ಉಡುಪಿ: ಭುಗಿಲೆದ್ದಿದೆ ಕಾಪು ಹೊಸ ಮಾರಿಗುಡಿಯ ವ್ಯವಸ್ಥಾಪನಾ ಸಮಿತಿಯಲ್ಲಿ ಅಸಮಾಧಾನ

1 year ago

ಉಡುಪಿಯ ಕಾಪು ಶ್ರೀ ಹೊಸ ಮಾರಿಗುಡಿಯ ವ್ಯವಸ್ಥಾಪನಾ ಸಮಿತಿಯಲ್ಲಿ ಮೊಗವೀರ ಸಮಾಜಕ್ಕೆ ಪ್ರಾತಿನಿಧ್ಯ ನೀಡದೆ ಮೊಗವೀರ ಸಮಾಜದ ಕಡೆಗಣನೆ ಮಾಡಲಾಗಿದೆ ಎಂದು ದ.ಕ. ಮೊಗವೀರ ಮಹಾಜನ ಸಂಘ…

ಪುತ್ತೂರು: ಪುತ್ತೂರಿನ ಪರ್ಲಡ್ಕ ಎಂಬಲ್ಲಿ ಮಹಿಳೆಯನ್ನು ಕೋಣೆಯಲ್ಲಿ ಹಾಕಿ ದಿಗ್ಭಂಧನ..!

1 year ago

ಮಹಿಳೆಯನ್ನು ಕೋಣೆಯಲ್ಲಿ ಹಾಕಿ ದಿಗ್ಭಂಧನ ಹಾಕಿದ ಘಟನೆ ಪುತ್ತೂರಿನ ಪರ್ಲಡ್ಕ ಎಂಬಲ್ಲಿ ನಡೆದಿದೆ. ಖಾಸಿಂ ಎಂಬಾತ ಮಹಿಳೆಯನ್ನು ಕೂಡಿ ಹಾಕಿದ್ದು, ಈ ಬಗ್ಗೆ ಪೊಲೀಸರಿಗೆ ಹಿಂದೂ ಸಂಘಟನೆಗಳಿ0ದ…

ಬಂಟ್ವಾಳ: ಮನೆಯೊಳಗೆ ನುಗ್ಗಿ ಲಕ್ಷಾಂತರ ರೂ.ಮೌಲ್ಯದ ಚಿನ್ನ ಕಳವು

1 year ago

ಮನೆಯಲ್ಲಿ ಯಾರು ಇಲ್ಲದ ವೇಳೆ ಮನೆಯೊಳಗೆ ನುಗ್ಗಿ ಲಕ್ಷಾಂತರ ರೂ.ಮೌಲ್ಯದ ಚಿನ್ನವನ್ನು ಕಳವು ಮಾಡಿದ ಪ್ರಕರಣಕ್ಕೆ ಸಂಬ0ಧಿಸಿದAತೆ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೋಲಿಸ್ ಇನ್ಸ್ ಪೆಕ್ಟರ್ ಶಿವಕುಮಾರ್…

ಕಿಶ್ತ್ವಾರ್: ಜಮ್ಮು ಕಾಶ್ಮೀರದಲ್ಲಿ ಗುಂಡಿನ ಚಕಮಕಿ; ಭಯೋತ್ಪಾದಕರಿಗೆ ಭಯ ಹುಟ್ಟಿಸುತ್ತಿರುವ ವೀರ ಯೋಧರು..!

1 year ago

ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯ ಚತ್ರು ಪ್ರದೇಶದ ಸಿಂಗ್ಪೋರಾದಲ್ಲಿ ಇಂದು ಬೆಳಿಗ್ಗೆ ಉಗ್ರರ ಚಳಿ ಬಿಡಿಸುವ ಕಾರ್ಯ ನಡೆದಿದೆ. ಭದ್ರತಾ ಪಡೆ ಮತ್ತು ಭಯೋತ್ಪಾದಕರ ನಡುವೆ…

ಜೈಪುರ: ಭಯೋತ್ಪಾದನಾ ದಾಳಿಗೆ 22 ನಿಮಿಷಗಳಲ್ಲೇ ಸೇಡು ತೀರಿಸಿಕೊಂಡಿದ್ದೇವೆ – ಪ್ರಧಾನಿ

1 year ago

ಆಪರೇಷನ್‌ ಸಿಂದೂರದ ಬಳಿಕ ಪ್ರಧಾನಿ ಮೋದಿ ಗುರುವಾರ ರಾಜಸ್ಥಾನದ ಬಿಕಾನೇರ್‌ನಲ್ಲಿರುವ ನಲ್‌ ವಾಯುನೆಲೆಗೆ ಭೇಟಿ ನೀಡಿದ್ದಾರೆ. ರಾಜಸ್ಥಾನದಲ್ಲಿ ಇಂದು ನಡೆದ ಸಾರ್ವಜನಿಕ ರ್ಯಾಲಿಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ…

