ಕಳ್ಳರು ಮನೆಗೆ ನುಗ್ಗಿ ಕಪಾಟು ಜಾಲಾಡಿ ಬೆಲೆ ಬಾಳುವ ವಸ್ತುಗಳನ್ನು ಕಳವುಗೈದ ಘಟನೆ ತಲಪಾಡಿ ಗ್ರಾಮ ಕೆ.ಸಿನಗರ ಪಲಾಹ್ ಸ್ಕೂಲ್ ಬಳಿ ನಡೆದಿದ್ದು, ಭಾನುವಾರ ಬೆಳಕಿಗೆ ಬಂದಿದೆ.…
ಜನವರಿ 26ರಂದು ರಾತ್ರಿ ಉಡುಪಿಯ ಕಲ್ಸಂಕದಲ್ಲಿ ಸಂಭವಿಸಿದ ಅಪಘಾತದಲ್ಲಿ ವಿದ್ಯಾರ್ಥಿ ಅವಿನಾಶ್ ರಾವ್ ಮೃತಪಟ್ಟಿದ್ದಾರೆ. ಅವಿನಾಶ್ ರಾವ್ ಪಣಿಯೂರು ಮೂಲದವರಾಗಿದ್ದು ಬಿ.ಬಿ.ಎಂ. ವ್ಯಾಸಂಗ ಮಾಡುತ್ತಿದ್ದರು. ಇನ್ನು ಅವರು…
ಬೈಕ್‌ನ ಚಕ್ರದಡಿ ಸಿಲುಕಿ ಬೈಕ್‌ನ ಸವಾರನೋರ್ವ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಉಪ್ಪೂರು ಕೆ.ಜಿ ರೋಡ್ ಬಳಿ ಸಂಭವಿಸಿದೆ. ಮೃತ ಸವಾರ ಬ್ರಹ್ಮವಾರ ಮಟಪಾಡಿಯ ನಿವಾಸಿ…
ಪಂಪ್‌ವೆಲ್ ಮೇಲ್ಸೇತುವೆ ನಿರ್ಮಾಣದ ವೇಳೆ 2016ರಲ್ಲಿ ತೆರವುಗೊಳಿಸಲಾಗಿದ್ದ ಮಂಗಳೂರಿಗೆ ಮುಕುಟವಾಗಿದ್ದ ಕಲಶವನ್ನು ಪಂಪ್‌ವೆಲ್ ಮಹಾವೀರ ವೃತ್ತದಲ್ಲಿ ಜನವರಿ 24 ರ ಶನಿವಾರ ಸಂಜೆ 5.30 ಕ್ಕೆ ಉದ್ಘಾಟಿಸಲಾಗುತ್ತಿದೆ.…
ಎಕ್ಸ್ ಪ್ರೆಸ್ ಬಸ್ ನಿಂದ ಹೊರಕ್ಕೆ ಎಸೆಯಲ್ಪಟ್ಟ ಮಹಿಳೆಯೋರ್ವರು ಗಂಭೀರ ಗಾಯಗಳೊಂದಿಗೆ ಹೆದ್ದಾರಿ ಬದಿ ಬಿದ್ದಿರುವುದನ್ನು ಕಂಡ ಸಮಾಜ ಸೇವಕ ಕಟಪಾಡಿ ಅಭಿರಾಜ್ ಸುವರ್ಣ ಅವರು ತನ್ನ…
ಇನ್‌ಸ್ಟಾಗ್ರಾಮ್ ರೀಲ್ಸ್ ಮೂಲಕವೇ ಹವಾ ಸೃಷ್ಟಿಸಿದ್ದ ನಾಗುರಿ ನಿವಾಸಿ ಆಶಾ ಪಂಡಿತ್ ನಿಧನ ಹೊಂದಿದ್ದಾರೆ. ಮಂಗಳೂರಿನ ಆಶಾ ಪಂಡಿತ್ ತಮ್ಮ ಚಿತ್ರ ವಿಚಿತ್ರ ರೀಲ್ಸ್ ಗಳಿಂದಲೇ ಇನ್‌ಸ್ಟಾಗ್ರಾಮ್‌ನಲ್ಲಿ…
ಸಾರಿಗೆ ಬಸ್‌ನ ಚಕ್ರದ ಅಡಿಗೆ ಸಿಲುಕಿ ನಾಲ್ಕು ವರ್ಷದ ಹೆಣ್ಣು ಮಗು ಮೃತಪಟ್ಟಿರುವ ದಾರುಣ ಘಟನೆ ದೇವದುರ್ಗ ತಾಲೂಕಿನ ಗಬ್ಬೂರು ಗ್ರಾಮದಲ್ಲಿ ಜ.22ರಂದು ನಡೆದಿದೆ. ಗಬ್ಬೂರು ಗ್ರಾಮದ…
ಮದುವೆ ಆಗಿ 3 ವರ್ಷಗಳಾದರೂ ಮಕ್ಕಳಾಗಿಲ್ಲ ಎಂದು ಕಾಟ ಕೊಡುತ್ತಿದ್ದ ಹೆಂಡತಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ನೇಗಿನಹಾಳ ಗ್ರಾಮದಲ್ಲಿ ನಡೆದಿದೆ.…
ಬಂಟ್ವಾಳ-ಎಡಪದವು ರಾಜ್ಯ ಹೆದ್ದಾರಿಯ ಮುತ್ತೂರು ಸಮೀಪದ ನೂದೊಟ್ಟು ಎಂಬಲ್ಲಿ ಚಲಿಸುತ್ತಿದ್ದ ಕಾರೊಂದರಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ಎಡಪದವು ನಿವಾಸಿ ಧೀರೇಶ್ ಎಂಬವರು…
ಆಂಧ್ರಪ್ರದೇಶದ ನಂದ್ಯಾಲ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಖಾಸಗಿ ಬಸ್ ಮತ್ತು ಕಂಟೈನರ್ ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಎರಡೂ ವಾಹನಗಳು ಬೆಂಕಿಗೆ ಆಹುತಿಯಾಗಿವೆ. ಇದರಲ್ಲಿ…