಸೃಷ್ಟಿಸಿದ್ದ ದಿಗಂತ್ ಕೊನೆಗೂ ಪತ್ತೆಯಾಗಿದ್ದು, ಪೊಲೀಸರು ಕರೆ ತರುತ್ತಿದ್ದಾರೆ ಎನ್ನಲಾಗಿದೆ. ಫೆ. ೨೫ರಂದು ದೇವಸ್ಥಾನಕ್ಕೆ ಹೋಗಿ ಬರುವುದಾಗಿ…
ಉಡುಪಿ ಜಿಲ್ಲೆಯ ಬೈಂದೂರಿನಲ್ಲಿ, ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯು ಬೈಂದೂರಿನ ಅಂಜಲಿ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆ ಮತ್ತು ಆರೈಕೆ, ಡಯಾಲಿಸಿಸ್ ಮತ್ತು ವಿಶೇಷ ಆರೋಗ್ಯ ಸೇವೆಗಳನ್ನು ಪ್ರಾರಂಭಿಸುವ ಮೂಲಕ…
ಸಾಲೆತ್ತೂರು;ಹಿರಿಯರ ಕಾಲದಲ್ಲಿ ಸರಕಾರಿ ಶಾಲೆಯಲ್ಲಿ ಗಣೇಶನನ್ನು ಕೂರಿಸಿ ಅಲ್ಲಿ ಗಣಪನಿಗೆ ಚೌತಿಯಂದು ಆರಾಧನೆ ನಡೆಯುತ್ತಿತ್ತು. ಕಾಲ ಕ್ರಮೇಣ ಅದೇ ವಾಡಿಕೆ ಮುಂದುವರಿದಿದ್ದು, ಇದೀಗ ಸ್ವಂತ ಕಟ್ಟಡವನ್ನು ಸಾಲೆತ್ತೂರು…
ಸತತ 30 ವರ್ಷಗಳಿಂದ ವಿಘ್ನನಿವಾರಕನಾದ ಗಣೇಶನ ಮೂರ್ತಿಯನ್ನು ಗಣೇಶೋತ್ಸವದಂದು ಸರಕಾರಿ ಶಾಲೆಯ ಸಭಾಂಗಣದಲ್ಲಿಟ್ಟು ಆರಾಧನೆ ಮಾಡಿಕೊಂಡು ಬರುತ್ತಿರುವ ಶ್ರೀ ಗಣೇಶ ಸೇವಾ ಟ್ರಸ್ಟ್(ರಿ.) ಮತ್ತು ಸಾರ್ವಜನಿಕ ಶ್ರೀ…