ಹೂವಿನ ಹಿಪ್ಪರಗಿ: ಮಲಗಿದ್ದಾಗ ಹಾವು ಕಡಿತ ; ನಿದ್ದೆಯಲ್ಲೇ ಪ್ರಾಣ ಬಿಟ್ಟ ಬಾಲಕಿ

1 year ago

ತೋಟದ ಮನೆಯಲ್ಲಿ ಮಲಗಿದ್ದ ವೇಳೆ ಹಾವು ಕಚ್ಚಿ ಬಾಲಕಿ ಸಾವನ್ನಪ್ಪಿರುವ ಘಟನೆ ಬಸವನ ಬಾಗೇವಾಡಿ ತಾಲೂಕಿನ ಸಂಕನಾಳ ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕಿ ಇಂಪನಾ ಕೊಂಡುಗುಳಿ (7)…

ಪುತ್ತೂರು: ಮಹಿಳೆಯನ್ನು ಕೋಣೆಯಲ್ಲಿ ಹಾಕಿ ದಿಗ್ಭಂಧನ…!!

1 year ago

ಮಹಿಳೆಯನ್ನು ಕೋಣೆಯಲ್ಲಿ ಹಾಕಿ ದಿಗ್ಭಂಧನ ಹಾಕಿದ ಘಟನೆ ಪುತ್ತೂರಿನ ಪರ್ಲಡ್ಕ ಎಂಬಲ್ಲಿ ನಡೆದಿದೆ. ಖಾಸಿಂ ಎಂಬಾತ ಮಹಿಳೆಯನ್ನು ಕೂಡಿ ಹಾಕಿದ್ದು, ಈ ಬಗ್ಗೆ ಪೊಲೀಸರಿಗೆ ಹಿಂದೂ ಸಂಘಟನೆಗಳಿAದ…

ಉಡುಪಿ: ಕೆಟ್ಟು ನಿಂತ ಲಾರಿ; ಕಿ.ಮೀ. ಗಟ್ಟಲೇ ಟ್ರಾಫಿಕ್ ಜಾಮ್

1 year ago

ಹೆದ್ದಾರಿ ಒವರ್ ಪಾಸ್ ಕಾಮಗಾರಿ ನಡೆಯುತ್ತಿರುವ ಅಂಬಲಪಾಡಿ ಜಂಕ್ಷನ್ ನಲ್ಲಿ ಲಾರಿಯೊಂದು ಕೆಟ್ಟು ನಿಂತ ಪರಿಣಾಮ ಕಿಲೋ ಮೀಟರ್ ಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಯಿತು. ಒವರ್ ಪಾಸ್…

ಬಂಟ್ವಾಳ: ಮನೆಯೊಳಗೆ ನುಗ್ಗಿ ಲಕ್ಷಾಂತರ ರೂ ಮೌಲ್ಯದ ಚಿನ್ನವನ್ನು ಕಳವು..!

1 year ago

 ಮನೆಯಲ್ಲಿ ಯಾರು ಇಲ್ಲದ ವೇಳೆ ಮನೆಯೊಳಗೆ ನುಗ್ಗಿ ಲಕ್ಷಾಂತರ ರೂ ಮೌಲ್ಯದ ಚಿನ್ನವನ್ನು ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೋಲಿಸ್ ಇನ್ಸ್ ಪೆಕ್ಟರ್…

ಉಡುಪಿ: ಉಡುಪಿ ಜಿಲ್ಲಾಧಿಕಾರಿಗಳ ಕ್ರಮಕ್ಕೆ ಎಸ್ಸಿ/ಎಸ್ಟಿ ಸಂಘ ಸಂಸ್ಥೆಗಳ ಮಹಾಒಕ್ಕೂಟ ವಿರೋಧ

1 year ago

ಕರ್ನಾಟಕ ರಾಜ್ಯಕ್ಕೆ ರಾಷ್ಟ್ರಪತಿಗಳಿಂದ ಅಧಿಸೂಚಿತ ಪರಿಶಿಷ್ಟ ಜಾತಿಗಳ ಪಟ್ಟಿಯಲ್ಲಿ ಇಲ್ಲದ `ಮೇರಾ' ಮತ್ತು `ಮಾನ್ಸಾ' ಹೆಸರಿನ ಜಾತಿಗಳನ್ನು ಒಳ ಮೀಸಲಾತಿ ಕುರಿತ ಸಮೀಕ್ಷೆಯಲ್ಲಿ ಆದಿದ್ರಾವಿಡ ಪಟ್ಟಿಯಲ್ಲಿ ಸೇರಿಸಲು…